ಪೌರಕಾರ್ಮಿಕರಿಗೆ ಗುಡ್ ನ್ಯೂಸ್: ಮೇ.1 ರಂದು ಸೇವೆ ಖಾಯಂ, ಸಿಎಂ ಘೋಷಣೆ

ಬೆಂಗಳೂರು: ಮೇ.1ರಂದು ನಡೆಯುವ ಕಾರ್ಮಿಕ ದಿನಾಚರಣೆಯಂದೇ ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಘೋಷಣೆ ಮಾಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ…

ಏಪ್ರಿಲ್ ಅಂತ್ಯಕ್ಕೆ 3ನೇ ರೈಲು, ಹಳದಿ ಮಾರ್ಗ ಕಾರ್ಯಾಚರಣೆ ಅಪ್ಡೇಟ್

ಬೆಂಗಳೂರು: ಐಟಿ ಕಾರಿಡಾರ್ ಎಲೆಕ್ಟ್ರಾನಿಕ್ ಸಿಟಿ ಮೂಲಕ ಸಾಗಿ ಬೊಮ್ಮಸಂದ್ರ ತಲುಪುವ ನಮ್ಮ ಮೆಟ್ರೋ ಹಳದಿ ಮಾರ್ಗವು (Namma metro yellow line) ಪ್ರಯಾಣಿಕರಿಗೆ ಸಂಚಾರ ಮುಕ್ತಗೊಳಿಸಲು…

ರಾಜ್ಯದ ಶೇ. 60 ರಷ್ಟು ಪ್ರದೇಶಕ್ಕೆ ಕೊಳವೆಬಾವಿಗಳಿಂದ ನೀರಾವರಿ ಸೌಲಭ್ಯ!

ಬೆಂಗಳೂರು: 2024-25ರ ಆರ್ಥಿಕ ಸಮೀಕ್ಷೆಯ ಪ್ರಕಾರ, ರಾಜ್ಯದ ಒಟ್ಟು ಪ್ರದೇಶದ ಸುಮಾರು ಶೇ. 60 ರಷ್ಟು ಭಾಗವು ಬೋರ್ವೆಲ್ಗಳಿಂದ ನೀರಾವರಿ ಮಾಡಲ್ಪಡುತ್ತಿದ್ದರೆ, ಶೇ. 18.86 ರಷ್ಟು ಭಾಗವು…

ನಾನು ಯುವಕನಾಗಿದ್ದಾಗ ಜೀವನೋಪಾಯಕ್ಕಾಗಿ ಕಸ ಎತ್ತುತ್ತಿದ್ದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರು: ನಾನು ಯುವಕನಾಗಿದ್ದಾಗ ಜೀವನೋಪಾಯಕ್ಕಾಗಿ ಬೆಂಗಳೂರಿನ ಹೊಬೇಗೌಡನಗರ, ಸುಧಾಮನಗರ ಮತ್ತು ವಿಲ್ಸನ್ ಗಾರ್ಡನ್ ವಾರ್ಡುಗಳಲ್ಲಿ ಕಸ ಎತ್ತುವ ಗುತ್ತಿಗೆ ತೆಗೆದುಕೊಂಡಿದ್ದೆ. ಆಮೇಲೆ ನಮ್ಮ ತಂದೆಯವರು ಬೇಡ ಎಂದು…

ಈ ಭಾಗದಲ್ಲಿ ಭೂಮಿ ಇದ್ದವರಿಗೆ ಬಂಪರ್: ಹೆಚ್ಚಿನ ದರ ಕೊಡ್ತೀವಿ ಎಂದು ಡಿಕೆಶಿ ಆಫರ್

ಬೆಂಗಳೂರು : ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿಯ ಬೆಲೆ ಗಗನಕ್ಕೇರಿದೆ. ನಗರ ವೇಗವಾಗಿ ಬೆಳೆಯುತ್ತಿರುವುದರಿಂದ ಆಸ್ತಿ ದರಗಳು ಕೂಡ ಏರುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಬೆಂಗಳೂರಿನ…

ನವದೆಹಲಿ || ಬಿಸಿಲಿಗೆ ಉತ್ತರ ಭಾರತ ತತ್ತರ: ತಾಪಮಾನ 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ಸಾಧ್ಯತೆ

