ಪತ್ನಿಯನ್ನು ರಸ್ತೆಯಲ್ಲೇ ಎಳೆದುಕೊಂಡು 8 ಬಾರಿ ಚಾಕುವಿನಿಂದ ಇರಿದ ಪತಿ!

ನಿಕೋಲ್: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್​ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ,…

ಮಕ್ಕಳ ದಿನದ ಸಂಭ್ರಮದಲ್ಲಿ PUವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಇಷ್ಟು ದಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಬಿಸಿಯೂಟ ಯೋಜನೆಯನ್ನು ಇದೀಗ ಪಿಯುಸಿ ವಿದ್ಯಾರ್ಥಿಗಳಿಗೂ ಸಹ ನೀಡಲು ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಹೌದು…ರಾಜ್ಯದ ಸರ್ಕಾರಿ ಪದವಿ…

11 ಜನರು ದುರ್ಮರಣ — ಕೆಂಪು ಸಿಗ್ನಲ್ ದಾಟಿದ ರೈಲು ದುರಂತಕ್ಕೆ ಕಾರಣ!

ಬಿಲಾಸ್ಪುರ: ಛತ್ತೀಸ್​ಗಢದ ಬಿಲಾಸ್ಪುರದ ಬಳಿ ನಡೆದ ದುರಂತ ರೈಲು ಅಪಘಾತದಲ್ಲಿ 11 ಜನ ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಪುರುಷರು, ಮಹಿಳೆಯರು ಮತ್ತು…

 ಮನೆಯ ಪುಟ್ಟ ಲಕ್ಷ್ಮಿಯ ಪಾದ ತೊಳೆದು ಸಂಭ್ರಮಿಸಿದ ಮನೆ ಮಂದಿ

ಹೆಣ್ಣೆಂದರೆ ಶಕ್ತಿ, ನಮ್ಮ ಸನಾತನ ಧರ್ಮದಲ್ಲಿ ಹೆಣ್ಣಿಗೆ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ. ನಮ್ಮ ಈ ಸಂಸ್ಕೃತಿಯಲ್ಲಿ ಹೆಣ್ಣನ್ನು ಪೂಜಿಸುವುದಲ್ಲದೇ ಸೃಷ್ಟಿ ಹಾಗೂ ಪ್ರೀತಿಯ ಸಂಕೇತವೆಂದು ಪರಿಗಣಿಸಲಾಗುತ್ತದೆ. ಹೆಣ್ಣು…

4 ದಿನಗಳಲ್ಲಿ ಇಬ್ಬರು ವಿದ್ಯಾರ್ಥಿಗಳಿಂದ ಆತ್ಮ*ತ್ಯೆಗೆ ಯತ್ನ

ಚಿತ್ತೂರು: ಕಳೆದ 4 ದಿನಗಳಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಲೇಜಿನಲ್ಲಿ ನಡೆದಿದೆ. ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ಸ್ಟಡೀಸ್ ನಲ್ಲಿ ಓದುತ್ತಿರುವ ರುದ್ರ ಮೂರ್ತಿ ಎಂಬ ವಿದ್ಯಾರ್ಥಿಯು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಹಾರಿದ್ದಾನೆ. ಅದೇ ಕಾಲೇಜಿನ…

ಫೆಡರಲ್ ಬ್ಯಾಂಕ್ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ.

ಮುಂಬೈ: 2025-26ನೇ ಶೈಕ್ಷಣಿಕ ವರ್ಷಕ್ಕೆ ಫೆಡರಲ್ ಬ್ಯಾಂಕ್ ಹಾರ್ಮಿಸ್ ಸ್ಮಾರಕ ಪ್ರತಿಷ್ಠಾನ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಬ್ಯಾಂಕಿನ ಸಂಸ್ಥಾಪಕ ದಿವಂಗತ ಶ್ರೀ ಕೆ.ಪಿ.ಹಾರ್ಮಿಸ್ ಸ್ಮರಣಾರ್ಥ ಸ್ಥಾಪಿಸಲಾದ ಈ ವಿದ್ಯಾರ್ಥಿ…

ಚಿಕ್ಕಬಳ್ಳಾಪುರದಲ್ಲಿ ವಸತಿ ನಿಲಯಕ್ಕೆ ನುಗ್ಗಿದ ಯುವಕ ಬಂಧನ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ನಡೆದ ವಿಚಿತ್ರ ಘಟನೆಯೊಂದರ ಸಿಸಿಟಿವಿ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ನಗರದ ಅಂಬೇಡ್ಕರ್ ಬಾಲಕಿಯರ ವಸತಿ ನಿಲಯಕ್ಕೆ ರಾತ್ರಿ ವೇಳೆ ಯುವಕನೊಬ್ಬ…

ಸ್ವರ್ಗಸ್ಥ ಅಮ್ಮನ ಕನಸು ಪೂರೈಸಿದ ಉದ್ಯಮಿ: 299 ರೈತರ ಸಾಲ ತೀರಿಸಿದ ಬಾಬುಭಾಯ್ ಜೀರಾವಾಲ.

ನವದೆಹಲಿ: ಹಣದಲ್ಲಿ ಶ್ರೀಮಂತರಾದವರು ಮನಸ್ಸಿನಲ್ಲಿ ಶ್ರೀಮಂತರಾಗಬೇಕೆಂದಿಲ್ಲ. ಎರಡರಲ್ಲೂ ಶ್ರೀಮಂತಿಕೆ ಹೊಂದಿರುವವರು ಬಹಳ ಅಪರೂಪ. ಇಂತಹ ಅಪರೂಪರಲ್ಲಿ ಗುಜರಾತ್​ನ ಅಮ್ರೇಲಿ ಜಿಲ್ಲೆಯ ಉದ್ಯಮಿ ಬಾಬುಭಾಯ್ ಜೀರಾವಾಲ ಒಬ್ಬರು. ಸ್ವರ್ಗಸ್ಥರಾದ ತನ್ನ…

DC ಕಚೇರಿ ಎದುರು ಆತ್ಮ*ತ್ಯೆಗೆ ಯತ್ನಿಸಿದ ರೈತ ಮಂಜೇಗೌಡ ಮೃತಪಟ್ಟರು.

ಮಂಡ್ಯ: ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.…

ರಾಮನಗರ RTO ಅಧಿಕಾರಿ ವಿರುದ್ಧ ಲಂಚದ ಆರೋಪ – 1000 ರೂ ಬೇಡಿಕೆ.!

ರಾಮನಗರ: ರಾಮನಗರದ ಪ್ರಾದೇಶಿಕ ಸಾರಿಗೆ ಕಚೇರಿ (RTO) ಅಧಿಕಾರಿ ಕೃಷ್ಣೇಗೌಡರ ವಿರುದ್ಧ ಭಾರಿ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ವಾಹನ ಲೊಕೇಶನ್ ಟ್ರ್ಯಾಕಿಂಗ್ ಡಿವೈಸ್ (VLTD) ಅಳವಡಿಕೆಗೆ ಅನುಮೋದನೆಗಾಗಿ ಅಧಿಕಾರಿ…