ಪೇರಳೆ ಹಣ್ಣು: ಆರೋಗ್ಯಕ್ಕೆ ಫೋಸ್ಟ್ ಆದರೆ ಕೆಲವರಿಗೆ ‘ವಿಷ’! ಏನು ಎಚ್ಚರಿಕೆ?

ಚಳಿಗಾಲ ಆರಂಭವಾಗಿದೆ. ಮಳೆಗಾಲದಂತೆ ಈ ಋತುವಿನಲ್ಲಿಯೂ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಅದರಲ್ಲಿಯೂ ಈ ಸಮಯದಲ್ಲಿ ಮಾರುಕಟ್ಟೆಗಳಲ್ಲಿ ವಿವಿಧ ಬಗೆಯ ಹಣ್ಣುಗಳು ಅದರಲ್ಲಿಯೂ ಮುಖ್ಯವಾಗಿ ಪೇರಳೆ ಹಣ್ಣುಗಳು…

2028ರ ಚುನಾವಣೆ ಸಿದ್ದರಾಮಯ್ಯರ ನೇತೃತ್ವದಲ್ಲಿ? ಮಾಜಿ ಸಂಸದ D.Kಸುರೇಶ್ ಅಚ್ಚರಿ ಹೇಳಿಕೆ.

ಬೆಂಗಳೂರು: 98-95 ವಯಸ್ಸು ಆಗಿರುವವರೂ ರಾಜಕೀಯದಲ್ಲಿ ಇದ್ದಾರೆ. ಹೀಗಾಗಿ 2028ರಲ್ಲಿ ಸಿದ್ದರಾಮಯ್ಯನವರು ಸ್ಪರ್ಧೆ ಮಾಡಿದರೆ ತಪ್ಪೇನಿಲ್ಲ. ಅವರ ನಾಯಕತ್ವದಲ್ಲೇ ಮುಂದಿನ ಚುನಾವಣೆ ನಡೆಯಲಿದ್ದು, ಅವರೇ ನಮ್ಮ ನಾಯಕರು ಎಂದು ಮಾಜಿ…

ಅಪ್ಪು ಪುಣ್ಯಸ್ಮರಣೆ: ಅಶ್ವಿನಿ ಪುನೀತ್ ರಾಜ್​​ಕುಮಾರ್ ಪುಣ್ಯಸ್ಥಳಕ್ಕೆ ಪೂಜೆ ಸಲ್ಲಿಸಿದರು.

ಪುನೀತ್ ರಾಜ್​​ಕುಮಾರ್ ನಿಧನ ಹೊಂದಿ ಇಂದಿಗೆ ಆರು ವರ್ಷಗಳಾಯ್ತು. ಈ ಆರು ವರ್ಷಗಳಲ್ಲಿ ಅಪ್ಪು ಅವರನ್ನು ಅಭಿಮಾನಿಗಳು ಪ್ರತಿ ದಿನವೂ ನೆನಪಿಸಿಕೊಂಡಿದ್ದಾರೆ. ಅಪ್ಪು ಅವರ ಪತ್ನಿ ಅಶ್ವಿನಿ ಪುನೀತ್…

 ‘ಕಾಂತಾರ 1’ ವಿಶೇಷ ಶೋ: ರಿಷಬ್ ಶೆಟ್ಟಿ ಆಯೋಜನೆ, KLರಾಹುಲ್ 2 ಬಾರಿ ವೀಕ್ಷಣೆ.

ಕಾಂತಾರ: ಚಾಪ್ಟರ್ 1’ ಸಿನಿಮಾ ಭಾರಿ ದೊಡ್ಡ ಯಶಸ್ಸು ಗಳಿಸಿದೆ. ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ, ಸಾಮಾನ್ಯ ಪ್ರೇಕ್ಷಕರನ್ನು ಮಾತ್ರವಲ್ಲದೆ ಸಿನಿಮಾ…

ರಾಷ್ಟ್ರಪತಿ ದ್ರೌಪದಿ ಮುರ್ಮು ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ: ಫೈಟರ್ ಪ್ಲೇಟ್ ಸೂಟ್ ಧರಿಸಿ ಪ್ರದರ್ಶನ.

ಅಂಬಾಲಾ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.…

RSS ಪಥ ಸಂಚಲನಕ್ಕೆ ವಿರೋಧವಿಲ್ಲ ಎಂದ DK ಸುರೇಶ್: ಮುಂದಿಟ್ಟ ಷರತ್ತು ಏನು ನೋಡಿ!

