ಜೈಲಿನಲ್ಲೇ ದರ್ಶನ್ 13 KG ತೂಕ ಕಳೆದುಕೊಂಡರು: ಎರಡೂವರೆ ತಿಂಗಳ ಇಳಿವು.

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಎರಡನೇ ಬಾರಿಗೆ ಜೈಲು ಸೇರಿ ಎರಡೂವರೆ ತಿಂಗಳು ಕಳೆದಿದೆ. ಆಗಸ್ಟ್ 14ರಂದು ದರ್ಶನ್ ಜೈಲು ಸೇರಿದರು. ಸದ್ಯ ಅವರು…

RSS ಪಥಸಂಚಲನದಲ್ಲಿ ಪಾಲ್ಗೊಂಡ PDO ಅಮಾನತು: KSAT ತಡೆ

ಬೆಂಗಳೂರು: ರಾಯಚೂರಿನ ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ, ಪಿಡಿಓ ಪ್ರವೀಣ್ ಕುಮಾರ್ ಅವರನ್ನು ಅಮಾನತು ಮಾಡಿರುವ ಆದೇಶಕ್ಕೆ ಕೆಎಸ್‌ಎಟಿ ತಡೆ ನೀಡಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ…

ಬ್ರಿಟನ್ ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಯುರೋಪಿನ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ.

ಬ್ರಿಟನ್: ಬ್ರಿಟನ್ ರಾಜ ಚಾರ್ಲ್ಸ್ III ಮತ್ತು ರಾಣಿ ಕ್ಯಾಮಿಲ್ಲಾ ಯುರೋಪಿನ ಮೊದಲ ಹಿಂದೂ ಕಲ್ಲಿನ ದೇವಾಲಯವಾದ ನೀಸ್ಡೆನ್ BAPS ಶ್ರೀ ಸ್ವಾಮಿನಾರಾಯಣ ಮಂದಿರದ 30ನೇ ವಾರ್ಷಿಕೋತ್ಸವದ…

ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬೈಕ್ ಟಚ್ ಆದಕ್ಕೆ ಸ್ವಾಫ್ಟ್‌ವೇರ್ ಉದ್ಯೋಗಿ ಮೇಲೆ ಮಾರಣಾಂತಿಕ ಹ*ಲ್ಲೆ.

ಬೆಂಗಳೂರು: ಬೈಕ್​ ಟಚ್​ ಆಗಿದೆ ಎಂಬ ಕಾರಣಕ್ಕೆ ಕಚೇರಿಗೆ ತೆರಳುತ್ತಿದ್ದ ಸ್ವಾಫ್ಟ್​ವೇರ್​ ಉದ್ಯೋಗಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿಯಲ್ಲಿ ನಡೆದಿದೆ. ಸ್ವಾಫ್ಟ್​ವೇರ್​ ಉದ್ಯೋಗಿ ಪ್ರತೀಕ್​ ಎಂಬಾತ …

ತಿರುಪುರ ಗಣಪತಿ ದೇವಸ್ಥಾನದಲ್ಲಿ ನಮಾಜ್: ಭಕ್ತರಲ್ಲಿ ಆತಂಕ ಉಂಟು.

ತಿರುಪುರ: ತಿರುಪುರಮಂಗಳಂ ರಸ್ತೆಯ ಸೆಂಗುಂತಪುರಂನಲ್ಲಿರುವ ರಾಜ ಗಣಪತಿ ದೇವಸ್ಥಾನದಲ್ಲಿ ಮುಸ್ಲಿಂ ಯುವಕನೊಬ್ಬ ಮುಖ್ಯ ದ್ವಾರದ ಕಡೆಗೆ ಬೆನ್ನು ತಿರುಗಿಸಿ ನಮಾಜ್ ಮಾಡಿದ್ದಾನೆ. ಇದು ಹಿಂದೂ ಭಕ್ತರಿಗೆ ತೀರಾ ನೋವುಂಟು ಮಾಡಿದೆ. ಪೂಚುಕಾಡು ನಿವಾಸಿ ಅಜ್ಮಲ್ ಖಾನ್ ಅಕ್ಟೋಬರ್ 26ರಂದು ದೇವಸ್ಥಾನಕ್ಕೆ ಪ್ರವೇಶಿಸಿದ್ದಾನೆ.  ಆತ ನಮಾಜ್ ಮಾಡುತ್ತಿರುವುದನ್ನು ನೋಡಿದ ದೇವಾಲಯದ ಅರ್ಚಕ ನಾಗನಾಥನ್ ಮತ್ತು ಭಕ್ತರು ಆತನನ್ನು ದೇವಸ್ಥಾನದಿಂದ ಹೊರಹೋಗುವಂತೆ ಕೇಳಿಕೊಂಡಿದ್ದಾರೆ. ಆದರೂ ಅದನ್ನು ಲೆಕ್ಕಿಸದೆ ಆತ ನಮಾಜ್ ಮುಂದುವರೆಸಿದ್ದಾನೆ. ಹೆಚ್ಚಿನ ಜನರ ಸಹಾಯದಿಂದ ಆತನನ್ನು ದೇವಸ್ಥಾನದ ಆವರಣದಿಂದ ಹೊರಗೆ ಕರೆದೊಯ್ಯಲಾಯಿತು. ಇದು ಅಲ್ಲಿ ಉದ್ವಿಗ್ನ ಪರಿಸ್ಥಿತಿಯನ್ನು ತಂದೊಡ್ಡಿತ್ತು. ತಮಿಳುನಾಡು ಪೊಲೀಸರು ಘಟನೆಯ ತನಿಖೆ ನಡೆಸುತ್ತಿದ್ದಾರೆ. For More Updates Join our WhatsApp Group : https://chat.whatsapp.com/JVoHqE476Wn3pVh1gWNAcH

