CM ಆಸೆಗೂ ಹಾಸನಾಂಬೆ ಆಶೀರ್ವಾದವೋ? D.Kಶಿವಕುಮಾರ್‌ಗೆ ಮತ್ತೊಮ್ಮೆ ಬಲಗಡೆಯ ಹೂ!

ಹಾಸನ: ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ, ಡಿಸಿಎಂ ಡಿಕೆ ಶಿವಕುಮಾರ್ ಮಂಗಳವಾರ ರಾತ್ರಿ ಹಾಸನದ ಹಾಸನಾಂಬಾ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.…

ಬೆಂಗಳೂರಿನ ರಸ್ತೆ, ಕಸದ ಸಮಸ್ಯೆ ಮೇಲೆ ಉದ್ಯಮಿ ಕಿರಣ್ ಮಜುಂದಾರ್ ಶಾ ಪೋಸ್ಟ್‌ಗೆ DCM D.K. ಶಿವಕುಮಾರ್ ತಿರುಗೇಟು!

ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ, ಕಸದ ಸಮಸ್ಯೆ ಬಗ್ಗೆ ಉದ್ಯಮಿ ಕಿರಣ್​ ಮಜುಂದಾರ್ ಶಾ ಮಾಡಿದ್ದ ​ ಪೋಸ್ಟ್​ ವಿಚಾರಕ್ಕೆ ‘ಎಕ್ಸ್’​ ಖಾತೆ ಮೂಲಕವೇ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.…

ದೀಪಾವಳಿಗೆ ಊರಿಗೆ ಹೋಗುವ ಯೋಜನೆ ಇದ್ರೆ ಎಚ್ಚರ! ನಾಳೆಯಿಂದ ಸಾರಿಗೆ ನೌಕರರ ಮುಷ್ಕರ ?

ಬೆಂಗಳೂರು: ರಾಜ್ಯ ಹಾಗೂ ಸಾರಿಗೆ ನೌಕರರ ನಡುವಿನ ಗುದ್ದಾಟ ಬಗೆಹರಿಯುತ್ತಿಲ್ಲ. ವಿವಿಧ ಬೇಡಿಕೆಗಳ ಈಡರಿಕೆಗೆ ಆಗ್ರಹಿಸಿ ಆಗಸ್ಟ್ ನಲ್ಲಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿದ್ದರು. ಆದರೆ ಹೈಕೋರ್ಟ್…

“ಕ್ರಾಂತಿ ಇಲ್ಲದಿದ್ದರೆ ವಾಂತಿ ಮಾಡಲು ಡಿನ್ನರ್ ಮೀಟಿಂಗ್ ಕರೆದಿದ್ರಾ?” – R. ಅಶೋಕ್.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ‘ಡಿನ್ನರ್ ಕ್ರಾಂತಿ’ ಎಳೆಯಲ್ಪಟ್ಟಿದೆ ಎಂಬಂತೆ, ವಿಪಕ್ಷ ನಾಯಕ ಆರ್. ಅಶೋಕ್ ಅವರು ತೀವ್ರ ಟೀಕೆ ಮಾಡಿದ್ದಾರೆ. ಡಿನ್ನರ್ ಮೀಟಿಂಗ್ ಮೂಲಕ ಕ್ರಾಂತಿ…

ಪೂರಣ್ ಕುಮಾರ್ ಆತ್ಮ*ತ್ಯೆ ಪ್ರಕ್ರಣ ತೀವ್ರ ರೂಪಕ್ಕೆ: DGP ಬಂಧನಕ್ಕೆ ಪತ್ನಿಯ ಒತ್ತಾಯ.

