ಶಿವಮೊಗ್ಗ || ಸಾಗರ ಬಳಿ ಸರಣಿ ಅಪಘಾತ : ಇಬ್ಬರು ಸಾ*, ನಾಲ್ವರಿಗೆ ಗಾಯ

ಶಿವಮೊಗ್ಗ : ಕಾರು, ಆಟೋ ಹಾಗೂ ಬೈಕ್ಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಸಾಗರದ ಕಾಸ್ಪಡಿ ಹಾಗೂ ಹೊಸಗುಂದ ನಡುವೆ ನಿನ್ನೆ ತಡ ರಾತ್ರಿ…

ಬೆಂಗಳೂರು || ನಗರದ ಅನಧಿಕೃತ ಫ್ಲೆಕ್ಸ್-ಬ್ಯಾನರ್ ತೆರವುಗೊಳಿಸಿ, ಆದೇಶ ಉಲ್ಲಂಘಿಸಿದವರ ವಿರುದ್ಧ ಕ್ರಮ ಕೈಗೊಳ್ಳಿ: ಡಿಕೆ.ಶಿವಕುಮಾರ್

ಬೆಂಗಳೂರು: ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅರಮನೆ ಮೈದಾನದ ಸುತ್ತಮುತ್ತ ಸೇರಿದಂತೆ ನಗರದಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು…

ಅಮರಾವತಿ || ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ ತುಪ್ಪ ರವಾನೆ – ಯುಗಾದಿಗಾಗಿ ತುರ್ತು 2 ಸಾವಿರ ಟನ್‌ಗೆ ಡಿಮ್ಯಾಂಡ್

ಅಮರಾವತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ದಾಖಲೆಯ ಕೆಎಂಎಫ್ (KMF) ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗಿದೆ. ಹೌದು, ತಿರುಪತಿಯಲ್ಲಿ ಈ ಹಿಂದೆ ಬೇರೆ ಬ್ರ‍್ಯಾಂಡ್ ತುಪ್ಪ ಬಳಸಿ…

ರಶ್ಮಿಕಾ ಮಂದಣ್ಣಗೆ ಟೀಕೆ- ರವಿ ಗಣಿಗ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ನಟಿ ರಶ್ಮಿಕಾ ಮಂದಣ್ಣಗೆ ಶಾಸಕ ರವಿ ಗಣಿಗ ಟೀಕಿಸಿದ್ದರ ಹಿನ್ನೆಲೆ ಅವರ ವಿರುದ್ಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಶ್ಮಿಕಾ ಮಂದಣ್ಣಗೆ ಭಯ ಹುಟ್ಟಿಸಲಾಗಿದೆ ಎಂದು…

ಬೆಂಗಳೂರು || ತೆರಿಗೆ ಹಣ ಪೋಲು ನಾಚಿಕೆಗೇಡಿನ ವಿಚಾರ- ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ ರಾಜ್ಯದ ಜನರ ತೆರಿಗೆ ಹಣವನ್ನು ಈ ಸಮಿತಿಗೆ ಸಂಬಳವಾಗಿ ನೀಡುತ್ತಿರುವುದು ನಾಚಿಗೆಗೇಡಿನ ಸಂಗತಿ…

ಬೆಂಗಳೂರು || ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು : ಚಿತ್ರನಟಿ ರನ್ಯಾರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ ಸೂಕ್ತ ತನಿಖೆಯಾಗಲಿ. ಆ ಬಳಿಕವಷ್ಟೇ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ…

ಬೆಂಗಳೂರು || ವಕೀಲೆ ಜೀವಾ ಆತ್ಮ*ತ್ಯೆ ಪ್ರಕರಣ; ಡಿವೈಎಸ್ಪಿ ಕನಕಲಕ್ಷ್ಮಿ ಬಂಧನ

ಬೆಂಗಳೂರು: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಶೇಷ ತನಿಖಾ ತಂಡ (ಎಸ್ಐಟಿ) ಡಿವೈಎಸ್ಪಿ ಕನಕಲಕ್ಷ್ಮಿ ಅವರನ್ನು ಮಂಗಳವಾರ ಬಂಧಿಸಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ವಕೀಲೆ ಜೀವಾ ಡೆತ್ನೋಟ್ನಲ್ಲಿ…

ಬೆಂಗಳೂರು || ಆರ್. ವಿ. ರಸ್ತೆ-ಬೊಮ್ಮಸಂದ್ರ ಮಾರ್ಗ, 30 ನಿಮಿಷಕ್ಕೊಂದು ರೈಲು

ಬೆಂಗಳೂರು: ಬೆಂಗಳೂರು ನಗರದ ಬಹು ನಿರೀಕ್ಷಿತ ನಮ್ಮ ಮೆಟ್ರೋ ಮಾರ್ಗ ಮೇ ತಿಂಗಳಿನಲ್ಲಿ ವಾಣಿಜ್ಯ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಭರವಸೆ…

ಬೆಂಗಳೂರು || ಬೆಂಗಳೂರಿನಿಂದ ಇಲ್ಲಿಗೆ ವಿಶೇಷ ರೈಲು ಕಾರ್ಯಾಚರಣೆ, ಪ್ರಯಾಣಿಕರೇ ಗಮನಿಸಿ

ಬೆಂಗಳೂರು: ಹೋಳಿ ಹಬ್ಬದ ಪ್ರಯುಕ್ತ ದೂರದ ಊರುಗಳಿಗೆ ತೆರಳುವವರಿಗ ಅನುಕೂಲ ಆಗುವಂತೆ ಹಾಗೂ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಣೆಗಾಗಿ ವಿಶೇಷ ರೈಲುಗಳ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೂರ್ವ…

ಬೆಂಗಳೂರು || ಗ್ರೇಟರ್ ಬೆಂಗಳೂರು ಯೋಜನೆ, ಆಸ್ತಿ ಮಾಲೀಕರ ವಿರೋಧ

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ‘ಗ್ರೇಟರ್ ಬೆಂಗಳೂರು’ ಯೋಜನೆ ಕುರಿತು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ಯೋಜನಾ ವ್ಯಾಪ್ತಿಯಲ್ಲಿ ಬರುವ ಪಟ್ಟಣ/ ಗ್ರಾಮದ ವಿವರಗಳನ್ನು ಈಗಾಗಲೇ…