ಇಂದಿರಾಗಾಂಧಿಯ ಅರ್ಧದಷ್ಟು ಧೈರ್ಯ ಇದ್ರೆ..? : ಮೋದಿಗೆ ರಾಹುಲ್ ಗಾಂಧಿ ಸವಾಲ್.!

ನವದೆಹಲಿ: ಟ್ರಂಪ್ 29 ಬಾರಿ ಕದನ ವಿರಾಮ ಮಾಡಿಸಿದ್ದು ನಾನೇ ಎಂದು ಹೇಳುತ್ತಾರೆ. ಅದು ಸುಳ್ಳಾದರೆ, ಪ್ರಧಾನಿ ಮೋದಿಗೆ ಧೈರ್ಯ ಇದ್ದರೆ ಸದನದಲ್ಲಿ ಟ್ರಂಪ್ ಸುಳ್ಳುಗಾರ ಎಂದು ಹೇಳಲಿ.…

PSI ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಜಾಮೀನು ನಿರಾಕರಿಸಿದ ಸುಪ್ರೀಂ

ನವದೆಹಲಿ: PSI ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ಗೆ (RD Patil) ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವೈದ್ಯಕೀಯ ಕಾರಣಗಳನ್ನು ನೀಡಿ ಜಾಮೀನು…

ಅ*ತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್  ರೇವಣ್ಣ  ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು

ಬೆಂಗಳೂರು : ಮೈಸೂರಿನ ಕೆಆರ್​​ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.…

ಮಂಗಳೂರು || ಧರ್ಮಸ್ಥಳ ಠಾಣೆಯಲ್ಲಿ 1995 ರಿಂದ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ SIT.

ಮಂಗಳೂರು : ಧರ್ಮಸ್ಥಳ ಆಸುಪಾಸಿನಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡದ ಶೋಧ ಕಾರ್ಯ ಹಾಗೂ ತನಿಖೆ ತೀವ್ರಗೊಂಡಿದೆ. ಒಂದೆಡೆ, ದೂರುದಾರ ತಿಳಿಸಿರುವ…

ಅ*ತ್ಯಾಚಾರ ಪ್ರಕರಣ: Prajwal Revanna  ವಿರುದ್ಧ ತೀರ್ಪು ಮತ್ತೆ ಮುಂದೂಡಿಕೆ.

ಬೆಂಗಳೂರು: ಸರಣಿ ಅತ್ಯಾಚಾರ ಆರೋಪ ಎದುರಿಸುತ್ತಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮತ್ತೆರಡು ದಿನ ಮುಂದೂಡಿದೆ. ಮೈಸೂರಿನ…

ಆಂಧ್ರಪ್ರದೇಶ || 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅ*ತ್ಯಾಚಾರವೆಸಗಿ, ಗರ್ಭಿಣಿ ಮಾಡಿದ ಮುಖ್ಯ ಶಿಕ್ಷಕ.

ಆಂಧ್ರಪ್ರದೇಶ : ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿರುವ ಘಟನೆ ಆಂಧ್ರಪ್ರದೇಶದ ಡಾ. ಬಿಆರ್ ಅಂಬೇಡ್ಕರ್ ಕೋನಸೀಮಾದಲ್ಲಿ ನಡೆದಿದೆ.…

ಟೀಮ್ ಇಂಡಿಯಾದ ವಿಶ್ವ ದಾಖಲೆ ಸರಿಗಟ್ಟಿದ Australia.

ಆಸ್ಟ್ರೇಲಿಯಾ ವಿರುದ್ಧ ನಡೆದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ವೆಸ್ಟ್ ಇಂಡೀಸ್ ಒಂದೇ ಒಂದು ಮ್ಯಾಚ್ ಗೆದ್ದಿಲ್ಲ. ತವರಿನಲ್ಲಿ ನಡೆದ ಈ ಸರಣಿಯನ್ನು 5-0 ಅಂತರದಿಂದ ಸೋಲುವ…

ಶಹಜಹಾನ್ಪುರ || ಅಧಿಕಾರವಹಿಸಿಕೊಂಡ ಮೊದಲ ದಿನವೇ ಬಸ್ಕಿ ಹೊಡೆದ IAS ಅಧಿಕಾರಿ.

ಶಹಜಹಾನ್ಪುರ : ಅಧಿಕಾರವಹಿಸಿಕೊಂಡ ದಿನವೇ ಐಎಎಸ್ ಅಧಿಕಾರಿ ಯೊಬ್ಬರು ವಕೀಲರೆದುರು ಬಸ್ಕಿ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಅವರು ಮಾಡಿದ ತಪ್ಪೇನು ಎಂದು…

ರಾಕಿಂಗ್ ಸ್ಟಾರ್ ಯಶ್ ಅಂದು ಹೇಳಿದ ಮಾತು ನಿಜಮಾಡಿದ Raj B. Shetty, ಜೆಪಿ.

‘ಸು ಫ್ರಮ್ ಸೋ’ ಚಿತ್ರದ ಅಭೂತಪೂರ್ವ ಯಶಸ್ಸು ರಾಕಿಂಗ್ ಸ್ಟಾರ್ ಯಶ್ ಅವರ ಮಾತಿನ ಸತ್ಯತೆಯನ್ನು ಸಾಬೀತುಪಡಿಸಿದೆ. ಯಶ್ ಅವರು ಒಳ್ಳೆಯ ಕಥಾವಸ್ತುವಿನ ಚಿತ್ರಗಳು ಯಶಸ್ವಿಯಾಗುತ್ತವೆ ಎಂದು…

ಲವರ್ಸ್​ ಜೊತೆ ಗೋವಾಕ್ಕೆ ಹೋಗಲು ಹಣ ಇಲ್ಲದೆ ಕಳ್ಳತನದ ಹಾದಿ ಹಿಡಿದ ವಿದ್ಯಾರ್ಥಿಗಳು.

ಬೆಂಗಳೂರು : ಲವರ್ಸ್​ ಜೊತೆ ಗೋವಾಕ್ಕೆ ಹೋಗಲು ಹಣ ಇಲ್ಲದೆ ಕಳ್ಳತನ ಹಾದಿ ಹಿಡಿದಿದ್ದ ಮೂವರು ವಿದ್ಯಾರ್ಥಿಗಳನ್ನು ಬೆಂಗಳೂರಿನ ಕೊತ್ತನೂರು ಪೊಲೀಸರು ಬಂಧಿಸಿದ್ದಾರೆ. ಬಿಕಾಂ ವಿದ್ಯಾರ್ಥಿಗಳಾದ ಯಶವಂತ್, ರಮೇಶ್,…