ಹೋರಾಟಕ್ಕೆಬೆಂಬಲನೀಡುವಂತೆಪ್ರಯಾಣಿಕರನೆರವುಕೋರಿದಸಾರಿಗೆಸಂಸ್ಥೆಯಪದಾಧಿಕಾರಿಗಳು.
ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು: ಸಾರಿಗೆ ನೌಕರರ ಸಂಸ್ಥೆಯ ಪ್ರತಿನಿಧಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಸಭೆ ಶುರುವಾಗಿದೆ ಮತ್ತು ಮಾತುಕತೆ ಫಲ ಕಾಣದೆ ಹೋದರೆ ಇವತ್ತು ಮಧ್ಯರಾತ್ರಿಯಿಂದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಬಸ್…
ತಿಪಟೂರು: ತಾಲೂಕಿನ ಕಿಬ್ಬನಹಳ್ಳಿ ಹೋಬಳಿಯ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆಲವು ಹಳ್ಳಿಗಳು ಪುನಶ್ಚೇತನ ಗಣಿಬಾಧಿತ ಪ್ರದೇಶಗಳಾಗಿವೆ. ಆದರೆ ಜಿಲ್ಲಾಧಿಕಾರಿ ಮತ್ತು ಜಿಪಂ ಸಿಇಓ ವಸತಿ ರಹಿತರಿಗೆ…
ಬೆಂಗಳೂರು: ಕೆಆರ್ಎಸ್ ಡ್ಯಾಂಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂಬ ಸಚಿವ ಡಾ. ಹೆಚ್ಸಿ ಮಹದೇವಪ್ಪ ಹೇಳಿಕೆಗೆ ಬಿಜೆಪಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ…
ಬೆಂಗಳೂರು : ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್ಆ್ಯಪ್ ಅನ್ನು ಪ್ರಪಂಚದಾದ್ಯಂತ ಲಕ್ಷಾಂತರ ಜನರು ಬಳಸುತ್ತಾರೆ. ತಮ್ಮ ಸ್ನೇಹಿತರು, ಸಂಬಂಧಿಕರು, ಕಚೇರಿ ಸಿಬ್ಬಂದಿ ಮತ್ತು ಪರಿಚಯಸ್ಥರಿಗೆ ವಿವಿಧ ಉದ್ದೇಶಗಳಿಗಾಗಿ ನಿಯಮಿತವಾಗಿ…
ಬೆಂಗಳೂರು: ವೇತನ ಪರಿಷ್ಕರಣೆ ಮತ್ತು ಇತರ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ವಿಭಾಗಗಳ ನೌಕರರು ನಾಳೆಯಿಂದ ಅನಿರ್ದಾಷ್ಟವಧಿಗೆ ಮುಷ್ಕರ ಆರಂಭಿಸಲಿದ್ದಾರೆ. ವಿಷಯಕ್ಕೆ ಸಂಬಂಧಿಸಿದ ಪ್ರಶ್ನೆಯನ್ನು ಇವತ್ತು…
ಮಧ್ಯಪ್ರದೇಶ : ಮತಾಂತರ ಹಾಗೂ ಮದುವೆ ನಿರಾಕರಿಸಿದ್ದಕ್ಕೆ ಶೇಖ್ ರಯೀಸ್ ಎಂಬಾತ ಭಾಗ್ಯಶ್ರೀ ಎಂಬುವವರನ್ನು ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ನೇಪಾನಗರ ಪೊಲೀಸ್ ಠಾಣಾ…
ಕೊಪ್ಪಳ : ನಿನ್ನೆ ರಾತ್ರಿ 8 ಗಂಟೆಗೆ ಸುಮಾರಿಗೆ ನಗರದ ವಾರ್ಡ್ ನಂಬರ್ ಮೂರರಲ್ಲಿ ಗವಿಸಿದ್ದಪ್ಪ ನಾಯಕ್ ಹೆಸರಿನ 26-ವರ್ಷ ವಯಸ್ಸಿನ ಯುವಕನ ಕೊಲೆಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ…
ಯಶ್ ತಾಯಿ ಪುಷ್ಪಾ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ತೆರೆ ಕಂಡಿತು. ‘ಸು ಫ್ರಮ್ ಸೋ’ ಸಿನಿಮಾ ಎದುರು ಬಿಡುಗಡೆ ಆಯಿತು. ರಾಜ್ ಬಿ. ಶೆಟ್ಟಿ…
‘ಸು ಫ್ರಮ್ ಸೋ’ ಸಿನಿಮಾ ಮೂರನೇ ವಾರಕ್ಕೆ ಕಾಲಿಟ್ಟಿದ್ದು, ಬೆಂಗಳೂರಿನಲ್ಲಿ 450ಕ್ಕೂ ಹೆಚ್ಚು ಶೋಗಳು ಸಿಕ್ಕಿವೆ. ಬುಕ್ ಮೈ ಶೋನಲ್ಲಿ 9.5 ರೇಟಿಂಗ್ ಪಡೆದ ಈ ಚಿತ್ರ,…
ಕೋಲಾರದ ಎಸ್‌ಎನ್‌ಆರ್ ಜಿಲ್ಲಾ ಆಸ್ಪತ್ರೆಯು ಗ್ರಂಥಪಾಲಕ ಮತ್ತು ಸಹಾಯಕ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡಲು ಆಗಸ್ಟ್ 5 ರಂದು ನೇರ ಸಂದರ್ಶನವನ್ನು ನಡೆಸಲಿದೆ. ಆಸಕ್ತ ಅಭ್ಯರ್ಥಿಗಳು ಪದವಿ…