ಕದ್ದ ಮಾಲಲ್ಲಿ ದೇವರಿಗೂ ಪಾಲು ಕೊಡ್ತಿದ್ದ ಖತರ್ನಾಕ್​ ಕಳ್ಳ!: 20 ವರ್ಷಗಳಿಂದ ರಾಬರಿಯೇ ಫುಲ್​ಟೈಮ್​ ಕೆಲಸ.

ಬೆಂಗಳೂರು: ಐದು ಜಿಲ್ಲೆಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಕಳ್ಳನನ್ನು ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ. ಅಸ್ಲಾಂ ಪಾಷಾ ಅರೆಸ್ಟ್​ ಆದ ಆರೋಪಿಯಾಗಿದ್ದು, ಈತನ ಮೇಲೆ 150 ಕಳ್ಳತನ ಕೇಸ್​ಗಳಿವೆ. ಹಗಲುವೇಳೆ…

ಪಂಜಾಬ್ ನ್ಯಾಷನಲ್ ಬ್ಯಾಂಕ್​​ನಲ್ಲಿ 750 ಆಫೀಸರ್ ಹುದ್ದೆಗೆ ನೇಮಕಾತಿ; ಪದವೀಧರರು ಅರ್ಜಿ ಸಲ್ಲಿಸಿ.

ಪಂಜಾಬ್ ನ್ಯಾಷನಲ್ ಬ್ಯಾಂಕ್ 750 ಲೋಕಲ್ ಬ್ಯಾಂಕ್ ಆಫೀಸರ್ (LBO) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ನವೆಂಬರ್ 3 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ನವೆಂಬರ್ 23 ಕೊನೆಯ…

ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಗ್ರೇಡ್ ‘ಎ’ ನೇಮಕಾತಿ: ಪದವೀಧರರಿಗೆ ಅವಕಾಶ.

ಸರ್ಕಾರಿ ಉದ್ಯೋಗಗಳನ್ನು ಹುಡುಕುತ್ತಿರುವವರಿಗೆ ಗುಡ್​​ ನ್ಯೂಸ್​​ ಇಲ್ಲಿದೆ. ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಗ್ರೇಡ್ ಎ ನೇಮಕಾತಿಯ ಕಿರು ಅಧಿಸೂಚನೆಯನ್ನು ಹೊರಡಿಸಿದೆ. ಅಧಿಸೂಚನೆಯ ಪ್ರಕಾರ,…

EPFO ಸ್ಟಾಫ್ ಕೋ-ಆಪರೇಟಿವ್ ಸೊಸೈಟಿ ವಂಚನೆ: CEO ಕಣ್ಣೆರೆದಾ? ಅಕೌಂಟೆಂಟ್ ಜಗದೀಶ್ ಕೋಟಿ ಆಸ್ತಿ ಹೊಂದಿದ್ದಾನೆ!

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಲನ ಸೃಷ್ಟಿಸಿರುವ ಇಪಿಎಫ್​ಒ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ವಂಚನೆ ಪ್ರಕರಣ ಸಂಬಂಧ ಆಘಾತಕಾರಿ ಮಾಹಿತಿ ತನಿಖೆ ವೇಳೆ ಬಯಲಾಗಿದೆ. ಇಪಿಎಫ್​ಒ ಸ್ಟಾಫ್…

ಚಿಕ್ಕಮಗಳೂರಿನಲ್ಲಿ ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂ., ಚಿನ್ನ-ಬೆಳ್ಳಿ ಪತ್ತೆ!

ಚಿಕ್ಕಮಗಳೂರು: ಪೊಲೀಸರು ಸೀಜ್​ ಮಾಡಿದ್ದ ಕಾರಣ​ ಒಂದು ತಿಂಗಳಿನಿಂದ ಪೊಲೀಸ್​ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ಹಣ, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದಿದೆ.…

ಅತಿಯಾದ ಒತ್ತಡದಿಂದ ಮುಕ್ತಿ ಪಡೆಯಲು ನೀವು ಕುಡಿಯಬೇಕಾದ ಪಾನೀಯಗಳಿವು.

