ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ವಿದೇಶಿ ಹಣ ಬಳಕೆ ಆರೋಪ: EDಗೆ ದೂರು
ಬೆಂಗಳೂರು: ನಮ್ಮ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿರುವ ಯೂಟ್ಯೂಬರ್ಗಳು ಸಾಮಾಜಿಕ ಮಾಧ್ಯಮ ಇನ್ಫ್ಲೂಯೆನ್ಸ್ರ್ಗಳು ವಿದೇಶದಿಂದ ಹಣದ ನೆರವು ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಜಾರಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ನಮ್ಮ ಹಿಂದೂ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿರುವ ಯೂಟ್ಯೂಬರ್ಗಳು ಸಾಮಾಜಿಕ ಮಾಧ್ಯಮ ಇನ್ಫ್ಲೂಯೆನ್ಸ್ರ್ಗಳು ವಿದೇಶದಿಂದ ಹಣದ ನೆರವು ಪಡೆಯುತ್ತಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಜಾರಿ…
ಬೆಂಗಳೂರು: ವಿಧಾನಸೌಧದ ಅವರಣದಲ್ಲಿ ಮಾಧ್ಯಮಗಳೊಂದಿಗೆ ಮಾತಾಡಿದ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಸಿಟಿ ರವಿ, ಒಂದು ರಸ್ತೆಗುಂಡಿ ಮುಚ್ಚಲು ಯೋಗ್ಯತೆಯಿಲ್ಲದ ಸರ್ಕಾರ ಜನರ ತೆರಿಗೆ ಹಣದಲ್ಲಿ ಸಾಧನಾ…
ರಾಷ್ಟ್ರೀಯ ವೈದ್ಯಕೀಯ ಪರೀಕ್ಷಾ ಮಂಡಳಿ (NBEMS) 2025 ರ NEET PG ಫಲಿತಾಂಶಗಳನ್ನು ಆಗಸ್ಟ್ 19 ರಂದು ಪ್ರಕಟಿಸಿದೆ. ಅಭ್ಯರ್ಥಿಗಳು natboard.edu.in ಅಥವಾ nbe.edu.in ನಲ್ಲಿ ಫಲಿತಾಂಶ…
ನವದೆಹಲಿ: ಪ್ರಧಾನಮಂತ್ರಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿದ್ದರೆ ಮತ್ತು 30 ದಿನಗಳಿಗಿಂತ ಹೆಚ್ಚು ಜೈಲು ಶಿಕ್ಷೆ ಅನುಭವಿಸಿದ್ದರೆ ಅವರನ್ನು ಪದಚ್ಯುತಗೊಳಿಸುವ ನಿಬಂಧನೆಯೊಂದಿಗೆ ಕೇಂದ್ರ ಗೃಹ…
ಮಂಡ್ಯ : ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವುದಾಗಿ ಅನಾಮಿಕ ಮಾಸ್ಕ್ ಮ್ಯಾನ್ ಆರೋಪ ಮಾಡಿದ್ದು, ಈ ಸಂಬಂಧ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ತೋರಿಸಿದ ಸ್ಥಳಗಳಲ್ಲಿ ಅಗೆದು…
ಪ್ರೇಮ್ ಖಿಲಾಡಿ ನಿರ್ದೇಶಕ. ಪ್ರೇಕಕರ ಅಭಿರುಚಿ ಅರಿತು ಅದಕ್ಕೆ ತಕ್ಕಂತೆ ಸಿನಿಮಾ ಮಾಡುತ್ತಾರೆ. ಸಿನಿಮಾ ಕತೆಗಳನ್ನು ಕಟ್ಟುವುದರಲ್ಲಿ ಮಹಾ ಜಾಣ. ಆದರೆ ಈಗ ವ್ಯಕ್ತಿಯೊಬ್ಬ ಎಮ್ಮೆಯ ಫೋಟೊ,…
ನವದೆಹಲಿ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಹಾಸನದಲ್ಲಿ ಮತದಾರರಿಗೆ ಹಣ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ವಕೀಲ ದೇವರಾಜೇಗೌಡ ಅವರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು…
ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಸಚಿವರು ಅಪರಾಧ ಮಾಡಿದ್ರೆ ಅಧಿಕಾರವನ್ನೂ ಕಳೆದುಕೊಳ್ಳದೆ ಆರಾಮಾಗಿ ಜೈಲಿನಲ್ಲಿರ್ತಾರೆ, ಅದೇ ಸಾಮಾನ್ಯ ಜನ ಇದೇ ತಪ್ಪು ಮಾಡಿದ್ರೆ… ಎಂದು ಹೇಳುವುದನ್ನು ನೀವು ಹಲವರ…
ನವದೆಹಲಿ: ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕೆ ಯೂಟ್ಯೂಬರ್ಗಳಿಗೆ ವಿದೇಶಗಳಿಂದ ಹಣ ಸಂದಾಯವಾಗುತ್ತಿದೆ ಎಂಬ ಆರೋಪದ ಬಗ್ಗೆ ಜಾರಿ ನಿರ್ದೇಶನಾಲಯದಿಂದ ತನಿಖೆ ಮಾಡಿಸಬೇಕು ಎಂದು ಕೋರಿ ಬಿಜೆಪಿ ಸಂಸದ ಕೋಟ…
ಚಿಕ್ಕಮಗಳೂರು: ತೆಂಗಿನ ತೋಟದಲ್ಲಿ ಎಳನೀರು ಕದ್ದಿದ್ದಾನೆಂದು ಮಾಲೀಕನಿಂದ ಮಾರಣಾಂತಿಕವಾಗಿ ಹಲ್ಲೆಗೊಳಗಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ನಡೆದಿದೆ. ಗೊಲ್ಲರಹಟ್ಟಿ…