₹3,000 ಕೋಟಿ ಸಾಲ ವಂಚನೆ ಪ್ರಕರಣ, ಅನಿಲ್ ಅಂಬಾನಿಗೆ ಸಮನ್ಸ್ ಜಾರಿಗೊಳಿಸಿದ ED.
ಮುಂಬೈ: ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇ.ಡಿ ಸಮನ್ಸ್ ಜಾರಿಗೊಳಿಸಿದ್ದು, ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಇದು ಯೆಸ್ ಬ್ಯಾಂಕ್ನ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಮುಂಬೈ: ರಿಲಯನ್ಸ್ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿಗೆ ಇ.ಡಿ ಸಮನ್ಸ್ ಜಾರಿಗೊಳಿಸಿದ್ದು, ಆಗಸ್ಟ್ 5ರಂದು ವಿಚಾರಣೆಗೆ ಹಾಜರಾಗಲು ಸೂಚಿಸಿದೆ. ಇದು ಯೆಸ್ ಬ್ಯಾಂಕ್ನ…
ಮೈಖಲ್ ಜಾಕ್ಸನ್ ಧರಿಸುವ ಬಟ್ಟೆ, ಅವರ ಹ್ಯಾಟು, ಅವರ ಡ್ಯಾನ್ಸ್ ಮೂವ್ಗಳಂತೂ ಇಂದಿಗೂ ಐಕಾನಿಕ್. ಮೈಖಲ್ ಜಾಕ್ಸನ್ 2009 ರಲ್ಲಿ ನಿಧನ ಹೊಂದಿದರು. ಅದಾದ ಬಳಿಕ ಅವರಿಗೆ…
ಪುಣೆ: ಭಾರತದ ಬಹುತೇಕ ನಗರಗಳು ಕಳಪೆ ರಸ್ತೆ, ಅಲ್ಲಲ್ಲಿ ಗುಂಡಿಗಳಿಂದಾಗಿ ವಾಹನ ಸವಾರರಿಗೆ ನರಕಸದೃಶವಾಗಿದೆ. ಈ ಘಟನೆ ಪುಣೆಯಲ್ಲಿ ನಡೆದಿದೆ. ಅಪಘಾತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ.…
ಕ್ಯಾನ್ಸರ್ ಎಂಬ ಪದವೇ ಭಯ ಹುಟ್ಟಿಸುತ್ತದೆ. ಆದರೆ ಯಾವುದೇ ರೋಗವಾಗಲಿ ನಾವು ಮುನ್ನೆಚ್ಚರಿಕೆ ವಹಿಸಿದರೆ ಅದನ್ನು ಹಿಮ್ಮೆಟ್ಟಿಸಬಹುದು. ಅಂತಹ ಶಕ್ತಿ ನಮ್ಮ ದೇಹಕ್ಕಿರುತ್ತದೆ. ಅದೇ ರೀತಿ ಶ್ವಾಸಕೋಶದ…
ಆಂಧ್ರಪ್ರದೇಶ: ಆಂಧ್ರಪ್ರದೇಶದ ಸಚಿವ ಬಿಸಿ ಜನಾರ್ದನ ರೆಡ್ಡಿ ಸಹೋದರ ಮದನ್ ಗೋಪಾಲ್ ರೆಡ್ಡಿ ದೇವಸ್ಥಾನದಲ್ಲಿ ಪೊಲೀಸ್ ಅಧಿಕಾರಿಗೆ ಕಪಾಳಮೋಕ್ಷ ಮಾಡಿರುವ ಘಟನೆ ಕರ್ನೂಲಿನಲ್ಲಿ ನಡೆದಿದೆ. ಕರ್ನೂಲು ಜಿಲ್ಲೆಯ…
ತೂಕ ಇಳಿಸಿಕೊಳ್ಳಲು ಮತ್ತು ಉತ್ತಮ ಆರೋಗ್ಯಕ್ಕಾಗಿ ಅನೇಕ ಭಾರತೀಯರು ಅನ್ನ ಮತ್ತು ರೊಟ್ಟಿಯನ್ನು ತಪ್ಪಿಸುತ್ತಿದ್ದಾರೆ. ಈ ಪ್ರಧಾನ ಆಹಾರಗಳನ್ನು ಕಡಿತಗೊಳಿಸುವುದರಿಂದ ಆರಂಭಿಕ ನೀರಿನ ತೂಕ ನಷ್ಟ ಮತ್ತು…
ದೈಹಿಕ ಕಾರ್ಯಗಳು ಮತ್ತು ಮೂತ್ರಪಿಂಡದ ಆರೋಗ್ಯಕ್ಕೆ ಅಗತ್ಯವಾದ ನೀರು, ವಯಸ್ಸು, ಚಟುವಟಿಕೆ ಮತ್ತು ಆರೋಗ್ಯ ಸ್ಥಿತಿಗಳಂತಹ ವೈಯಕ್ತಿಕ ಅಂಶಗಳನ್ನು ಆಧರಿಸಿ ಸೂಕ್ಷ್ಮವಾಗಿ ಸೇವಿಸಬೇಕಾಗುತ್ತದೆ. ಸಂಶೋಧನೆಯು ಸಾಕಷ್ಟು ಜಲಸಂಚಯನವನ್ನು…
ಶಿವಮೊಗ್ಗ : ನರೇಂದ್ರ ಮೋದಿ ಅವರಂಥ ವ್ಯಕ್ತಿ ದೇಶದ ಪ್ರಧಾನ ಮಂತ್ರಿಯಾಗಿ ಸಿಕ್ಕಿರೋದು ನಮ್ಮೆಲ್ಲರ ಸೌಭಾಗ್ಯ, ಅವರು ವಿಶ್ವದ ಉದ್ದಗಲಕ್ಕೆ ಓಡಾಡಿ ಭಾರತದ ಶ್ರೇಷ್ಠತೆಯನ್ನು ಸಾರುತ್ತಿದ್ದಾರೆ, ಇಡೀ…
ಮಂಡ್ಯ: ಸಾಕಷ್ಟು ಜನರು ಪಾರಿವಾಳವನ್ನು ಸಾಕುತ್ತಾರೆ. ಅದರಲ್ಲಿ ಕೆಲವರು ರೇಸ್ಗಾಗಿ ಪಾರಿವಾಳವನ್ನು ಸಾಕುವವರಿದ್ದಾರೆ. ಹಲವೆಡೆ ಈ ಪಾರಿವಾಳ ರೇಸ್ ದೊಡ್ಡ ಕ್ರೇಜ್ ಆಗಿದೆ. ರೇಸ್ಗಾಗಿಯೇ ಕೋಟ್ಯಂತರ ರೂ.…
ಮೈಸೂರು: ಜಿಲ್ಲಾ ಪಂಚಾಯತ್ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. BCA, BE/B.Tech ಅಥವಾ MCA ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.…