ರಾಷ್ಟ್ರೀಯ ಜಲವಿದ್ಯುತ್ ನಿಗಮ (NHPC)ವು 248 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ. | Job Alart

ರಾಷ್ಟ್ರೀಯ ಜಲವಿದ್ಯುತ್ ನಿಗಮವು 248 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಜೂನಿಯರ್ ಎಂಜಿನಿಯರ್ (ಸಿವಿಲ್, ಎಲೆಕ್ಟ್ರಿಕಲ್, ಮೆಕ್ಯಾನಿಕಲ್), ಸಹಾಯಕ ಅಧಿಕಾರಿ ಮತ್ತು ಇತರ ಹುದ್ದೆಗಳು ಲಭ್ಯವಿದೆ.…

ಒಂದು ಸಿನಿಮಾ ಮಾಡಿದ ಬಳಿಕ ಎರಡನೇ ಪಾರ್ಟ್​ ಮಾಡಿದರೆ ಒಳ್ಳೆಯ ಬಿಸ್ನೆಸ್: Raj B Shetty

ರಾಜ್ ಬಿ ಶೆಟ್ಟಿ ಅವರ ‘ಸು ಫ್ರಮ್ ಸೋ’ ಸಿನಿಮಾ ದೊಡ್ಡ ಯಶಸ್ಸು ಕಂಡಿದೆ. ಆದರೆ, ಈ ಯಶಸ್ಸನ್ನು ಅನುಕರಿಸಿ ಅದೇ ಮಾದರಿಯ ಚಿತ್ರಗಳನ್ನು ಮಾಡುವುದನ್ನು ಅವರು…

ಯದುವೀರ್ ಕೃಷ್ಣ್​ದತ್ ಒಡೆಯರ್ ದ್ವಂದ್ವ ಹೇಳಿಕೆ ನೀಡಿ ಗೊಂದಲ ಸೃಷ್ಟಿ.

ಮೈಸೂರು: ಮೈಸೂರು-ಕೊಡಗು ಬಿಜೆಪಿ ಸಂಸದ ಯದುವೀರ್ ಕೃಷ್ಣ್​ದತ್ ಒಡೆಯರ್ ದ್ವಂದ್ವ ಹೇಳಿಕೆ ನೀಡಿ ಗೊಂದಲ ಸೃಷ್ಟಿಸಿದ್ದಾರೆ. ಈಗಾಗಲೇ ವರದಿಯಾಗಿರುವಂತೆ, ಸಾಹಿತಿ ಬಾನು ಮುಷ್ತಾಕ್ ಅವರು ದಸರಾ ಉತ್ಸವ ಉದ್ಘಾಟಿಸುವುದನ್ನು ಅವರು ಸ್ವಾಗತಿಸಿದ್ದರು ಮತ್ತು ಷರತ್ತು…

ಸಾಕ್ಷಿ ಸಮೇತ ಟಾಂಗ್ ಕೊಟ್ಟ ಅಮಿತ್ ಮಾಳವಿಯಾ.

ಬೆಂಗಳೂರು:   1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ ಕಾಂಗ್ರೆಸ್‌ನ ಬಸವರಾಜ ಪಾಟೀಲ್ ಅನ್ವರಿ ವಿರುದ್ಧ ಸೋಲು ಕಂಡಿದ್ದರು. ಈ ಚುನಾವಣೆಯಲ್ ತಮ್ಮನ್ನು ಮೋಸದಿಂದ ಸೋಲಿಸಿದ್ದಾಗಿ…

5 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಕಡ್ಡಾಯ. | Aadhaar

5 ರಿಂದ 15 ವರ್ಷ ವಯಸ್ಸಿನ ಮಕ್ಕಳಿಗೆ ಆಧಾರ್ ಕಡ್ಡಾಯ ಬಯೋಮೆಟ್ರಿಕ್‌ಗಳನ್ನು ಸಮಯೋಚಿತವಾಗಿ ನವೀಕರಿಸುವುದನ್ನು ಖಚಿತಪಡಿಸಿಕೊಳ್ಳಲು ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ದೇಶಾದ್ಯಂತ ಶಾಲೆಗಳಿಗೆ ನಿರ್ದೇಶನ…

