ಬೆಂಗಳೂರು ರಸ್ತೆ ಗುಂಡಿ ವಿವಾದ ಉಗ್ರಗೊಳ್ಳಿತು! ಸರ್ಕಾರದ ವಿರುದ್ಧ ಜನಾಂದೋಲನಕ್ಕೆ BJP ಸಿದ್ಧ.

ಬೆಂಗಳೂರು : ಬೆಂಗಳೂರಿನ ರಸ್ತೆ ಗುಂಡಿಗಳಿಂದ ಅವಘಡಗಳು ಸಂಭವಿಸುತ್ತಿದ್ದು, ಮಾನ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಸಾರ್ವಜನಿಕರು ಸಹ ಗುಂಡಿ ಬಿದ್ದ ರಸ್ತೆಯಲ್ಲಿ ಸಂಚರಿಸುತ್ತಾ ಹಿಡಿ ಶಾಪ ಹಾಕುತ್ತಿದ್ದಾರೆ.…

ಬೆಂಗಳೂರಿನ ಹೃದಯಾಕಾರದ ಸಿಗ್ನಲ್ ವೈರಲ್; ಟ್ರಾಫಿಕ್ ನಡುವೆಯೂ ‘ಲವ್ ಸಿಗ್ನಲ್’ಗೆ ಫಿದಾ ಬೆಂಗಳೂರಿಗರು!

ಬೆಂಗಳೂರು: ಬೆಂಗಳೂರಿಗರಿಗೆ ಟ್ರಾಫಿಕ್ ಸಮಸ್ಯೆ ಹೊಸತೇನಲ್ಲ. ದಿನದ ಹಲವು ಗಂಟೆಗಳನ್ನೇ ಸಿಗ್ನಲ್​ನಲ್ಲಿ ಕಳೆಯುವ ಜನರು, ಆಗಾಗ್ಗೆ ಈ ಸಮಸ್ಯೆಯನ್ನು ಸಾಮಾಜಿಕ ಜಾಲತಾಣದಲ್ಲಿ ಎತ್ತಿ ಹಿಡಿಯುತ್ತಲೇ ಇದ್ದಾರೆ. ಇದರ ಮಧ್ಯೆ…

ಕಾಂಗ್ರೆಸ್ ಹಿರಿಯ ಶಾಸಕ H.Y ಮೇಟಿ ನಿ*ನ: ರಾಜಕೀಯ ವಲಯದಲ್ಲಿ ಶೋಕದ ಛಾಯೆ.

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ.ಮೇಟಿ (79) ವಿಧಿವಶರಾಗಿದ್ದಾರೆ. ಬಾಗಲಕೋಟೆ ಕಾಂಗ್ರೆಸ್​ ಶಾಸಕರಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗಷ್ಟೇ ಹೆಚ್​.ವೈ. ಮೇಟಿ…

ಯಶ್ ಭಯದಿಂದ ಹಿಂದೇಟು ಬನ್ಸಾಲಿಗೆ? ‘ಟಾಕ್ಸಿಕ್’ ಎದುರು ಬರಲು ಹೆದರಿದ ‘ಲವ್ ಆಂಡ್ ವಾರ್’ ತಂಡ!

ಯಶ್ ನಟನೆಯ ‘ಕೆಜಿಎಫ್’ ಎದುರು ರಿಲೀಸ್ ಆದ ಶಾರುಖ್ ಖಾನ್ ನಟನೆಯ ‘ಜೀರೋ’ ಸಂಪೂರ್ಣವಾಗಿ ಝೀರೋನೆ ಆಯಿತು. ‘ಕೆಜಿಎಫ್ 2’ ಎದುರು ಬಂದ ದಳಪತಿ ವಿಜಯ್ ನಟನೆಯ…

ಜುನಾಗಢದಲ್ಲಿ ಭಯಾನಕ ಘಟನೆ: 15 ವರ್ಷದ ಬಾಲಕ ಅಣ್ಣನನ್ನು ಕೊಂ* ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾ*ರ.

