ರಾಜ್ ಬಿ. ಶೆಟ್ಟಿ ಮುಟ್ಟಿದ್ದೆಲ್ಲ ಚಿನ್ನ; ಅವರು ಕರ್ನಾಟಕದಲ್ಲಿ ಹಂಚಿಕೆ ಮಾಡಿದ ‘ಲೋಕಃ’ ಗಳಿಕೆ ಇಷ್ಟೊಂದಾ?
ರಾಜ್ ಬಿ ಶೆಟ್ಟಿ ಅವರು ದುಲ್ಖರ್ ಸಲ್ಮಾನ್ ನಿರ್ಮಾಣದ ‘ಲೋಕಃ’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸಿ ದೊಡ್ಡ ಯಶಸ್ಸು ಕಂಡಿದ್ದಾರೆ. ಚಿತ್ರವು ಆರು ದಿನಗಳಲ್ಲಿ ಬಜೆಟ್ಗಿಂತ ಹೆಚ್ಚು ಕಲೆಕ್ಷನ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ರಾಜ್ ಬಿ ಶೆಟ್ಟಿ ಅವರು ದುಲ್ಖರ್ ಸಲ್ಮಾನ್ ನಿರ್ಮಾಣದ ‘ಲೋಕಃ’ ಚಿತ್ರವನ್ನು ಕರ್ನಾಟಕದಲ್ಲಿ ವಿತರಿಸಿ ದೊಡ್ಡ ಯಶಸ್ಸು ಕಂಡಿದ್ದಾರೆ. ಚಿತ್ರವು ಆರು ದಿನಗಳಲ್ಲಿ ಬಜೆಟ್ಗಿಂತ ಹೆಚ್ಚು ಕಲೆಕ್ಷನ್…
ಬೆಂಗಳೂರು – ಕೆಆರ್ ಮಾರುಕಟ್ಟೆ ಹೂವಿನ ಮಂಡಿ ಸ್ಥಳಾಂತರದ ನಿರ್ಧಾರಕ್ಕೆ ಇದೀಗ ವ್ಯಾಪಾರಸ್ಥರು ಹಾಗೂ ಪರಿಸರ ಸಂರಕ್ಷಣಾ ಕಾರ್ಯಕರ್ತರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಎಪಿಎಂಸಿ ಹೊಸ ಯೋಜನೆಯಂತೆ,…
ವಿಜಯಪುರ – ನಗರದ ಗಾಂಧಿಚೌಕ್ ಬಳಿಯ ಟಾಂಗಾ ಸ್ಟ್ಯಾಂಡ್ ಬಳಿ ನಡೆದ ಗಣೇಶ ವಿಸರ್ಜನೆ ಮೆರವಣಿಗೆಯ ವೇಳೆ ಯುವಕನೊಬ್ಬ ವಿದ್ಯುತ್ ಶಾಕ್‌ಗೆ ಬಿದ್ದು ಸಾವನ್ನಪ್ಪಿದ ದುರ್ಘಟನೆ ನಡೆದಿದೆ.…
ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಭೀಕರ ಭೂಕಂಪದಿಂದ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಈಗಾಗಲೇ 1,411 ಮಂದಿ ಮೃತಪಟ್ಟಿದ್ದು, 3,000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜೊತೆಗೆ 5,000ಕ್ಕೂ ಹೆಚ್ಚು ಮನೆಗಳು…
ಬೆಂಗಳೂರು: ಸಸ್ಪೆನ್ಸ್ ಮತ್ತು ಕ್ರೈಮ್ ಥ್ರಿಲ್ಲರ್ ಪ್ರೇಮಿಗಳಿಗೆ ಸುಮ್ಮನೆ ಬಿಡಲು ಆಗದ ಸಿನಿಮಾ ಇದೀಗ OTTಯಲ್ಲಿ ಲಭ್ಯ. ‘ಮೋನಿಕಾ, ಓ ಮೈ ಡಾರ್ಲಿಂಗ್’ ಹೆಸರಿನ ಈ ಹಿಂದಿ…
ತುಮಕೂರು:ದೇಶದಲ್ಲಿ ಗೋಲ್ಡ್ ಮ್ಯಾನ್ ಎಂದೇ ಪ್ರಸಿದ್ಧರಾದ ಸನ್ನಿ ನಾನಾಸಾಹೇಬ್ಇಂದು ತುಮಕೂರಿನಲ್ಲಿ ಪಬ್ಲಿಕ್ ಅಟ್ರಾಕ್ಷನ್ ಆಗಿ ಕಾಣಿಸಿಕೊಂಡಿದ್ದಾರೆ. ಪುಣೆ ಮೂಲದ ಈ ‘ಚಿನ್ನದ ಮನುಷ್ಯ’, ದೇಹದ ಮೇಲೆ ಬರೋಬ್ಬರಿ…
ಬೆಂಗಳೂರು: ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಗಂಭೀರ ಸಿಕ್ಕುಬಿದ್ದಿದ್ದಾರೆ. ವಿದೇಶದಿಂದ 127.3 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಪ್ರಕರಣದಲ್ಲಿ ಡೈರೆಕ್ಟರೇಟ್ ಆಫ್ ರೆವಿನ್ಯೂ…
ಯಾದಗಿರಿ: ವಿಧಿಯಾಟವೆಂದರೆ ಇದೇ ಇರಬೇಕು! ಒಂದೇ ದಿನ ಒಂದೇ ಕುಟುಂಬದ ಇಬ್ಬರು ಸಹೋದರರು ಹೃದಯಾಘಾತಕ್ಕೆ ಬಲಿಯಾದ ದಾರುಣ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆದಿದೆ.…
ನವದೆಹಲಿ: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (IBPS) ಒಟ್ಟು 13,217 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ (RRB) ನಲ್ಲಿ ಮಾತ್ರವೇ 7,972…
ಹೈದರಾಬಾದ್: ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರಿ ಹಾಗೂ ಬಿಆರ್ಎಸ್ ಎಂಎಲ್ಸಿ ಕೆ. ಕವಿತಾ ಅವರನ್ನು ಇಂದು ಪಕ್ಷ ವಿರೋಧಿ ಚಟುವಟಿಕೆ ಆರೋಪದ…