ಆನೆಗಳಿಗೆ ಅಂಬಾರಿ ಕಟ್ಟೋದು ಇವತ್ತಿಗೂ ಮುಸ್ಲಿಮರು – Abdul Razak

ಬೆಂಗಳೂರು: ಈ ವರ್ಷದ ಮೈಸೂರು ದಸರಾವನ್ನು ಉದ್ಘಾಟಿಸಲು ಲೇಖಕಿಯಾಗಿರುವ ಬಾನು ಮುಸ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ರಾಜ್ಯ ಸರ್ಕಾರದ ಈ ಆಯ್ಕೆಗೆ ಹಿಂದೂಪರ ಹಾಗೂ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ…

GATE ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆಗಸ್ಟ್ 28 ರಿಂದ ಆರಂಭವಾಗಿದೆ. | Apply Now

GATE ಪರೀಕ್ಷೆಗೆ ನೋಂದಣಿ ಪ್ರಕ್ರಿಯೆ ಆಗಸ್ಟ್ 28 ರಿಂದ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು gate2026.iitg.ac.in ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. SC/ST/ದಿವ್ಯಾಂಗರಿಗೆ 1000 ಮತ್ತು ಇತರರಿಗೆ…

ಅಭಿಮಾನಿಗಳೇ ವಿಷ್ಣು ಸ್ಮಾರಕ ಕಟ್ತೀವಿ: K.MANJU

ಬೆಂಗಳೂರು: ನಿರ್ಮಾಪಕ ಕೆ ಮಂಜು, ವಿಷ್ಣುವರ್ಧನ್ ಅವರ ಅಭಿಮಾನಿ. ಅವರ ಸಿನಿಮಾಗಳಿಗೆ ಬಂಡವಾಳ ಸಹ ಹೂಡಿದ್ದಾರೆ. ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿದ…

ತಲೆ ಸ್ನಾನಕ್ಕೂ ಮುಟ್ಟಿಗೂ ಏನಾದರೂ ಸಂಬಂಧವಿದೆಯೇ? | Menstruation

ಋತುಚಕ್ರ  ಎನ್ನುವಂತದ್ದು ಮಹಿಳೆಯರಲ್ಲಿ ಪ್ರತಿ ತಿಂಗಳು ಕಂಡುಬರುವ ಒಂದು ನೈಸರ್ಗಿಕ ಪ್ರಕ್ರಿಯೆ. ಹೆಣ್ಣು ನಾಲ್ಕರಿಂದ ಐದು ದಿನಗಳ ವರೆಗೆ ಈ ಬದಲಾವಣೆಯನ್ನು ಅನುಭವಿಸುತ್ತಾಳೆ. ಈ ಸಮಯದಲ್ಲಿ, ಅವಳು…

ಸಿನಿಮಾನಲ್ಲಿ ತಮ್ಮ ಪಾತ್ರ ಸರಿಯಾಗಿ ಮೂಡಿಬರಲಿಲ್ಲವೆಂಬ ಕಾರಣಕ್ಕೆ ಚಿತ್ರರಂಗವನ್ನೇ ತೊರೆದಿದ್ದಾರೆ. ಯಾರು ಆ ನಟಿ?

ಎಲ್ಲ ಸಿನಿಮಾಗಳಲ್ಲಿಯೂ ಎಲ್ಲ ನಟರ ಪಾತ್ರಗಳು ಚೆನ್ನಾಗಿಯೇ ಮೂಡಿಬರಬೇಕೆಂದೇನೂ ಇಲ್ಲ. ಸಿನಿಮಾ ಎಂದಮೇಲೆ ಒಳ್ಳೆಯ ಪಾತ್ರಗಳು ವಿಲನ್ ಗುಣಗಳುಳ್ಳ ಪಾತ್ರಗಳು ಎಲ್ಲವೂ ಇರುತ್ತವೆ. ಆದರೆ ಸ್ಟಾರ್ ನಟಿಯೊಬ್ಬರು,…