ಮಂಡ್ಯ || ಹೇಮಾವತಿ ಎಡದಂಡೆ ನಾಲೆಗಳಿಗಿಲ್ಲ ನೀರು – ಕೆ.ಆರ್ ಪೇಟೆ, ನಾಗಮಂಗಲ ರೈತರು ಕಂಗಾಲು

ಮಂಡ್ಯ: ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳಿಂದ  ಹೇಮಾವತಿ ಎಡದಂಡೆ ನಾಲೆಗಳಿಗೆ ನೀರು ಹರಿಸದಿರುವುರಿಂದ ಕೆ.ಆರ್ ಪೇಟೆ ಮತ್ತು ನಾಗಮಂಗಲ ರೈತರು ಕಂಗಾಲಾಗಿದ್ದಾರೆ. ಕೆಆರ್‌ಎಸ್ ಹಾಗೂ ಹೇಮಾವತಿ ಜಲಾಶಯಗಳು…

ವಾಷಿಂಗ್ಟನ್ || 43 ಕೋಟಿ ಕೊಟ್ರೆ ಅಮೆರಿಕದ ʻಗೋಲ್ಡ್‌ ಕಾರ್ಡ್‌ʼ – ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗೆ ಟ್ರಂಪ್‌ ಆಫರ್‌

ವಾಷಿಂಗ್ಟನ್:‌ ಈಗಾಗಲೇ ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದಲೇ ಹೊರಹಾಕುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇದೀಗ ಶ್ರೀಮಂತ ವಲಸಿಗರ ಮನವೋಲಿಕೆಗೆ ಹೊಸ ಯೋಜನೆಯೊಂದನ್ನ ಜಾರಿಗೆ…

CBSE ಬೋರ್ಡ್ ಎಕ್ಸಾಂ ವರ್ಷಕ್ಕೆ ಎರಡು ಬಾರಿ ನಡೆಸಲು ಯೋಜನೆ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಇ) ರಾಷ್ಟ್ರೀಯ ಶಿಕ್ಷಣ ನೀತಿ 2020ಕ್ಕೆ ಅನುಗುಣವಾಗಿ ವರ್ಷಕ್ಕೆ ಎರಡು ಬಾರಿ 10 ನೇ ತರಗತಿ ಬೋರ್ಡ್ ಪರೀಕ್ಷೆಯನ್ನು ನಡೆಸಲು ಯೋಜಿಸಿದೆ.…

ಮೈಸೂರು || ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ: ನಿಖಿಲ್ ಕುಮಾರಸ್ವಾಮಿ

ಮೈಸೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಪೊಲೀಸರಿಂದ ಹಿಡಿದು ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಾಗಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟೀಕಿಸಿದರು. ಮೈಸೂರಿನ…

ಬೆಂಗಳೂರು || ಆನೆ-ಮಾನವ ಸಂಘರ್ಷ ತಡೆಗೆ ಮತ್ತೊಂದು ಹೆಜ್ಜೆ: ‘ಆನೆ ಧಾಮ’ ನಿರ್ಮಾಣ

ಬೆಂಗಳೂರು: ರಾಜ್ಯದಲ್ಲಿ ಆನೆ ಮತ್ತು ಮಾನವ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಮತ್ತೊಂದು ಪ್ರಯತ್ನ ನಡೆಸಿದ್ದು, ಭದ್ರಾ ಅಭಯಾರಣ್ಯದಲ್ಲಿ ‘ಆನೆ ಧಾಮ’ ನಿರ್ಮಾಣ ಮಾಡಲು ಯೋಜನೆ ರೂಪಿಸಿದೆ.…

