ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. | Dharmasthala case

ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯ ಬಂಧನವಾಗಿದ್ದು, ಕ್ಷಣ ಕ್ಷಣಕ್ಕೂ ಹೊಸ ಅಂಶ ಆಚೆ ಬರುತ್ತಿದೆ. ಸದ್ಯ ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿರುವ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ತೀವ್ರ…

ಸ್ನೇಹಿತೆಯ ಸಹೋದರನೆಂದು ವಿದ್ಯಾರ್ಥಿನಿಗೆಗಾಳ ಹಾಕಿದ್ದ ಪಾಗಲ್ ಪ್ರೇಮಿ ಅರೆಸ್ಟ್ . | Arrested

ಚಾಮರಾಜನಗರ : ಗಡಿನಾಡು ಚಾಮರಾಜನಗರದಲ್ಲಿ  ವಿಚಿತ್ರ ಪ್ರೇಮ್ ಕಹಾನಿಯೊಂದು ಬೆಳಕಿಗೆ ಬಂದಿದೆ. ನಿನ್ನ ಸ್ನೇಹಿತೆಯ ಸಹೋದರನೆಂದು ವಿದ್ಯಾರ್ಥಿನಿಗೆಗಾಳ ಹಾಕಿದ್ದ ಪಾಗಲ್ ಪ್ರೇಮಿ ಅರೆಸ್ಟ್ ಆಗಿದ್ದಾನೆ. ವಿದ್ಯಾರ್ಥಿನಿ ನೀಡಿದ ದೂರಿನನ್ವಯ ಬಿಎನ್​​ಎನ್ ಕಾಯ್ದೆ…

ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ.

ಪಾಟ್ನಾ : ಚುನಾವಣಾ ಆಯೋಗವು ಬಿಹಾರದಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ ಮಾಡುತ್ತಿರುವುದರಿಂದ ಸಾಕಷ್ಟು ಅನುಕೂಲವಾದಂತೆ ತೋರುತ್ತಿದೆ. ನಕಲಿ ಮತದಾರರು ಒಬ್ಬೊಬ್ಬರೇ ಹೊರಗೆ ಬೀಳುತ್ತಿದ್ದಾರೆ. ಬಿಹಾರದ ಮತದಾರರ…

ದರ್ಶನ್ ಅನುಪಸ್ಥಿತಿಯಲ್ಲೇ ‘ದಿ ಡೆವಿಲ್’ ಸಿನಿಮಾ ಬಿಡುಗಡೆಗೆ ತೀರ್ಮಾನ.ಈ ದಿನಾಂಕ  Film ಬಿಡುಗಡೆ. | The Devil

ನಟ ದರ್ಶನ್ ಅವರು ‘ದಿ ಡೆವಿಲ್’ ಸಿನಿಮಾದ ತಮ್ಮ ಪಾಲಿನ ಎಲ್ಲ ಕೆಲಸಗಳನ್ನು ಮುಗಿಸಿಕೊಟ್ಟಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿ ಅವರು ಜೈಲು ಸೇರಿದ್ದಾರೆ. ಹಾಗಿದ್ದರೂ ಕೂಡ ಸಿನಿಮಾ…

ಕಳ್ಳತನ ಕೇಸ್‌ನಲ್ಲಿ ಅರೆಸ್ಟ್‌ ಆಗಿದ್ದ ಆರೋಪಿ ಠಾಣೆಯಲ್ಲಿ ಆತ್ಮಹ* ಕಾರಣ ಇದೆ ನೋಡಿ. | suicide

ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಠಾಣೆಯ ಶೌಚಾಲಯದಲ್ಲಿ ಬಂಧಿತ ಆರೋಪಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಸ್​​ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್  ಮಾಡಲಾಗಿದೆ.…

ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಜಲಾವೃತ. ಜನರ ಪರದಾಟ. | Gurjapur Bridge

ರಾಯಚೂರು : ಮೇಲ್ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣಾ ನದಿಗೆ 2 ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ಇದರ ಪರಿಣಾಮ ರಾಯಚೂರಿನ ಗುರ್ಜಾಪುರ ಬ್ರಿಡ್ಜ್…

ಪತ್ನಿಯನ್ನು ಕೊ* ಮಾಡಿ ತುಂಡು ತುಂಡಾಗಿ ಕತ್ತರಿಸಿ ಚೀಲದಲ್ಲಿರಿಸಿದ್ದ ಪತಿ. | Murder

ಹೈದರಾಬಾದ್: ಎಂಥಾ ಕ್ರೂರ ಮನಸ್ಥಿತಿ ಈತನದ್ದು, ಗರ್ಭಿಣಿ ಪತ್ನಿಯನ್ನು ಕೊಂದು ಪತಿಯೊಬ್ಬ ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿರುವ ಘಟನೆ ಹೈದರಾಬಾದ್​​ನ ಮೆಡಿಪಲ್ಲಿಯಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ…

ಜಮ್ಮು-ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾ*.

ಜಮ್ಮು-ಕಾಶೀರ: ಜಮ್ಮು-ಕಾಶೀರದ ಕ್ರಿಕೆಟಿಗ ಫರೀದ್ ಹುಸೇನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಫರೀದ್ ಕೆಲಸದ ನಿಮಿತ್ತ ಬೈಕ್​ನಲ್ಲಿ ಹೋಗುತ್ತಿದ್ದರು. ಇದೇ ವೇಳೆ ರಸ್ತೆಯಲ್ಲಿ ನಿಲ್ಲಿಸಿದ್ದ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಡೋರ್ ಓಪನ್ ಮಾಡಿದ್ದಾರೆ. ಇದರಿಂದ ಫರೀದ್…

ಬೊಂಬೆನಗರಿ ‌ಚನ್ನಪಟ್ಟಣದಲ್ಲಿ‌ ಗಣೇಶ ಹಬ್ಬಕ್ಕೆ ಪಾಲಿಟಿಕ್ಸ್.

ರಾಮನಗರ: ಗಣೇಶ ಹಬ್ಬಕ್ಕೆ  ದಿನಗಣನೆ ಶುರುವಾಗಿದೆ. ಗಣಪನ ಮೂರ್ತಿಯನ್ನ ತಂದು ಸಾಕಷ್ಟು ಶ್ರದ್ದಾಭಕ್ತಿಯಿಂದ ಪೂಜಿಸಲು ಜನರು ಕಾತರರಾಗಿದ್ದಾರೆ. ಈ ಮಧ್ಯೆ ಬೊಂಬೆನಗರಿ ‌ಚನ್ನಪಟ್ಟಣದಲ್ಲಿ‌ ಗಣೇಶ ಹಬ್ಬಕ್ಕೆ ಪಾಲಿಟಿಕ್ಸ್ ಆರಂಭಗೊಂಡಿದೆ.‌ ರಾಜಕೀಯ ಮುಖಂಡರಿಂದ…

ದೇಶದ ಅತ್ಯಂತ ಶ್ರೀಮಂತ CM ಪಟ್ಟಿಯನ್ನು ಬಿಡುಗಡೆ. CM ಸಿದ್ದರಾಮಯ್ಯ ಎಷ್ಟನೇ ಸ್ಥಾನ.?

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ  ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು 3ನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಒಟ್ಟು 30 ಸಿಎಂಗಳ ಪಟ್ಟಿ ಬಿಡುಗಡೆ ಮಾಡಿದ್ದು, 30 ಸಿಎಂಗಳ…