ಚಂಡೀಗಢ : 2001ರ ಬ್ಯಾಚ್ ಐಪಿಎಸ್ ಅಧಿಕಾರಿ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪೂರಣ್ ಕುಮಾರ್ ಅವರು ಅಕ್ಟೋಬರ್ 7ರಂದು ಚಂಡೀಗಢದ ತಮ್ಮ ಮನೆಯಲ್ಲಿ ಶೂಟ್ ಮಾಡಿಕೊಂಡು…

ಬೆಂಗಳೂರಿನಲ್ಲಿ ಚಿರತೆ ಭೀತಿ: ಮನೆಬಿಟ್ಟು ಹೊರಬರಲಾರಾದ ನಿವಾಸಿಗಳು.

ಬೆಂಗಳೂರು: ಸುಮಾರು ದಿನಗಳ ಬಳಿಕ ಸಿಲಿಕಾನ್​​ ಸಿಟಿ ಜನರಿಗೆ ಅದೊಂದು ಭಯ ಶುರುವಾಗಿದೆ. ಅದೇ ಚಿರತೆ  ಭಯ. ಸೋಮವಾರದಂದು ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಬಳಿಯ ಕೆಂಪೇಗೌಡ ಲೇಔಟ್​ನಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು.…

ಅಲೋಕ್ ಕುಮಾರ್ ಗೆ CAT ಶಾಕ್ ತೀರ್ಪು – ಸರ್ಕಾರದ ತನಿಖೆ ಆದೇಶ ರದ್ದು | ಬಡ್ತಿ ನೀಡಲು ಆಜ್ಞೆ!

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಫೋನ್ ಟ್ಯಾಪಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶಿಸಿದ್ದ ಇಲಾಖಾ ತನಿಖೆಯನ್ನು ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ರದ್ದುಗೊಳಿಸಿದೆ. ಅಲ್ಲದೇ ತಡೆಹಿಡಿಯಲಾಗಿದ್ದ…

ಕೊನೆಗೂ ಭಾರತಕ್ಕೆ ಮರಳಿದ ವಿರಾಟ್ ಕೊಹ್ಲಿ: ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳ ದಂಡು.

ಬೆಂಗಳೂರು: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ರ ನಂತರ ಮಾಜಿ ನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೆ ಟೀಮ್ ಇಂಡಿಯಾ ಸೇರಿಕೊಳ್ಲಲು ಸಜ್ಜಾಗಿದ್ದಾರೆ. ಚಾಂಪಿಯನ್ಸ್ ಟ್ರೋಫಿ ನಂತರ…

BJP ಮೊದಲ ಪಟ್ಟಿಯಲ್ಲಿ ಮಹತ್ವದ ಮುಖಗಳು – 30 ಕ್ಷೇತ್ರಗಳ ಹೆಸರು ಇನ್ನೂ ಬಾಕಿ.

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2025ರ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಇಂದು ಪ್ರಕಟವಾಗಿದೆ. ಈ ಪಟ್ಟಿಯಲ್ಲಿ ಬಿಹಾರದ ವಿಧಾನಸಭಾ ಸ್ಪೀಕರ್ ನಂದ ಕಿಶೋರ್ ಯಾದವ್ ಅವರಿಗೆ…

2027ರೊಳಗೆ ಪೂರ್ಣಗೊಳ್ಳಲಿದೆ ನಂದಿ ಬೆಟ್ಟ ರೋಪ್ ವೇ ಯೋಜನೆ.

ಚಿಕ್ಕಬಳ್ಳಾಪುರ: ನಂದಿ ಬೆಟ್ಟಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಶೀಘ್ರದಲ್ಲೇ ಆಕರ್ಷಕ ಕೇಬಲ್ ಕಾರ್ ಸವಾರಿ ಅನುಭವಿಸಲು ಅವಕಾಶ ಸಿಗಲಿದೆ. 2.9 ಕಿಲೋಮೀಟರ್ ಉದ್ದದ ರೋಪ್‌ ವೇ ಯೋಜನೆ ಯಾವುದೇ ವಿಳಂಬವಿಲ್ಲದಿದ್ದರೆ, ಈ…