Mysuru || ತ್ರಿನೇಶ್ವರ ಸ್ವಾಮಿಗೆ 11 ಕೆ.ಜಿ. ತೂಕದ ಚಿನ್ನದ ಮುಖವಾಡ ಧಾರಣೆ

ಮೈಸೂರು: “ಮಹಾ ಶಿವರಾತ್ರಿ”ಯ ದಿನ ಅಂಬಾವಿಲಾಸ್ ಅರಮನೆಯ ಮುಂಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ತ್ರಿನೇಶ್ವರ ಸ್ವಾಮಿಗೆ 11 ಕೆ.ಜಿ. ತೂಕದ ಚಿನ್ನದ ಮುಖವಾಡ ಧಾರಣೆ ಮಾಡಿ ಪೂಜೆ ಸಲ್ಲಿಸಲಾಯಿತು.…

ಬೆಂಗಳೂರು || ಮದ್ಯಪಾನಕ್ಕೆ ಹಣ ಕೊಡಲಿಲ್ಲವೆಂದು ಮಹಿಳೆಗೆ ಚಾಕು ಇರಿತ

ಬೆಂಗಳೂರು : ಮದ್ಯಪಾನಕ್ಕೆ ಹಣ ಕೊಡದಿದ್ದಕ್ಕೆ ಸಿಟ್ಟಿಗೆದ್ದ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಚಾಕುವಿನಿಂದ ಹಲ್ಲೆ ಮಾಡಿದ ಘಟನೆ ನಗರದ ಕೊತ್ತನೂರು ಠಾಣೆ ವ್ಯಾಪ್ತಿಯ ಬಿಳಿಶಿವಾಲೆ ಬಳಿ ಫೆಬ್ರವರಿ…

ಬೆಳಗಾವಿ || ಕಟರ್ ಬಳಸಿ ಎಟಿಎಂ ಹಣ ಕಳ್ಳತನ : ಕಳ್ಳರ ಪತ್ತೆಗೆ ಮೂರು ತಂಡ ರಚನೆ

ಬೆಳಗಾವಿ : ಗ್ಯಾಸ್ ಕಟರ್ ಮಷಿನ್ ಬಳಸಿ ದುಷ್ಕರ್ಮಿಗಳು ಎಟಿಎಂ ಹಣ ಕಳ್ಳತನ ಮಾಡಿರುವ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ ಗ್ರಾಮದಲ್ಲಿ ಮಧ್ಯರಾತ್ರಿ 2 ಗಂಟೆ…

ಇಸ್ಲಾಮಾಬಾದ್‌ || ಚಾಂಪಿಯನ್ಸ್‌ ಟ್ರೋಫಿ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಣೆ – ಪಾಕ್‌ನ 100ಕ್ಕೂ ಹೆಚ್ಚು ಪೊಲೀಸರು ವಜಾ

ಇಸ್ಲಾಮಾಬಾದ್‌: ತನ್ನ ಆತಿಥ್ಯದಲ್ಲಿ ನಡೆಯುತ್ತಿರುವ ಚಾಂಪಿಯನ್ಸ್‌ ಟ್ರೋಫಿ  ಟೂರ್ನಿಯ ಭದ್ರತಾ ಕಾರ್ಯ ನಿರ್ವಹಿಸಲು ನಿರಾಕರಿಸಿದ ಹಿನ್ನೆಲೆ ಪಾಕಿಸ್ತಾನ ಪಂಬಾಬ್‌ನ 100ಕ್ಕೂ ಹೆಚ್ಚು ಪೊಲೀಸರನ್ನು ಸೇವೆಯಿಂದಲೇ ವಜಾಗೊಳಿಸಿರುವುದಾಗಿ ವರದಿಯಾಗಿದೆ.…

ಬೆಂಗಳೂರು || ವಿಳಂಬ ಸಾಕು, ಕಾರಣ ಬೇಡ, ಕಟಾಕಟ್ ಗ್ಯಾರಂಟಿ ಹಣ ವರ್ಗಾಯಿಸಿ: ಸರ್ಕಾರಕ್ಕೆ ನಿಖಿಲ್ ಆಗ್ರಹ

ಬೆಂಗಳೂರು: ಗ್ಯಾರಂಟಿ ಯೋಜನೆ ಹಣ ವಿಳಂಬ ಆಗುತ್ತಿರುವುದಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ವಿರುದ್ಧ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಎಕ್ಸ್‌ನಲ್ಲಿ…