ಇಂದು ಬಹುತೇಕ ಮಂದಿ ಒತ್ತಡದ ಜೀವನ ನಡೆಸುತ್ತಿದ್ದಾರೆ. ವೈಯಕ್ತಿಕ ಜೀವನದ ಸಮಸ್ಯೆಗಳು, ವೃತ್ತಿ ಜೀವನ ಇವೆಲ್ಲದರ ಜಂಜಾಟದಿಂದ ಬಹುತೇಕ ಮಂದಿ ಒತ್ತಡದಲ್ಲಿಯೇ ಬದುಕುತ್ತಿದ್ದಾರೆ. ಈ ಒತ್ತಡವನ್ನು ಕಡಿಮೆ…

D.K ಶಿವಕುಮಾರ್ ದೆಹಲಿ ಭೇಟಿ: ಹೈಕಮಾಂಡ್ ನಾಯಕರ ಭೇಟಿಯ ಬಗ್ಗೆ ಸ್ಪಷ್ಟನೆ.

ಬೆಂಗಳೂರು: ನವೆಂಬರ್ ಕ್ರಾಂತಿಯ ಊಹಾಪೋಹಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಈ ಕುರಿತು ಸ್ಪಷ್ಟನೆ ನೀಡಿರುವ ಅವರು, ದೆಹಲಿಯಲ್ಲಿ…

ಚಳಿಗಾಲದಲ್ಲಿ ವಾಕಿಂಗ್ ಅಥವಾ ರನ್ನಿಂಗ್ ಮಾಡುವ ಮೊದಲು ಗಮನಿಸಬೇಕಾದ ಪ್ರಮುಖ ವಿಚಾರಗಳು!

ಇತ್ತೀಚಿನ ದಿನಗಳಲ್ಲಿ ನಮ್ಮ ಆರೋಗ್ಯ ಕಾಪಾಡಿಕೊಳ್ಳುವುದು ಒಂದು ರೀತಿಯ ಸವಾಲಾಗಿದೆ. ಹಾಗಾಗಿ ನಮ್ಮ ದೇಹವನ್ನು ಸದೃಢವಾಗಿಟ್ಟುಕೊಂಡು ಕಾಯಿಲೆಗಳಿಂದ ದೂರವಿರಲು ರನ್ನಿಂಗ್ ಮತ್ತು ವಾಕಿಂಗ್ ಮಾಡುವುದು ಒಳ್ಳೆಯ ಅಭ್ಯಾಸಗಳಲ್ಲಿ ಒಂದಾಗಿದೆ.…

ಆನೇಕಲ್‌ನಲ್ಲಿ ಖತರ್ನಾಕ್ ಜೋಡಿ ದರೋಡೆ: ಆಹ್ವಾನ ಪತ್ರಿಕೆಯ ನೆಪದಲ್ಲಿ ಮಹಿಳೆ ಕಟ್ಟಿಹಾಕಿ 200 ಗ್ರಾಂ ಚಿನ್ನ ಕಳವು!

ಆನೇಕಲ್​: ಆಹ್ವಾನ ಪತ್ರಿಕೆ ನೀಡುವ ನೆಪದಲ್ಲಿ ಮನೆಗೆ ನುಗ್ಗಿ ಮಹಿಳೆ ಕಟ್ಟಿಹಾಕಿ ದರೋಡೆ ಮಾಡಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನೆರಳೂರು ಗ್ರಾಮದಲ್ಲಿ ನಡೆದಿದೆ. ರವಿಕುಮಾರ್, ನಾಗವೇಣಿ ದಂಪತಿ…

ನಂದಿನಿ ತುಪ್ಪದ ಬೆಲೆ ಏರಿಕೆ: “ರೈತರ ಹಿತಕ್ಕಾಗಿ ತೆಗೆದುಕೊಂಡ ನಿರ್ಧಾರ” – D.Kಶಿವಕುಮಾರ್ ಸಮರ್ಥನೆ.

ಬೆಂಗಳೂರು: ನಂದಿನಿ ತುಪ್ಪದ ಬೆಲೆ 610 ರೂ.ನಿಂದ 700ರೂ.ಗೆ ಹೆಚ್ಚಳ ಮಾಡಲಾಗಿದೆ. ಈ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಈ ಬೆಲೆ ಹೆಚ್ಚಳವು ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವನ್ನು ಒದಗಿಸುತ್ತದೆ ಎಂಬುದಾಗಿ ಹೇಳಿದ್ದಾರೆ.  ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ…