ಬೆಂಗಳೂರು || ಈ ವಿಘ್ನದಿಂದ ಪಾರಾದರೆ ಮಾತ್ರ ಬೆಂಗಳೂರು ಎರಡನೇ ಏರ್ಪೋರ್ಟ್ ನಿರ್ಮಾಣ ಸುಗಮ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಬೆಂಗಳೂರಿನ ಭವಿಷ್ಯಕ್ಕಾಗಿ ಎರಡನೇ ಏರ್ಪೋರ್ಟ್ ನಿರ್ಮಿಸಲು ಸಜ್ಜಾಗಿದೆ. ಹಲವು ಲೆಕ್ಕಾಚಾರವನ್ನು ಮಾಡಿಕೊಂಡೇ ಮೂರು ಜಾಗಗಳನ್ನು ಗುರುತಿಸಿ, ಕೇಂದ್ರದ ಒಪ್ಪಿಗೆಗೆ ಕಾಯುತ್ತಿದೆ. ಇನ್ನೇನು…