ನವದೆಹಲಿ: ಗುಜರಾತ್ ಮತ್ತು ಒಡಿಶಾದಲ್ಲಿ ಒಂದು ವಾರದ ತೀವ್ರ ತಾಪಮಾನದ ನಂತರ ಬಿಸಿಗಾಳಿ ಉತ್ತರ ಭಾರತಕ್ಕೂ ಕಾಲಿಟ್ಟಿದ್ದು ತಾಪಮಾನವು 40-43 ಡಿಗ್ರಿ ಸೆಲ್ಸಿಯಸ್ಗೆ ತಲುಪುವ ನಿರೀಕ್ಷೆ ಇದೆ.…

4 ಕೋಟಿ ಬೆಲೆ ಬಾಳುವ ಬಂಗಲೆ 60 ಲಕ್ಷಕ್ಕೆ ಮಾರುವಂತೆ ಪೊಲೀಸಪ್ಪ ಒತ್ತಾಯ- ಎಫ್ಐಆರ್ ದಾಖಲು

ಬೆಂಗಳೂರು: ನಾಲ್ಕು ಕೋಟಿ ಬೆಲೆ ಬಾಳುವಂತಹ ಮನೆಯನ್ನು ಕೇವಲ ಅರವತ್ತು ಲಕ್ಷಕ್ಕೆ ನಮ್ಮ ಸಂಬಂಧಿಕರಿಗೆ ಕೊಡಬೇಕು ಎಂದು ಇನ್ಸ್ಪೆಕ್ಟರ್ ಕಿರುಕುಳ ಕೊಟ್ಟ ಆರೋಪ ಬೆಂಗಳೂರಿನಲ್ಲಿ ಕೇಳಿ ಬಂದಿದೆ.…

ಚಾಮರಾಜನಗರ || ಆಸ್ತಿ ರಕ್ಷಣೆಗಾಗಿ ಜಿಲ್ಲಾಧಿಕಾರಿಗೆ ಪತ್ರ ಬರೆದ ಪ್ರಮೋದಾದೇವಿ ಒಡೆಯರ್

ಚಾಮರಾಜನಗರ : ಜಿಲ್ಲೆಯಲ್ಲಿ ಮೈಸೂರು ಮಹಾರಾಜರಿಗೆ ಸೇರಿರುವ (ಖಾಸಗಿ ಸ್ವತ್ತು) ಆಸ್ತಿಗಳನ್ನು ಖಾತೆ ಮಾಡಿಕೊಡುವ ಬಗ್ಗೆ ಹಾಗೂ ಖಾತೆಯಾಗುವ ತನಕ ಸದರಿ ಜಮೀನುಗಳಲ್ಲಿ ಯಾವುದೇ ರೀತಿಯ ಖಾತೆ,…

ಬೆಂಗಳೂರು || ಬೆಂಗಳೂರು ಮಾರುಕಟ್ಟೆಗೆ ಲಗ್ಗೆ ಇಡಲಿವೆ ಅಕ್ಕಪಕ್ಕದ ಜಿಲ್ಲೆಗಳ ಮಾವು

ಬೆಂಗಳೂರು: ವಿವಿಧ ಕಾರಣಕ್ಕೆ ಬೆಂಗಳೂರು ನಗರದ ಮಾರುಕಟ್ಟೆಗೆ ಮಾವು ಬರುವುದು ವಿಳಂಬವಾಗಿದೆ. ಆದ್ದರಿಂದ ಜನರಿಗೆ ಸರಿಯಾಗಿ ಈ ಬಾರಿ ಮಾವಿನ ಹಣ್ಣು ಸವಿಯುವ ಅವಕಾಶ ಸಿಕ್ಕಿಲ್ಲ. ಆದರೆ…

ಬೆಂಗಳೂರು || ನೆಲಮಂಗಲದಲ್ಲಿ ಸರಣಿ ಅಪಘಾತ: ಮಹಿಳೆ ಸಾ*, ಇಬ್ಬರಿಗೆ ಗಾಯ

ನೆಲಮಂಗಲ (ಬೆಂಗಳೂರು) : ತಾಲೂಕಿನಲ್ಲಿ ಎರಡು ಲಾರಿ ಮತ್ತು ಟಾಟಾ ಏಸ್ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.…