ರಾತ್ರಿಯಲ್ಲಿ ಹಲ್ಲುಜ್ಜುವುದಕ್ಕೂ, ಹೃದಯಾಘಾತಕ್ಕೂ ಸಂಬಂಧವಿದೆಯೇ? ನೀವು ತಿಳಿದುಕೊಳ್ಳಬೇಕಾದ ವಿಷಯ ಇಲ್ಲಿದೆ.

ಹಲ್ಲುಜ್ಜುವುದು ದಿನನಿತ್ಯ ನಾವು ಮಾಡುವಂತಹ ಕೆಲಸಗಳಲ್ಲಿ ಒಂದು. ಆದರೆ ಕೆಲವರು ಬೆಳಿಗ್ಗೆ ಹಲ್ಲುಜ್ಜಿದರೆ ಸಾಕು, ರಾತ್ರಿ ಮತ್ತೆ ಹಲ್ಲುಜ್ಜಬೇಕಾದ ಅವಶ್ಯಕತೆ ಇಲ್ಲ ಎಂದುಕೊಳ್ಳುತ್ತಾರೆ. ಇನ್ನು ಕೆಲವರಿಗೆ ಬಾಯಿಯ…

ರಾಜಣ್ಣ ವಜಾ; ಸಿದ್ದರಾಮಯ್ಯ ಕಾಲೆಳೆಯುವ ಪ್ರಯತ್ನ ಮಾಡಿದ ವಿಪಕ್ಷ ನಾಯಕರು.

ಬೆಂಗಳೂರು: ಹಿರಿಯ ನಾಯಕ ಕೆಎನ್ ರಾಜಣ್ಣ ಅವರನ್ನು ಮಂತ್ರಿ ಸ್ಥಾನದಿಂದ ವಜಾ ಮಾಡಿರುವುದಕ್ಕೆ ಸಂಬಂಧಿಸಿದಂತೆ ವಿಧಾನಸಭಾ ಅಧಿವೇಶನದಲ್ಲಿ ಇಂದು ವಿಪಕ್ಷ ನಾಯಕ ಆರ್ ಅಶೋಕ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಲೆಳೆಯುವ…

ಕಾಲ್ತುಳಿತಪ್ರಕರಣ, ರಾಜಣ್ಣರಾಜೀನಾಮೆಗುದ್ದಾಟನಡುವೆಬರೋಬ್ಬರಿ 15 ವಿಧೇಯಕಮಂಡನೆ, ಯಾವುವು?

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮುಂಗಾರು ಅಧಿವೇಶನದ ಎರಡನೇ ದಿನದ ಕಲಾಪ ನಡೆಯುತ್ತಿದೆ. ಸಚಿವ ಕೆಎನ್ ರಾಜಣ್ಣ ತಲೆದಂಡ, ಆರ್ ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣ ಸೇರಿದಂತೆ ವಿವಿಧ ವಿಷಯಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳಾದ…

vitamin B12 ಪ್ರಯೋಜನಗಳೇನು? ಭಾರತದ 70% ಜನರಲ್ಲಿ ಇದರ ಕೊರತೆಯಾಗುವುದಕ್ಕೆ ಕಾರಣವೇನು?

ಇತ್ತೀಚಿಗೆ ಕೆಲಸದಲ್ಲಿನ ಒತ್ತಡ ಹೆಚ್ಚಾಗುತ್ತಿದ್ದು ಜನರ ಮಾನಸಿಕ ಶಾಂತಿ ಹದಗೆಟ್ಟಿದೆ. ಆದರೆ ಇದು ದೈಹಿಕ ಆರೋಗ್ಯದಷ್ಟೇ ಮುಖ್ಯ ಎಂಬುದು ಹಲವರಿಗೆ ತಿಳಿದಿಲ್ಲ. ಈ ಎರಡನ್ನೂ ಸಮತೋಲನಗೊಳಿಸುವಲ್ಲಿ ವಿಟಮಿನ್…

ನಾಳೆಯ ಹವಾಮಾನ: ಕರ್ನಾಟಕದಲ್ಲಿ ಇನ್ನಷ್ಟು ದಿನ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?

