“ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್, ಏರ್ಪೋರ್ಟ್ ಅಲರ್ಟ್, ಸಿಬ್ಬಂದಿ ನಿಯೋಜನೆ!”

ದೇವನಹಳ್ಳಿ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರಲ್ಲಿ ಸಾಮೂಹಿಕ ನಮಾಜ್ ಮಾಡಿರುವ ಆರೋಪ ಕೇಳಿಬಂದಿದ್ದು, ವೈರಲ್​ ಆಗಿರುವ ವಿಡಿಯೋ ಭಾರಿ ಚರ್ಚೆಗೆ ಗ್ರಾಸವಾಗಿದೆ. ಈ ಬೆನ್ನಲ್ಲೇ ಏರ್​ಪೋರ್ಟ್​ ಆಡಳಿತ ಮಂಡಳಿ…

ಅರುಣ್ ವೆಂಕಟೇಶ್ ಜೊತೆ ‘ಅಮೃತವರ್ಷಿಣಿ’ ರಜಿನಿ ಸದ್ದಿಲ್ಲದೆ ಮದುವೆ.!

 ‘ಅಮೃತವರ್ಷಿಣಿ’ ದಾರಾವಾಹಿ ಮೂಲಕ ರಜಿನಿ ಅವರು ಸಾಕಷ್ಟು ಫೇಮಸ್ ಆದರು. ಹಲವು ಧಾರಾವಾಹಿಗಳಲ್ಲಿ ನಟಿಸಿದ ಬಳಿಕ ಇತ್ತೀಚೆಗೆ ಅವರು ವೈಯಕ್ತಿಕ ಕಾರಣದಿಂದ ಹೆಚ್ಚು ಸದ್ದು ಮಾಡುತ್ತಿದ್ದರು. ಈಗ…

 “CM ಪರಿಹಾರ ನಿಧಿ ಮೋಸ ಬಯಲು: ನಕಲಿ ವೈದ್ಯಕೀಯ ದಾಖಲೆಗಳೊಂದಿಗೆ ಹಣ ಪಡೆದ ಶಿಕ್ಷಕ ಬಂಧನ!”

ಬೆಂಗಳೂರು: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆಯಲು ನಕಲಿ ವೈದ್ಯಕೀಯ ದಾಖಲೆಗಳನ್ನು ನೀಡಿರುವ ಆರೋಪದ ಮೇಲೆ 59 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಲಾಗಿದೆ. ಆರೋಪಿಯನ್ನು ಬೆಂಗಳೂರಿನ ನೆಲಮಂಗಲದ ಜಿ ಧನಂಜಯ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸರ್ಕಾರಕ್ಕೆ…

 “ವಿಮಾನ ನಿಲ್ದಾಣದಲ್ಲಿ ನಮಾಜ್ ವಿವಾದ: BJP ತಡೆಗೆ ಪ್ರಿಯಾಂಕ್ ಖರ್ಗೆಯ ಕೌಂಟರ್ ಪ್ರಶ್ನೆ!”

ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಕಾಂಗ್ರೆಸ್ ಸರ್ಕಾರದ ನಿಯಮಕ್ಕೆ ಬಿಜೆಪಿ ತಡೆ ತಂದಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ ಟರ್ನಿನಲ್…

 “ಜೈಲಿನಲ್ಲೇ ಮೋಜು-ಮಸ್ತಿ? ಪರಪ್ಪನ ಅಗ್ರಹಾರ ವೀಡಿಯೋ ಕುರಿತು ಗೃಹ ಸಚಿವರ ಖಡಕ್ ಕ್ಲಾಸ್!”

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಐಷಾರಾಮಿ ಜೀವನ ಶೈಲಿ ಮತ್ತು ಮೋಜು-ಮಸ್ತಿಯ ವೀಡಿಯೋಗಳು ವೈರಲ್ ಆಗಿದ್ದು, ಅಧಿಕಾರಿಗಳ ನಡೆ ಬಗ್ಗೆ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಹೀಗಾಗಿ …

“ಬಾಂಗ್ಲಾದೇಶದಿಂದಲೇ ಭಾರತ ವಿರುದ್ಧ ಸಂಚು? ಹಫೀಜ್ ಸಯೀದ್ ಹೊಸ ದಾಳಿಯ ಪ್ಲ್ಯಾನ್ ಆರೋಪ!”.

