“ನಾರಿ ಶಕ್ತಿ ದೇಶದ ಹೆಮ್ಮೆ!” – ಮಹಿಳಾ ಕ್ರಿಕೆಟ್ ತಂಡದ ವಿಶ್ವಕಪ್ ಗೆಲುವಿಗೆ ಪ್ರಧಾನಿ ಮೋದಿ ಶ್ಲಾಘನೆ.
ನವದೆಹಲಿ: ನಿನ್ನೆ ರಾತ್ರಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.…
ನಿಮ್ಮಿಂದ ನಿಮಗಾಗಿ | Pragathi Media Networks Venture
ನವದೆಹಲಿ: ನಿನ್ನೆ ರಾತ್ರಿ ನಡೆದ ಐಸಿಸಿ ಮಹಿಳಾ ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ.…
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಎಲ್ಲ ಆರೋಪಿಗಳು ಇಂದು ಹಾಜರಾದರು. ದರ್ಶನ್,ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು…
ದೆಹಲಿ ಹೈಕೋರ್ಟ್ ಸೋಮವಾರ ದೇಶಾದ್ಯಂತ ಲಕ್ಷಾಂತರ ಕಾನೂನು ವಿದ್ಯಾರ್ಥಿಗಳಿಗೆ ಗಮನಾರ್ಹ ಪರಿಹಾರ ನೀಡಿದೆ. ದೇಶಾದ್ಯಂತ ಕಾನೂನು ವಿದ್ಯಾರ್ಥಿಗಳು ಇನ್ನು ಮುಂದೆ ಕಡಿಮೆ ಹಾಜರಾತಿ ಇದ್ದರೂ ಕೂಡ ಸೆಮಿಸ್ಟರ್ ಪರೀಕ್ಷೆಗಳನ್ನು…
ಕೋಲಾರ: ಮಾಲೂರು ವಿಧಾನಸಭೆ ಕ್ಷೇತ್ರದ ಮರು ಮತ ಎಣಿಕೆಗೆ ಸುಪ್ರೀಂಕೋರ್ಟ್ ಸಹ ಸೂಚಿಸಿದೆ. ಇದರ ಬೆನ್ನಲ್ಲೇ ಪರಾಜಿತ ಅಭ್ಯರ್ಥಿ, ದೂರುದಾರ ಮಂಜುನಾಥ್ ಗೌಡ ಅವರು ಚುನಾವಣಾ ಆಯೋಗಕ್ಕೆ…
ದರ್ಶನ್ ಅವರಿಗೆ ಇಂದು ಪ್ರಮುಖ ದಿನ. ಅವರು ಇಂದು ಕೋರ್ಟ್ಗೆ ಹಾಜರಿ ಹಾಕಲಿದ್ದಾರೆ. ಈ ವೇಳೆ ರೇಣುಕಾಸ್ವಾಮಿ ಕೊಲೆ ಕೇಸ್ನ ದೋಷಾರೋಪ ನಿಗದಿ ಆಗಲಿದೆ. ಎಲ್ಲರೂ ಕೋರ್ಟ್ಗೆ…
ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಜಧಾನಿ ಲಕ್ನೋನಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಐಆರ್ಎಸ್ ಅಧಿಕಾರಿ ಎಂದು ಹೇಳಿಕೊಂಡು ವ್ಯಕ್ತಿಯೊಬ್ಬ ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ಕೋಣೆಗೆ ಪ್ರವೇಶಿಸಲು ಯತ್ನಿಸಿರುವ ಘಟನೆ ವರದಿಯಾಗಿದೆ. ಅನುಮಾನದ ಮೇಲೆ ಆತನನ್ನು ಬಂಧಿಸಿ ವಿಚಾರಣೆ ನಡೆಸಲಾಗಿದ್ದು, ಆತನಿಂದ ನಕಲಿ ಗುರುತಿನ ಚೀಟಿಯನ್ನು ವಶಪಡಿಸಿಕೊಳ್ಳಲಾಗಿದೆ. ನಡೆದಿದ್ದೇನು? ತ್ರಿಪುರ ಮುಖ್ಯಮಂತ್ರಿ ಮಾಣಿಕ್ ಸಹಾ ವಿಭೂತಿಖಂಡದ ಹೋಟೆಲ್…
ಭಾರತ ತಂಡವು 52 ವರ್ಷಗಳ ಬಳಿಕ ಮಹಿಳಾ ಏಕದಿನ ವಿಶ್ವಕಪ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ಬೆನ್ನಲ್ಲೇ ಟೀಮ್ ಇಂಡಿಯಾ ಆಟಗಾರ್ತಿ ಪ್ರತಿಕಾ ರಾವಲ್…
ವೃಂದಾವನ: ಭಾರತದ ಪ್ರಮುಖ ಬೀಡಿ ಬ್ರ್ಯಾಂಡ್ ದಿನೇಶ್ ಬೀಡಿಯ ಮಾಲೀಕರಾಗಿದ್ದ ತಂದೆ ಸುರೇಶ್ ಚಂದ್ ಎಂಬುವವರನ್ನು ಮಗನೇ ಕೊಲೆಮಾಡಿರುವಘಟನೆವೃಂದಾವನದಲ್ಲಿನಡೆದಿದೆ. ಕುಡಿತದ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುರೇಶ್ ಚಂದ್ ಅಗರ್ವಾಲ್ ಎಂಬುವರು ದಿನೇಶ್ 555 ಬೀಡಿ ಮಾಲೀಕರಾಗಿದ್ದರು. 1977ರಲ್ಲಿ ಕಂಪನಿಯನ್ನು ಕಟ್ಟಿದ್ದರು. ಅವರು ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅವರ ಮಗ ನರೇಶ್ ಅಗರ್ವಾಲ್ಗೆ ಕುಡಿತದ ಚಟವಿತ್ತು. ಇದು ನಿತ್ಯವೂ ತಂದೆ–ಮಗನ ನಡುವೆ ಗಲಾಟೆಗೆ ಕಾರಣವಾಗುತ್ತಿತ್ತು. ಶುಕ್ರವಾರ ಸುರೇಶ್ ಚಂದ್ ಹಾಗೂ ನರೇಶ್ ಅಗರ್ವಾಲ್ ನಡುವೆ ದೊಡ್ಡ ಗಲಾಟೆಯೇ ನಡೆದಿತ್ತು. ಕೋಪದಿಂದ ನರೇಶ್ ತನ್ನ ತಂದೆಗೆ ಗುಂಡು ಹಾರಿಸಿದ್ದಾನೆ. ತಾನೇನೋ ಮಾಡಿದೆ ಎನ್ನುವ ಭಯದಲ್ಲಿ ತನ್ನ ಹಣೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ತಂದೆ ಹಾಗೂ ಮಗ ಇಬ್ಬರೂ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸುರೇಶ್ ಚಂದ್ ಅಗರ್ವಾಲ್ ತಮ್ಮ ಬಹುಕೋಟಿ ಮೌಲ್ಯದ ಬೀಡಿ ವ್ಯವಹಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ…
ಮಂಡ್ಯ: ಮಂಡ್ಯ ಜಿಲ್ಲೆಯ ಯರಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರೊಂದು ಬಿದ್ದಿದ್ದು, ಕಾರು ಚಾಲಕ ಕೃಷ್ಣ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರು ನಾಲೆಗೆ ಬಿದ್ದ ತಕ್ಷಣವೇ ಚಾಲಕ…