ಬೆಂಗಳೂರು: ಕರ್ನಾಟಕದಲ್ಲಿ ಆರ್‌ಎಸ್‌ಎಸ್ ಪಥಸಂಚಲನದ ವಿಚಾರವಾಗಿ ಸರ್ಕಾರಕ್ಕೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಈ ಕುರಿತು ಮಾತನಾಡಿದ ಕಾಂಗ್ರೆಸ್ ನಾಯಕ ಡಿಕೆ. ಸುರೇಶ್, ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾರ ವಿರೋಧವೂ ಇಲ್ಲ, ಆದರೆ…

ಭಾರತ್ ಎಲೆಕ್ಟ್ರಾನಿಕ್ಸ್ 340 ಪ್ರೊಬೇಷನರಿ ಎಂಜಿನಿಯರ್ ಹುದ್ದೆಗಳಿಗೆ ನೇಮಕಾತಿ.

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) 340 ಪ್ರೊಬೇಷನರಿ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ವಿಭಾಗಗಳಲ್ಲಿ ಖಾಲಿ ಹುದ್ದೆಗಳಿವೆ. ಅರ್ಜಿ ಸಲ್ಲಿಕೆ ಅಕ್ಟೋಬರ್ 24…

SBI ನೇಮಕಾತಿ: ಲಕ್ಷಗಳಲ್ಲಿ ಸಂಬಳದೊಂದಿಗೆ ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ದೇಶಾದ್ಯಂತದ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ವಿವಿಧ ಇಲಾಖೆಗಳಲ್ಲಿ ಸ್ಪೆಷಲಿಸ್ಟ್ ಕೇಡರ್ ಆಫೀಸರ್ (SCO) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ…

ಕೆನಡಾದಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹ* ಮತ್ತು ಗುಂಡಿನ ದಾಳಿ.

ಕೆನಡಾ: ಕೆನಡಾದಲ್ಲಿ ಗ್ಯಾಂಗ್ವಾರ್ಗಳು ಹೆಚ್ಚುತ್ತಿವೆ. ವಿಶೇಷವಾಗಿ ಭಾರತದ ಗ್ಯಾಂಗ್ಸ್ಟರ್ಳು ಅಲ್ಲಿ ಅಶಾಂತಿಯನ್ನು ಸೃಷ್ಟಿಸುತ್ತಿದ್ದಾರೆ. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಕೆನಡಾದ ಉದ್ಯಮಿ ದರ್ಶನ್ ಸಿಂಗ್ ಅವರನ್ನು ಹತ್ಯೆ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆ ಬಳಿಕ ಕೆಲವೇ ಹೊತ್ತಲ್ಲಿ ಪಂಜಾಬಿ ಗಾಯಕ ಚನ್ನಿ ನಟ್ಟನ್ ಅವರ ಮನೆಯ ಹೊರಗೆ ಗುಂಡು ಹಾರಿಸಿದ್ದಾರೆ. ಗ್ಯಾಂಗ್ ಘಟನೆಯ ವಿಡಿಯೋವನ್ನು ಬಿಡುಗಡೆ ಮಾಡಿತ್ತು ಬಳಿಕ ಬಿಷ್ಣೋಯ್ ಗ್ಯಾಂಗ್ ಫೇಸ್‌ಬುಕ್ ಪೋಸ್ಟ್‌ನಲ್ಲಿ ಘಟನೆಯ ಹೊಣೆಯನ್ನು ಹೊತ್ತುಕೊಂಡಿತ್ತು. ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಗೋಲ್ಡಿ ಧಿಲ್ಲನ್ ಎರಡೂ ಘಟನೆಗಳ ಹೊಣೆಯನ್ನು ಹೊತ್ತುಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ.…

ಪತ್ನಿ ತವರಿನಿಂದ ಬರೋದಿಲ್ಲ ಎಂದಕ್ಕೆ ಪತಿಯ ದುಃಖಾಂತ್ಯ – ಬಲ್ಲಿಯಾದಲ್ಲಿ ಮನಕಲಕುವ ಘಟನೆ!

ಬಲ್ಲಿಯಾ: ಪತ್ನಿ ತವರು ಮನೆಯಿಂದ ಹಿಂದಿರುಗದಿದ್ದಕ್ಕೆ ಪತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಲ್ಲಿಯಾದಲ್ಲಿ ನಡೆದಿದೆ. ಆಕೆಯ ತನ್ನ ಮನೆಯಿಂದ ಹಿಂದಿರುಗದಿದ್ದಕ್ಕೆ ಆ ವ್ಯಕ್ತಿ ಖಿನ್ನತೆಗೆ ಒಳಗಾಗಿದ್ದ. ಮೃತ ವ್ಯಕ್ತಿಯನ್ನು ರಾಹುಲ್…