ನವದೆಹಲಿ: ಬಾಂಗ್ಲಾದೇಶದಲ್ಲಿದ್ದುಕೊಂಡೇ ಉಗ್ರಹಫೀಜ್ ಸಯೀದ್ ಭಾರತದ ಮೇಲೆ ದಾಳಿ ಮಾಡಲು ಯೋಜಿಸುತ್ತಿದ್ದಾನೆ ಎನ್ನುವ ಲಷ್ಕರ್ ಎ ತೊಯ್ಬಾ ಕಮಾಂಡರ್ ಸೈಫುಲ್ಲಾ ಸೈಫ್  ವಿಡಿಯೋವೊಂದು ಹರಿದಾಡಿದೆ. ಈ ವೀಡಿಯೊ…

ಮಕ್ಕಳ ಕೈಯಲ್ಲಿ ಪಿಸ್ತೂಲ್, ಸಹಪಾಠಿ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ.

ಹರಿಯಾಣ: ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಗುಂಡು ಹಾರಿಸಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಆತ ತನ್ನ ತಂದೆಯ ಪಿಸ್ತೂಲ್​ನಿಂದ ತನ್ನ ಶಾಲಾ ಸಹಪಾಠಿಗೆ ಗುಂಡು ಹಾರಿಸಿದ್ದಾನೆ ಎಂದು ಆರೋಪಿಸಲಾಗಿದೆ.…

 “ಶಕ್ತಿ ಯೋಜನೆ ಬಗ್ಗೆ ಕಾಮೆಂಟ್ ಮಾಡಿದರೆ ಅಮಾನತೇ ಗ್ಯಾರಂಟಿ! ಸಾರಿಗೆ ನೌಕರರಿಗೆ ಸರ್ಕಾರದ ಖಡಕ್ ಎಚ್ಚರಿಕೆ”.

ಬೆಂಗಳೂರು: ಮಹಿಳೆಯರಿಗೆ ಸಾರಿಗೆ ಬಸ್​​ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿರುವ ಶಕ್ತಿ ಯೋಜನೆ ಆರಂಭವಾಗಿ ಎರಡು ವರ್ಷ ತುಂಬಿದ್ದು, ಮೂರನೇ ವರ್ಷಕ್ಕೆ ಕಾಲಿಟ್ಟಿದೆ. ಇಲ್ಲಿಯವರೆಗೆ ಮಹಿಳೆಯರು ಸುಮಾರು 500 ಕೋಟಿಯಷ್ಟು…

 “ಡೆಡ್ಲೈನ್ ಮುಗಿದರೂ ರಸ್ತೆ ಗುಂಡಿ ಅದೆಂತು! GBA ಅಂಕಿಅಂಶ ಬಿಚ್ಚಿಡದ ಹಿನ್ನೆಲೆಯಲ್ಲಿ ಜನರ ಅಸಮಾಧಾನ”.

ಬೆಂಗಳೂರು:  ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತು ನಿರಂತರ ಅಭಿಯಾನ ನಡೆಸಿತ್ತು. ನಂತರ ಎಚ್ಚೆತ್ತುಕೊಂಡಿದ್ದ ಸರ್ಕಾರವು ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಂಡಿರುವುದಾಗಿ ತಿಳಿಸಿತ್ತು. ಜೊತೆಗೆ, ಐದು ತಂಡಗಳನ್ನು ರಚಿಸಿ…

 “ದರ್ಶನ್ ಆಪ್ತ ಧನ್ವೀರ್ ವಿಚಾರಣೆ – ಜೈಲು ವಿಡಿಯೋ ಪ್ರಕರಣದಲ್ಲಿ CCB ತನಿಖೆ ಚುರುಕುಗೊಂಡಿದೆ!”

ನಟ ದರ್ಶನ್ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಇದೇ ಜೈಲಿನಲ್ಲಿ ಕೈದಿಗಳಿಗೆ ವಿಶೇಷ ಸವಲತ್ತು ಸಿಗುತ್ತಿದೆ. ಇದಕ್ಕೆ ಸಂಬಂಧಿಸಿದ ಹೊಸ ವಿಡಿಯೋ ವೈರಲ್ ಆಗಿದೆ.…