ಕಾರ್ ಮಿರರ್ ಹೊಡೆದಿದ್ದಕ್ಕೆ ಬೈಕ್‌ ಸವಾರನ ಹ*ತ್ಯೆ: ಕಾರಿನಿಂದ ಗುದ್ದಿದ ದೃಶ್ಯ.

ಬೆಂಗಳೂರು: ಬೆಂಗಳೂರಿನಲ್ಲಿ ರೋಡ್ ರೇಜ್ ರೀತಿಯಲ್ಲಿ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಅಕ್ಸಿಡೆಂಟ್ ರೀತಿಯಲ್ಲಿ ಬಿಂಬಿಸಿ ಕೊಲೆ ಮಾಡಲಾಗಿದೆ. ರಾತ್ರಿ ವೇಳೆ ಕಾರ್ ಮಿರರ್ ಗೆ ಬೈಕ್‌…

ಚಂದ್ರಾಲೇಔಟ್‌ನಲ್ಲಿ ಹಣ ವಸೂಲಿಗೆ ರೇಣುಕಾಸ್ವಾಮಿ ಮಾದರಿಯಲ್ಲಿ ಧಮ್ಕಿ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ ಜೈಲು ಪಾಲಾಗಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ದೇಶದೆಲ್ಲೆಡೆ ಭಾರೀ ಸದ್ದು ಮಾಡಿದ್ದು, ಇದೀಗ…

ವರೂಣಾ ಕ್ಷೇತ್ರದಲ್ಲಿ 80 ವರ್ಷದ ಅಂಧ ವೃದ್ಧೆಯ ಮೇಲೆ ಚೆಸ್ಕಾಂ ಅಧಿಕಾರಿಗಳ ದೌರ್ಜನ್ಯ.

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರ ವರುಣಾದಲ್ಲಿ ಚೆಸ್ಕಾಂ ಅಧಿಕಾರಿಗಳು ಗೂಂಡಾವರ್ತನೆ ತೋರಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ನಂಜನಗೂಡು ತಾಲೂಕಿನ ಚಿಕ್ಕಹೊಮ್ಮದಲ್ಲಿ, ಕರೆಂಟ್ ಬಿಲ್ ಕಟ್ಟಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು 80 ವರ್ಷದ ಅಂಧ…

ಕ್ರೇನ್ ಉರುಳಿ ಇಬ್ಬರು ಸಾ*, ಹಲವು ಜನರು ಸಿಲುಕಿದ ಶಂಕೆ.

ಧಾರ್: ಮಧ್ಯಪ್ರದೇಶದ ಧಾರ್ನಲ್ಲಿ ಸೇತುವೆ ನಿರ್ಮಾಣ ಸ್ಥಳದಲ್ಲಿ ಕ್ರೇನ್ ಉರುಳಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೈಕ್ ಸವಾರ ಸೇರಿದಂತೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಅಪಘಾತದಲ್ಲಿ ಎರಡು ಕಾರುಗಳು ಸಹ ನಜ್ಜುಗುಜ್ಜಾಗಿವೆ. ಘಟನಾ ಸ್ಥಳದಲ್ಲಿ ಸಮಗ್ರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ರೈಲ್ವೆ ಸೇತುವೆ…

ಪ್ರೀತಿ ಹೆಸರಲ್ಲಿ ಅತ್ಯಾ*ರ ಪ್ಲ್ಯಾನ್ ಹಿನ್ನಲೆ ಕಿಡ್ನಾಪ್!

ಬೆಂಗಳೂರು: ಅತ್ಯಾಚಾರ ಎಸಗುವ ಉದ್ದೇಶದಿಂದ ಅಪ್ರಾಪ್ತೆಯನ್ನು ಬಲವಂತವಾಗಿ ಕರೆದೊಯ್ಯುವ ವೇಳೆ ಡಿವೈಡರ್​ಗೆ ಬೈಕ್​ ಡಿಕ್ಕಿಯಾಗಿ  ಬಾಲಕಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪಟ್ಟಣ ಬಳಿ…