ಕೆ.ಆರ್.ನಗರ || ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು: Chief Minister Siddaramaiah

ಕೆ.ಆರ್.ನಗರ: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಜನರೇ ಮಾಲೀಕರು. ಕ್ಷೇತ್ರಗಳ  ಅಭಿವೃದ್ಧಿ, ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಸರ್ಕಾರದ ಹಾಗೂ ಶಾಸಕರ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

ಮೈಸೂರು || ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ CM ಸಲಹೆ

ಮೈಸೂರು: ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು  ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ವಿಜಯಪುರ || ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: DCM D.K. Shivakumar

ವಿಜಯಪುರ: “ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ…

ಭಾರತದಲ್ಲಿ iPhone ತಯಾರಿಸಿದರೆ 25% ಸುಂಕ –ಟ್ರಂಪ್ ವಾರ್ನಿಂಗ್

ವಾಷಿಂಗ್ಟನ್: ಭಾರತ ಅಥವಾ ಬೇರೆ ಎಲ್ಲಿಯಾದರೂ iPhone ತಯಾರಿಸಿದರೆ 25% ಸುಂಕವನ್ನು ವಿಧಿಸಲಾಗುವುದು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಆಪಲ್ ಕಂಪನಿಗೆ ಎಚ್ಚರಿಕೆ ನೀಡಿದ್ದಾರೆ. ಕಳೆದ…

ಪುಣೆ || Dowry harassment ವಿಜಯಪುರದ ನವವಿವಾಹಿತೆ ಪುಣೆಯಲ್ಲಿ ಆತ್ಮ*ತ್ಯೆ

ಪುಣೆ(ಮಹಾರಾಷ್ಟ್ರ): ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಕರ್ನಾಟಕದ ನವವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುಣೆಯ ಹಡಪ್ಸರ್ನಲ್ಲಿ ಮೇ 19ರಂದು ನಡೆದಿದ್ದು, ಇಂದು ಪ್ರಕರಣ ದಾಖಲಾಗಿದೆ. ವಿಜಯಪುರದ 22 ವರ್ಷ…

ಬೆಳಗಾವಿ || First Corona case ಪತ್ತೆ: ಗರ್ಭಿಣಿ ಮಹಿಳೆಯಲ್ಲಿ ಸೋಂಕು ದೃಢ

ಬೆಳಗಾವಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೂಡಾ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಬೆಳಗಾವಿ ನಗರದ 25 ವರ್ಷದ ಗರ್ಭಿಣಿಯಲ್ಲಿ ಕೋವಿಡ್…

Metroದಲ್ಲಿ ಮಹಿಳೆಯರ ವಿಡಿಯೊ ಸೆರೆಹಿಡಿಯುತ್ತಿದ್ದ ಆರೋಪಿ arrested

ಬೆಂಗಳೂರು: ಮೆಟ್ರೋದಲ್ಲಿ ಪ್ರಯಾಣಿಸುವ ಮಹಿಳೆಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮೊಬೈಲ್ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿ ವಿಕೃತಿ ಮೆರೆಯುತ್ತಿದ್ದ ಆರೋಪಿಯನ್ನ ಬನಶಂಕರಿ ಠಾಣೆ ಪೊಲೀಸರು ಸೆರೆಹಿಡಿದಿದ್ದಾರೆ. ದಿಗಂತ್…

ಅತ್ಯಾ*ಚಾರ ಆರೋಪ ಪ್ರಕರಣ: ಮಡೆನೂರು ಮನು 5-day police custody

ಬೆಂಗಳೂರು: ಕಿರುತೆರೆ ಕಲಾವಿದೆ ಮೇಲೆ ಅತ್ಯಾಚಾರವೆಸಗಿದ ಆರೋಪ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸರಿಂದ ನಿನ್ನೆ ಬಂಧಿತನಾಗಿದ್ದ ನಟ ಮಡೆನೂರು ಮನುನನ್ನು 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ, ಮೇ…

ಹಾಸನ || ತಾಳಿ ಕಟ್ಟುವ ಸಮಯದಲ್ಲಿ ಮದುವೆ ನಿರಾಕರಿಸಿದ Bride: ಗಲಿಬಿಲಿಗೊಂಡ ಬಂಧು ಬಾಂಧವರು

ಹಾಸನ : ತಾಳಿ ಕಟ್ಟುವ ಸಮಯಕ್ಕೆ ಸರಿಯಾಗಿ ಮದುವೆಯೊಂದು ಮುರಿದು ಬಿದ್ದ ಘಟನೆ ಹಾಸನದಲ್ಲಿ ನಡೆದಿದೆ. ಮುಹೂರ್ತದ ವೇಳೆ ವಧು, ಮದುವೆ ಬೇಡವೆಂದು ಪಟ್ಟುಹಿಡಿದಿದ್ದರಿಂದ ನಗರದ ಕಲ್ಯಾಣ…