ಜುನಾಗಢ: ಗುಜರಾತ್ನ ಜುನಾಗಢದಲ್ಲಿ ಭಯಾನಕ ಘಟನೆ ವರದಿಯಾಗಿದೆ.15 ವರ್ಷದ ಬಾಲಕನೊಬ್ಬ ಅಣ್ಣನನ್ನು ಕೊಂದು, ಗರ್ಭಿಣಿ ಅತ್ತಿಗೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಎಲ್ಲರನ್ನು ಬೆಚ್ಚಿಬೀಳಿಸಿದೆ. ಅಕ್ಟೋಬರ್ 16ರಂದು ಈ ಜೋಡಿ ಕೊಲೆನಡೆದಿದೆ. ಸುಮಾರು ಎರಡು ವಾರಗಳ ನಂತರ ಬಿಹಾರದಲ್ಲಿರುವ ಮಹಿಳೆಯ ಕುಟುಂಬವು ಅನುಮಾನ ವ್ಯಕ್ತಪಡಿಸಿದ ನಂತರ ಬೆಳಕಿಗೆ ಬಂದಿದೆ. ಆರೋಪಿ ತನ್ನ ಅಣ್ಣನ ನಡುವೆ ಜಗಳ ಮಾಡಿದ್ದ, ಕೋಪದಲ್ಲಿ ಅಣ್ಣನ ತಲೆಗೆ ಕಬ್ಬಿಣದ ರಾಡ್ನಿಂದ ಹೊಡೆದು ಹಲ್ಲೆ ನಡೆಸಿದ್ದಾನೆ. ಆತ ಕುಸಿದುಬಿದ್ದ ಬಳಿಕ, ಅತ್ತಿಗೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾನೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಲಕ ಅಣ್ಣನಿಗೆ ಪದೇ ಪದೇ ಹೊಡೆದಿದ್ದಾಗಿ ಒಪ್ಪಿಕೊಂಡಿದ್ದಾನೆ. ತಾನು ಗರ್ಭಿಣಿ ದಯವಿಟ್ಟು ಈ ಮಗುವಿಗಾಗಿಯಾದರೂ ತನ್ನನ್ನು ಬಿಟ್ಟುಬಿಡು ಎಂದು ಆಕೆ ಹೇಳಿದ್ದಕ್ಕೆ, ತನ್ನ ಜತೆ ಲೈಂಗಿಕ ಸಂಪರ್ಕ ಹೊಂದಿದರೆ ಬಿಡುತ್ತೇನೆ ಎಂದು ಒತ್ತಾಯಿಸಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ನಡೆದ ಬಳಿಕ ಆಕೆ ಕಿರುಚುತ್ತಾ ಓಡಿ ಹೋಗಿದ್ದಾಳೆ. ಆಕೆಯ ಹೊಟ್ಟೆಯ ಭಾಗಕ್ಕೆ ಮೊಣಕಾಲನ್ನು ಊರಿ, ನಂತರ ಕತ್ತು ಹಿಸುಕಿ ಆಕೆಯನ್ನು ಹತ್ಯೆ ಮಾಡಿದ್ದಾನೆ. ನಂತರ ಬಾಲಕ ಎರಡೂ ಶವಗಳನ್ನು ಮನೆಯ ಹಿಂಭಾಗದ…

ಹೈಕೋರ್ಟ್ ವಿಭಾಗೀಯ ಪೀಠ: RSS ಚಟುವಟಿಕೆಗಳಿಗೆ ಪರೋಕ್ಷ ನಿಯಂತ್ರಣ ಸಂಬಂಧ ತೀರ್ಪು ಕಾಯ್ದಿರಿಸಿದ್ರು.

ಬೆಂಗಳೂರು: ಆರ್​​ಎಸ್​ಎಸ್ ಚಟುವಟಿಕೆಗಳಿಗೆ ಪರೋಕ್ಷ ನಿಷೇಧ ಹೇರಲು ಸರ್ಕಾರ ಹೊರಡಿಸಿದ್ದ ಅಧಿಸೂಚನೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆ ಪ್ರಶ್ನಿಸಿ ಸರ್ಕಾರದ ಪರವಾಗಿ ಸಲ್ಲಿಕೆಯಾದ ಮೇಲ್ಮನವಿ ಅರ್ಜಿಯ ವಿಚಾರಣೆ ಹೈಕೋರ್ಟ್ ಧಾರವಾಡದ ವಿಭಾಗೀಯ ಪೀಠದಲ್ಲಿ…

ಹಿಂದೂ ದೇಗುಲ ಪುನರ್ ನಿರ್ಮಾಣಕ್ಕೆ ₹3 ಕೋಟಿ ಕೊಟ್ಟ ಮುಸ್ಲಿಂ ಉದ್ಯಮಿ – ಚನ್ನಪಟ್ಟಣದಲ್ಲಿ ಸಾಮರಸ್ಯದ ಮಾದರಿ.

