ತುಮಕೂರು || ಜಾತಿ ಗಣತಿ ವರದಿ ಜಾರಿ ಸರಿಯಲ್ಲ:  ಶ್ರೀ ಸಿದ್ಧಲಿಂಗ ಸ್ವಾಮೀಜಿ

ತುಮಕೂರು:- ಹತ್ತು ವರ್ಷದ ಹಿಂದಿನ ಜಾತಿ ಗಣತಿ ವರದಿಯನ್ನು ಜಾರಿ ಮಾಡುವುದು ನ್ಯಾಯೋಚಿತವಲ್ಲ ಎಂದು ಶ್ರೀ ಸಿದ್ಧಗಂಗಾ ಮಠದ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗಸ್ವಾಮೀಜಿ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…

ನವದೆಹಲಿ || ವಕ್ಸ್ ಅಸ್ತಿಗಳನ್ನು ಡಿನೋಟಿಫೈ ಮಾಡಬಾರದು : ಸುಪ್ರೀಂ ಕೋರ್ಟ್

ನವದೆಹಲಿ: ಕೇಂದ್ರ ವಕ್ಸ್ ಪರಿಷತ್ತು ಮತ್ತು ರಾಜ್ಯ ವಕ್ಸ್ ಮಂಡಳಿಗಳಿಗೆ ಮುಂದಿನ ವಿಚಾರಣೆಯವರೆಗೆ ಯಾವುದೇ ನೇಮಕಾತಿ ನಡೆಸುವುದಿಲ್ಲ ಮತ್ತು ನ್ಯಾಯಾಲಯಗಳು ವಕ್ಸ್ ಎಂದು ಘೋಷಿಸಿರುವ ಆಸ್ತಿಗಳನ್ನು ಡಿ-ನೋಟಿಫೈ…

ದಕ್ಷಿಣ ಕನ್ನಡ || ಇವತ್ತಿನ ಮೇಲೆ ಸಾಮೂಹಿಕ ಅ*ಚಾರ ಆರೋಪ : ಮೂವರ ಬಂಧನ

ಉಳ್ಳಾಲ (ದಕ್ಷಿಣ ಕನ್ನಡ): ಉಳ್ಳಾಲ ಠಾಣೆ ವ್ಯಾಪ್ತಿಯ ಮುನ್ನೂರು ಗ್ರಾಮದ ನಿರ್ಜನ ಪ್ರದೇಶವೊಂದರಲ್ಲಿ ಪಶ್ಚಿಮ ಬಂಗಾಳದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಸಂಬಂಧ ರಿಕ್ಷಾ…

ತುಮಕೂರು || ಕುಡಿಯುವ ನೀರಿನ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮ ವಹಿಸಿ – ಸಿಇಒ ಪ್ರಭು ಸೂಚನೆ

ತುಮಕೂರು : ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ಅಡಚಣೆ ಉಂಟಾಗದಂತೆ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಅಧಿಕಾರಿಗಳಿಗೆ ಕಟ್ಟುನಿಟ್ಟಿನ…

ತುಮಕೂರು || ತುಮಕೂರಿನ ರೈತರೇ ಇಲ್ಲಿ ಗಮನಿಸಿ ; ಜಾನುವಾರುಗಳ ಕಾಲುಬಾಯಿ ರೋಗಕ್ಕೆ ಲಸಿಕೆ ಉಚಿತ..! ಉಚಿತ..!

ತುಮಕೂರು : ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಏಪ್ರಿಲ್ 26 ರಿಂದ ಜೂನ್ 4 ರವರೆಗೆ ಜಾನುವಾರುಗಳಿಗಾಗಿ ಹಮ್ಮಿಕೊಳ್ಳಲಾಗುವ 7 ನೇ ಸುತ್ತಿನ ಕಾಲುಬಾಯಿ…

ತುಮಕೂರು || ಎಲ್ಲೆಂದರಲ್ಲಿ ಕಸ ಬಿಸಾಕಿದರೆ ಎಚ್ಚರ ; ತುಮಕೂರಿನ ಜನರಿಗೆ ಪಾಲಿಕೆ ಆಯುಕ್ತೆ ಎಚ್ಚರಿಕೆ

ತುಮಕೂರು :  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮನೆ/ಅಂಗಡಿ/ನರ್ಸಿಂಗ್ ಹೋಂ/ಹೋಟೆಲ್/ಮಾಲ್ಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಸ್ತುಗಳನ್ನು ಹಸಿ ಕಸ  ಮತ್ತು ಒಣ ಕಸವನ್ನಾಗಿ ವಿಂಗಡಿಸಿ ಕಸದ ವಾಹನಕ್ಕೆ ನೀಡಬೇಕು…

ತುಮಕೂರು || ತುಮಕೂರು ಜಿಲ್ಲೆಯಲ್ಲಿ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಮಹಾನಗರ ಪಾಲಿಕೆ ದಿಟ್ಟ ಹೆಜ್ಜೆ

ತುಮಕೂರು : ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಹರಡುತ್ತಿರುವ ಡೆಂಗ್ಯೂ, ಚಿಕನ್ಗುನ್ಯಾ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳನ್ನು  ನಿಯಂತ್ರಿಸುವಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.…

ಮಚ್ಚು ಹಿಡಿದು ರೀಲ್ಸ್ ಮಾಡಿದ್ದ ಮಾಜಿ ಬಿಗ್‌ಬಾಸ್ ಸ್ಪರ್ದಿಗೆ ಜಾಮೀನು.

ಬೆಂಗಳೂರು ; ಬಿಗ್‌ಬಾಸ್ ಕನ್ನಡ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಅವರುಗಳು ಕೆಲ ದಿನಗಳ ಹಿಂದೆ ಇನ್‌ಸ್ಟಾಗ್ರಾಂನಲ್ಲಿ ರೀಲ್ಸ್ ಅಪ್‌ಲೋಡ್ ಮಾಡಿದ್ದರು. ರೀಲ್ಸ್ನಲ್ಲಿ ಮಚ್ಚು ಹಿಡಿದುಕೊಂಡು…

ಎಳನೀರಿಗೆ ನಿಂಬೆ ರಸ ಬೆರೆಸಿ ಕುಡಿಯೋದ್ರಿಂದ ಪ್ರಯೋಜನಗಳು ಒಂದೆರಡಲ್ಲ..!

ಬೇಸಿಗೆಯಲ್ಲಿ ದೇಹಕ್ಕೆ ತಂಪು ಮತ್ತು ಉಲ್ಲಾಸ ನೀಡುವ ಪಾನೀಯಗಳ ಪಟ್ಟಿಯಲ್ಲಿ ಎಳನೀರು ಅಗ್ರಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ನಿಂಬೆ ವಿಟಮಿನ್ ಸಿ ಯಲ್ಲಿ ಸಮೃದ್ಧವಾಗಿದೆ, ಇದು ದೇಹವನ್ನು ನಿರ್ವಿಷಗೊಳಿಸುವುದರಿಂದ…

ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಈ ಭಾಗಕ್ಕೆ 5 ಭರ್ಜರಿ ಬಂಪರ್!

ಬೆಂಗಳೂರು:  ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಮೂರು ಜಾಗಗಳನ್ನು ಗುರುತಿಸಲಾಗಿದ್ದು. ಕೇಂದ್ರ ಸರ್ಕಾರದ ಹಂತದಲ್ಲಿ ಪರಿಶೀಲನೆ ನಡೆದಿದೆ. ಯಾವುದೇ ಜಾಗ ಎರಡನೇ ಅಂತಾರಾಷ್ಟ್ರೀಯ ವಿಮಾನ…