ನವದೆಹಲಿ || ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ನವದೆಹಲಿ: “ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ…

ತುಮಕೂರು || ನನ್ನ ಕೊಲೆಗೆ 70 ಲಕ್ಷ ಸುಪಾರಿ ಕೊಡಲಾಗಿದೆ – ತುಮಕೂರು ಎಸ್ಪಿಗೆ ಸಚಿವ ರಾಜಣ್ಣ ಪುತ್ರ ದೂರು

ತುಮಕೂರು : ಮಧ್ಯಾಹ್ನ 12 ಗಂಟೆ ಸುಮಾರಿಗೆ ತುಮಕೂರು‌ ಎಸ್ಪಿ ಕಚೇರಿಗೆ ತೆರಳಿದ ರಾಜೇಂದ್ರ ರಾಜಣ್ಣ ಅವರು ಎಸ್ಪಿ ಅಶೋಕ್‌ ಕುಮಾರ್‌ ಅವರಿಗೆ ಆಡಿಯೋ ಸಾಕ್ಷ್ಯದ ಸಹಿತ…

ಮುಂಬೈ || ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

ಮುಂಬೈ: ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿಯನ್ನು ತುಂಡು ಮಾಡಿ ಸೂಟ್‍ಕೇಸ್‍ಗೆ ತುಂಬಿದ್ದ ಆರೋಪಿ ರಾಕೇಶ್ ಬಂಧನವಾಗಿದ್ದು, ಆತ ವಿಷ ಸೇವಿಸಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ…

ಬೆಂಗಳೂರು || ಯುಗಾದಿ, ರಂಜಾನ್‌ ಹಬ್ಬದ ಹಿನ್ನೆಲೆ ಮಾ.31ರ ವರೆಗೆ ವಿಶೇಷ ಬಸ್‌ – ಇಲ್ಲಿದೆ ಡಿಟೇಲ್ಸ್‌

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕೆಎಸ್‌ಆರ್‌ಟಿಸಿ ವತಿಯಿಂದ 2,000 ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ಈ ವಿಶೇಷ ಬಸ್‌ಗಳು ಮಾರ್ಚ್‌ 28, 29 ಹಾಗೂ…

ಒಟ್ಟಾವಾ || ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

ಒಟ್ಟಾವಾ: ಅಮೆರಿಕ ದೇಶಗಳಿಗೆ ಆಮದಾಗುವ ವಾಹನಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿದ ಬೆನ್ನಲ್ಲೇ, ಅಮೆರಿಕ ಜೊತೆಗಿನ ಹಳೆಯ ಆರ್ಥಿಕ ಮತ್ತು…

ಧಾರವಾಡ || ಯತ್ನಾಳ್ ಉಚ್ಚಾಟನೆ ಹಿಂಪಡೆಯುವಂತೆ ಮೃತ್ಯುಂಜಯ ಸ್ವಾಮೀಜಿ ಒತ್ತಾಯ

ಧಾರವಾಡ: ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ವಿಚಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರಿಗೆ ಗೊತ್ತಿಲ್ಲ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ…

ಬೆಂಗಳೂರು || ಬಿಎಂಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಸಾ*: ಓರ್ವನ ಗುರುತು ಪತ್ತೆ

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿಯಾಗಿ ಸಾವನ್ನಪ್ಪಿದ ದ್ವಿಚಕ್ರ ವಾಹನ ಸವಾರರ ಪೈಕಿ ಓರ್ವನ ಗುರುತು ಪತ್ತೆಯಾಗಿದೆ. ಮೃತನನ್ನು ಅಸ್ಸಾಂನ ತಪಾಸ್ ದಾಲಿ (35) ಎಂದು ಪೊಲೀಸರು ಗುರುತಿಸಿದ್ದಾರೆ.…

ಬೆಂಗಳೂರು || ಸಹಕಾರ ಕಾಯಿದೆಯಡಿ ರಚನೆಯಾದ ಸಂಘ-ಸಂಸ್ಥೆಗಳ ನಿಗಾವಹಿಸಲು ಪೋರ್ಟಲ್ ರಚಿಸಿ: ಹೈಕೋರ್ಟ್

ಬೆಂಗಳೂರು: ರಾಜ್ಯ ಸಹಕಾರ ಕಾಯಿದೆಯಡಿ ರಚನೆಯಾಗಿರುವ ಸಂಘಗಳು ನಿಯಮಗಳನ್ನು ಸರಿಯಾಗಿ ಪಾಲನೆ ಮಾಡುತ್ತಿವೆಯೋ ಇಲ್ಲವೋ ಎಂಬುದನ್ನು ಪರಿಶೀಲನೆ ನಡೆಸಲು ಸಾಮಾನ್ಯ ಪೋರ್ಟಲ್ವೊಂದನ್ನು ರೂಪಿಸುವಂತೆ ರಾಜ್ಯ ಸಹಕಾರ ಇಲಾಖೆಯ…

ಬೆಂಗಳೂರು || ಬೆಂಗಳೂರಿನಲ್ಲಿ ಅಪಾಯಕಾರಿ ಮರಗಳ ಮುಕ್ತಿಗೆ ಬಿಬಿಎಂಪಿ ಪ್ಲ್ಯಾನ್!

ಬೆಂಗಳೂರು: ಬೆಂಗಳೂರಿನಲ್ಲಿ ಮಳೆಯಾಗುವ ಸಂದರ್ಭದಲ್ಲಿ ಹಾಗೂ ಸಾಮಾನ್ಯ ದಿನಗಳಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಮುಂದಾಗಿದೆ. ಈಚೆ ಬೆಂಗಳೂರಿನಲ್ಲಿ ಸುರಿದ ಸಾಧಾರಣ…

ಬೆಂಗಳೂರು || ಪನ್ನೀರ್ ಪ್ರಿಯರಿಗೆ ಆಹಾರ ಇಲಾಖೆ ಶಾಕ್: ಡೇಂಜರ್ ಕೆಮಿಕಲ್ ಪತ್ತೆ

ಬೆಂಗಳೂರು: ಇನ್ಮುಂದೆ ಊಟ ತಿಂಡಿ ಮಾಡುವಾಗ ತಿನ್ಬೇಕಾ ತಿನ್ಬಾರ್ದಾ ಅಂತ ಯೋಚನೆ ಮಾಡಿ ತಿನ್ನಿ. ಕಾಟನ್ ಕ್ಯಾಂಡಿ, ಗೋಬಿ, ಬಟಾಣಿ, ಕಬಾಬ್ ಬಳಿಕ ಇದೀಗ ಪನ್ನೀರ್ ಸರದಿ…