ರಾಮನಗರ: ಧರ್ಮ ಕಲಹಳಗ ನಡುವೆ ಬೊಂಬೆನಗರಿ ಚನ್ನಪಟ್ಟಣದಲ್ಲಿ ಹಿಂದೂ-ಮುಸ್ಲಿಂ ಸಾಮರಸ್ಯಕ್ಕೆ ಸಾಕ್ಷಿಯಾದ ಪ್ರಸಂಗವೊಂದು ನಡೆದಿದೆ. ನೂರಾರು ವರ್ಷಗಳ ಇತಿಹಾಸ ಹೊಂದಿದ್ದ ಪುರಾತನ ದೇಗುಲದ ಪುನರ್​ ನಿರ್ಮಾಣಕ್ಕೆ 3 ಕೋಟಿ…

ರಾಜ್ಯ ಪ್ರಶಸ್ತಿ ಸ್ವೀಕರಿಸಿದ ಖುಷಿ ಹಂಚಿಕೊಂಡ ರಿಷಬ್ ಶೆಟ್ಟಿ – “ಮೈಸೂರಿನಲ್ಲಿ CM ಸಿದ್ದರಾಮಯ್ಯ ಸಿನಿಮಾ ನೋಡಿದ್ದರು”

ರಿಷಬ್ ಶೆಟ್ಟಿ ಅವರ ನಿರ್ದೇಶನದ ‘ಸ ಹಿ ಪ್ರಾ ಶಾಲೆ ಕಾಸರಗೋಡು ಕೊಡುಗೆ ರಾಮಣ್ಣ ರೈ’ ಸಿನಿಮಾಕ್ಕೆ ರಾಜ್ಯ ಪ್ರಶಸ್ತಿ ಈ ಹಿಂದೆಯೇ ಘೋಷಣೆ ಆಗಿತ್ತು. ಪ್ರಶಸ್ತಿಯನ್ನು ನಿನ್ನೆ…

ಹುಲಿ ಮರಿಗಳನ್ನು ಸ್ಪರ್ಶಿಸಿದ್ದಕ್ಕಾಗಿ NGO ವಿರುದ್ಧ ಕ್ರಮಕ್ಕೆ ಆಗ್ರಹ – ಚಾಮರಾಜನಗರದಲ್ಲಿ ವಿವಾದ ಉಂಟು!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಪುಣಜನೂರು ಅರಣ್ಯ ವ್ಯಾಪ್ತಿಯ ಬೇಡುಗೊಳಿ ಎಸ್ಟೇಟ್‌ನಲ್ಲಿ ತಾಯಿಯಿಂದ ಬೇರ್ಪಟ್ಟ ಮೂರು ಹುಲಿ ಮರಿಗಳು ಅಕ್ಟೋಬರ್ 15ರಂದು ಪತ್ತೆಯಾಗಿದ್ದವು. ಈ ವೇಳೆ ಒಂದು NGOಕ್ಕೆ ಸೇರಿದ…

 “ನಿರ್ಮಾಪಕ–ನಿರ್ದೇಶಕರಿದ್ದರೆ ಮಾತ್ರ ಸ್ಟಾರ್ ಹುಟ್ಟುತ್ತಾನೆ” – ಉಮಾಪತಿ ಶ್ರೀನಿವಾಸ್ ಹೇಳಿಕೆ ಚರ್ಚೆ.

ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು ಮತ್ತು ಈ ಬಾಂಧವ್ಯ ಈಗ ದೂರವಾಗಿದೆ. ಹೀಗಾಗಿ, ಆಗಾಗ ಒಬ್ಬರಿಗೊಬ್ಬರು ಟಾಂಗ್ ಕೊಟ್ಟುಕೊಳ್ಳುತ್ತಲೇ ಇದ್ದರು.…