ಬೆಂಗಳೂರು: ಸದ್ಯ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಮಲೆನಾಡು, ಕರಾವಳಿ, ಬೆಳಗಾವಿ, ಬೆಂಗಳೂರಿನಲ್ಲಿ ಮಳೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಬಂಗಾಳಕೊಲ್ಲಿಯ ವಾಯುವ್ಯ ಭಾಗದಲ್ಲಿ…

ಡಮ್ಮಿ ಆಫೀಸು’, ‘ಡಮ್ಮಿ ಸಹೋದ್ಯೋಗಿಗಳು’; ಚೀನಾದಲ್ಲಿ ಹೊಸ ಟ್ರೆಂಡ್

ನವದೆಹಲಿ: ಕೆಲಸ ಕಳೆದುಕೊಂಡವರು ಏನು ಮಾಡುತ್ತಾರೆ? ಮನೆಯಲ್ಲಿ ಇದ್ದರೆ ಮುಜುಗರ. ಕೆಲಸ ಇಲ್ಲವೆಂದು ಚುಚ್ಚುವ ನೆಂಟರಿಷ್ಟರು. ಮನೆಯಲ್ಲಿ ಖಾಲಿ ಕೂರುವುದೂ ಯಾತನೆಯೇ. ನಿರುದ್ಯೋಗಿಗಳ ಪಾಡು ಆ ದೇವರಿಗೇ…

ಸವದತ್ತಿ ಯಲ್ಲಮ್ಮ ದೇಗುಲಕ್ಕೆ ನುಗ್ಗಿದ್ದ ಮಳೆನೀರು: ಹುಂಡಿಯಲ್ಲಿದ್ದ ನೋಟುಗಳನ್ನ ಒಣ ಹಾಕಿದ ಸಿಬ್ಬಂದಿ.

ಬೆಳಗಾವಿ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಸವದತ್ತಿ ಯಲ್ಲಮ್ಮ ದೇವಾಲಯದ ಗರ್ಭಗುಡಿಗೆ ನೀರು ನುಗ್ಗಿತ್ತು. ಇದರಿಂದ ಕಾಣಿಕೆ ಹುಂಡಿಗಳು ನೀರಿನಿಂದ ತುಂಬಿದ್ದವು. ಇದೀಗ ನೀರು…

ಪ್ರಭಾಸ್ ಮದುವೆ ಯಾವಾಗ? ನಟನ ದೊಡ್ಡಮ್ಮ ಹೇಳಿದ್ದೇನು?

ಪ್ರಭಾಸ್ ಪ್ಯಾನ್ ಇಂಡಿಯಾ ಸ್ಟಾರ್. ಪ್ಯಾನ್ ಇಂಡಿಯಾ ಲೆವೆಲ್ನಲ್ಲಿ ಪ್ರಭಾಸ್ಗೆ ಇರುವಷ್ಟು ಅಭಿಮಾನಿಗಳು ಇನ್ಯಾರಿಗೂ ಇಲ್ಲವೇನೊ. ಪ್ರಭಾಸ್ ನಟನೆಯ ಸಿನಿಮಾಗಳು ಸೋತರೂ ನೂರಾರು ಕೋಟಿ ಗಳಿಸುತ್ತವೆ. ಅಷ್ಟು…

ಕೂಲಿ’ ಚಿತ್ರಕ್ಕೆ ಒಂದೇ ಮಲ್ಟಿಪ್ಲೆಕ್ಸ್ನಲ್ಲಿ 56 ಶೋ; ಡಬಲ್ ದುಡ್ಡು ಕೊಡ್ತೀನಿ ಎಂದರೂ ಒಂದೇ 1 ಟಿಕೆಟ್ ಇಲ್ಲ.

ರಜನಿಕಾಂತ್ ಅಭಿನಯದ ‘ಕೂಲಿ’ ಚಿತ್ರವು ಅಭೂತಪೂರ್ವ ಯಶಸ್ಸನ್ನು ಕಂಡಿದೆ. ಚೆನ್ನೈನ ಒಂದು ಮಲ್ಟಿಪ್ಲೆಕ್ಸ್ನಲ್ಲಿ ಚಿತ್ರಕ್ಕೆ 56 ಶೋಗಳನ್ನು ನೀಡಲಾಗಿದೆ. ಎಲ್ಲಾ ಶೋಗಳು ಸಂಪೂರ್ಣವಾಗಿ ಮಾರಾಟವಾಗಿವೆ. ಉಪೇಂದ್ರ, ನಾಗಾರ್ಜುನ,…

257 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗೆ ನೇಮಕಾತಿ. | JOB vacancy

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿತ್ರದುರ್ಗವು 257 ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 5, ರೊಳಗೆ ಆನ್ಲೈನ್ನಲ್ಲಿ…