ಏಮ್ಸ್​​​ನಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ; 2ಲಕ್ಷ ರೂ. ಸಂಬಳ.

ಈ ನೇಮಕಾತಿ ಪ್ರಕ್ರಿಯೆಯು ವಿವಿಧ ವಿಭಾಗಗಳಲ್ಲಿ ಒಟ್ಟು 63 ಹುದ್ದೆಗಳನ್ನು ಭರ್ತಿ ಮಾಡುತ್ತದೆ . ಈ ಹುದ್ದೆಗಳು ಪ್ರಾಥಮಿಕವಾಗಿ ನರ್ಸಿಂಗ್ ಕಾಲೇಜಿನಲ್ಲಿವೆ. ವಿಭಾಗಗಳಲ್ಲಿ ಅರಿವಳಿಕೆಶಾಸ್ತ್ರ, ಆಸ್ಪತ್ರೆ ಆಡಳಿತ,…

ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣ: ಮಹೇಶ್ ತಿಮರೋಡಿ ಸೇರಿದಂತೆ ನಾಲ್ವರಿಗೆ SIT ನೋಟಿಸ್.

ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ತಿಮರೋಡಿ,…

ಕೃಷ್ಣಭೈರೇಗೌಡ ಸಚಿವ ಸ್ಥಾನ ತ್ಯಾಗಕ್ಕೆ ಸಿದ್ಧ! ಕಾಂಗ್ರೆಸ್ ಸಂಪುಟ ಪುನಾರಚನೆಯ ಭೀತಿ?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಪಕ್ಷದಲ್ಲಿ ನವೆಂಬರ್ ಕ್ರಾಂತಿ, ಅಧಿಕಾರ ಹಂಚಿಕೆ, ಸಂಪುಟ ಪುನಾರಚನೆ ವಿಚಾರ ಜೋರಾಗಿ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಕಂದಾಯ ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು,…

ಶಬರಿಮಲೆ ಚಿನ್ನ ಕಳ್ಳತನದಲ್ಲಿ ಬಳ್ಳಾರಿ ಲಿಂಕ್! SIT ತನಿಖೆ ಹೊಸ ಮಾರ್ಗ.

ಬಳ್ಳಾರಿ: ಶಬರಿಮಲೆ ಅಯ್ಯಪ್ಪ ದೇವಾಲಯದ ಚಿನ್ನ ಕಳ್ಳತನ ಪ್ರಕರಣ ತನಿಖೆ ವೇಗ ಪಡೆದುಕೊಂಡಿದೆ. 4 ಕೆಜಿ ಚಿನ್ನ ಕಳುವಾದ ಪ್ರಕರಣದಲ್ಲಿ ಕೇರಳ ಎಸ್‌ಐಟಿ ತಂಡವು ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿ ಮೇಲೆ…

 ‘ತೇಜಸ್ವಿ ಸೂರ್ಯ ಖಾಲಿ ಟ್ರಂಕ್, ಲಾಲ್ಬಾಗ್ ಸುರಂಗ ಮಾರ್ಗ ಹಿಂತೆಗೆದುಕೊಳ್ಳುವುದಿಲ್ಲ’ – DK ಶಿವಕುಮಾರ್

ಬೆಂಗಳೂರು : ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಬೆಳಗ್ಗೆ ಬೆಂಗಳೂರಿನಲ್ಲಿ ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿದರು. ಲಾಲ್​ಬಾಗ್ ಸುರಂಗ ಮಾರ್ಗ ಯೋಜನೆಯ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಖಾಸಗಿ ಫೋಟೋ ಹರಿಬಿಡೋದಾಗಿ ಬ್ಲ್ಯಾಕ್ಮೇಲ್ – ಮೂವರಿಗೆ ಕೇಸ್ ದಾಖಲಾತಿ!

ಬೆಂಗಳೂರು: ಮಹಿಳೆಯ ಖಾಸಗಿ ಫೋಟೋಗಳನ್ನ ಹರಿಬಿಡೋದಾಗಿ ಬ್ಲ್ಯಾಕ್​ಮೇಲ್ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಗಂಡನನ್ನು ಕಳೆದುಕೊಂಡ ಮಹಿಳೆಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯವಾಗಿದ್ದ ವ್ಯಕ್ತಿ, ಆಕೆಯನ್ನು ಲೈಂಗಿಕವಾಗಿ ಬಳಸಿಕೊಂಡು ಅಶ್ಲೀಲವಾಗಿ ನಿಂದಿಸಿ…

ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬ*ಲಿ , ಕ್ಯಾಂಟರ್ ಲಾರಿ ಅಡಿ ಸಿಲುಕಿ ಸಾ*.

ನೆಲಮಂಗಲ: ಬೆಂಗಳೂರು ನಗರದಲ್ಲಿ ರಸ್ತೆ ಗುಂಡಿ ಮತ್ತೊಮ್ಮೆ ವಾಹನ ಸವಾರರ ಪ್ರಾಣಕ್ಕೆ ಮಾರಕವಾಗಿ ಪರಿಣಮಿಸಿದೆ. ಮಾದನಾಯಕನಹಳ್ಳಿ ಹತ್ತಿರದ ಹುಸ್ಕೂರು ಎಪಿಎಂಸಿ ರಸ್ತೆಯಲ್ಲಿ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 26 ವರ್ಷದ…

ಮಹಾರಾಷ್ಟ್ರ ವೈದ್ಯೆ ಆತ್ಮ*ತ್ಯೆ 4 ಪುಟಗಳ ಡೆತ್‌ನೋಟ್‌ನಲ್ಲಿ ಸಂಸದನ ಹೆಸರು ಬಹಿರಂಗ.

ಮಹಾರಾಷ್ಟ್ರ: ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ವೈದ್ಯೆಯೊಬ್ಬರು ಗುರುವಾರ ರಾತ್ರಿ ಹೋಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು, ಕಳೆದ 5 ತಿಂಗಳುಗಳಿಂದ ಪೊಲೀಸ್ ಅಧಿಕಾರಿಯೊಬ್ಬರು ತನ್ನ ಮೇಲೆ ಅತ್ಯಾಚಾರ…

ಸ್ನಾನಕ್ಕೆ ಹೋದ ಅಕ್ಕ–ತಂಗಿ ದುರಂತ ಸಾ*ವು .!

ಬೆಂಗಳೂರು : ಬೆಂಗಳೂರು ಮತ್ತು ಮೈಸೂರಿನ ಪಿರಿಯಾಪಟ್ಟಣದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟ ಮತ್ತು ಗ್ಯಾಸ್ ಗೀಸರ್ ಸೋರಿಕೆ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣದಲ್ಲಿ ಜತೆಯಾಗಿ ಸ್ನಾನಕ್ಕೆ ಹೋಗಿದ್ದ…