ಅರೆಸ್ಟ್ ಆಗ್ತಾರಾ ವಿಂಗ್ ಕಮಾಂಡರ್?: ಪೊಲೀಸ್ ಕಮಿಷನರ್ಗೆ ಸಿಎಂ ಆದೇಶ..

ಬೆಂಗಳೂರು: ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಏರ್ಪೋರ್ಸ್ ವಿಂಗ್ ಕಮಾಂಡ್ ಶಿಲಾದಿತ್ಯ ಬೋಸ್ ಮತ್ತು ಬೈಕ್ ಸವಾರ ವಿಕಾಸ್ ಕುಮಾರ್ ಅವರ ಮಧ್ಯದ ಗಲಾಟೆ…

ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್ಗೆ ಕೆಪಿಟಿಸಿಎಲ್ನಿಂದ ತಂತ್ರಾಂಶ ಅನಾವರಣ: ನಿಗಮದ ಪಿಂಚಣಿದಾರರಿಗೆ ತಾಂತ್ರಿಕ ನೆರವು

ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್…

ಹಾವೇರಿ || ಹಾವೇರಿಯಲ್ಲಿ ಜನಾಕ್ರೋಶ ಯಾತ್ರೆ: ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ

ಹಾವೇರಿ: ಕಾಂಗ್ರೆಸ್ ಅಡಳಿತವಿರುವ ತೆಲಂಗಾಣ ಮತ್ತು ಹಿಮಾಚಲ ಪ್ರದೇಶದಲ್ಲಿ ಸರ್ಕಾರಿ ನೌಕರರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲ. ಅದೇ ಪರಿಸ್ಥಿತಿ ರಾಜ್ಯದಲ್ಲಿಯೂ ಉದ್ಭವಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

ಬಣಜಿಗ ಸಮುದಾಯಕ್ಕೆ ಎರಡು ಪ್ರವರ್ಗದಡಿ ವರ್ಗೀಕರಣ ಅಸಾಂವಿಧಾನಿಕ: ಹೈಕೋರ್ಟ್ ಆದೇಶ

ಬೆಂಗಳೂರು: ಉದ್ಯೋಗ ಹಾಗೂ ಶಿಕ್ಷಣದ ಉದ್ದೇಶಕ್ಕಾಗಿ ರಾಜ್ಯದಲ್ಲಿ ಬಲಜಿಗ/ಬಣಜಿಗ ಸಮುದಾಯವನ್ನು ಹಿಂದುಳಿದ ವರ್ಗಗಳ ಸಮುದಾಯಗಳ ಪ್ರವರ್ಗ ಬಿ ಮತ್ತು ಡಿ ಎರಡರಲ್ಲೂ ವರ್ಗೀಕರಿಸಿರುವುದು ಅಸಂವಿಧಾನಿಕ ಎಂದು ಘೋಷಿಸಿರುವ…

ಶಿವಮೊಗ್ಗ || ದಾಖಲೆಯಲ್ಲಿ ಮೃತ ಪಟ್ಟ ಅಜ್ಜಿ ಸಚಿವರ ಮುಂದೆ ಪ್ರತ್ಯಕ್ಷ : ಕ್ರಮಕ್ಕೆ ಸೂಚನೆ

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಇಂದು ಹೊಸನಗರದ ಈಡಿಗರ ಸಭಾಭವನದಲ್ಲಿ ‘ ಜನಸ್ಪಂದನ’ ಕಾರ್ಯಕ್ರಮ ನಡೆಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳನ್ನು…

ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕ ಮಕ್ಕಳಿಗೂ ಪರಿಹಾರಕ್ಕೆ ಅರ್ಹರು

ಬೆಂಗಳೂರು: ರಸ್ತೆ ಅಪಘಾತಗಳಲ್ಲಿ ಮೃತಪಟ್ಟ ವ್ಯಕ್ತಿಯ ಪತ್ನಿ ಮಾತ್ರವಲ್ಲದೆ ವಯಸ್ಕರಾಗಿರುವ ವಾರಸುದಾರ ಪುತ್ರರೂ ಸಹ ಪರಿಹಾರಕ್ಕೆ ಅರ್ಹರಾಗಿರುತ್ತಾರೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಯಸ್ಕರಾಗಿದ್ದಾರೆ ಎಂಬ ಕಾರಣ ನೀಡಿ…

ಬೆಂಗಳೂರಿನಲ್ಲಿ ನಡೆಯಲಿದೆ ಎನ್‌ಸಿ ಕ್ಲಾಸಿಕ್ ಜಾವೆಲಿನ್ ಥ್ರೋ ಸ್ಪರ್ಧೆ

ಬೆಂಗಳೂರು: ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಕನಸಿನ ಬಹುನಿರೀಕ್ಷಿತ ‘ಎನ್‌ಸಿ ಕ್ಲಾಸಿಕ್’ ಜಾವೆಲಿನ್ ಥ್ರೋ ಸ್ಪರ್ಧೆಯ ಚೊಚ್ಚಲ ಆವೃತ್ತಿಯನ್ನು ಪಂಚಕುಲದಿAದ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಮೇ 24ರಂದು…

ಬೆಂಗಳೂರಿನ ಪೌರಕಾರ್ಮಿಕರಿಗೆ ಬಂಪರ್ ಬೋನಸ್ & ಗುಡ್ನ್ಯೂಸ್ !

ಬೆಂಗಳೂರು: ಬೆಂಗಳೂರಿನ ಪೌರಕಾರ್ಮಿಕರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಭರ್ಜರಿ ಗುಡ್ನ್ಯೂಸ್ ಕೊಟ್ಟಿದೆ. ಬಿಬಿಎಂಪಿ ವತಿಯಿಂದ ಕೇಂದ್ರ ಕಚೇರಿಯ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಂಡಿದ್ದ…

ಮಾವಿನ ಹಣ್ಣಿನ ಮಿಲ್ಕ್ ಶೇಕ್ ಯಾರು ಸೇವನೆ ಮಾಡಬಾರದು? ಡಾ. ಪ್ರಿಯಾ ನೀಡಿರುವ ಮಾಹಿತಿ ಇಲ್ಲಿದೆ

ಮಾವಿನ ಹಣ್ಣಿನ ಮಿಲ್ಕ್ ಶೇಕ್ ಅನ್ನು ಸಾಮಾನ್ಯವಾಗಿ ಎಲ್ಲರೂ ಇಷ್ಟ ಪಟ್ಟು ಕುಡಿಯುತ್ತಾರೆ. ಇದು ಬೇಸಿಗೆಯ ಧಗೆಯನ್ನು ಕಡಿಮೆ ಮಾಡಿ ತಾಜಾತನ ನೀಡುತ್ತದೆ. ಇದು ಸಾಕಷ್ಟು ರೀತಿಯ…

5 ವರ್ಷದ ಮಗು ಪ್ರಕರಣ: ಹುಬ್ಬಳ್ಳಿ – ಧಾರವಾಡ ಪೊಲೀಸರಿಗೆ ಹೊಸ ಸಂಕಷ್ಟ!

ಕರ್ನಾಟಕ : ಕರ್ನಾಟಕ ಸೇರಿದಂತೆ ದೇಶದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದ ಹುಬ್ಬಳ್ಳಿಯಲ್ಲಿನ 5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಪೊಲೀಸ್ಗೆ…