ಬೆಂಗಳೂರು || ಫೋನ್ ಪೇ ಮೂಲಕ ಲಂಚ ಪಡೆಯುತ್ತಿದ್ದ ಮಹಿಳಾ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಸ್ಲಂ ಬೋರ್ಡ್ ವತಿಯಿಂದ ಮನೆ ಪಡೆಯಲು ಸಲ್ಲಿಸಲಾಗಿದ್ದ ಜಾತಿ ಪ್ರಮಾಣ ಪತ್ರದ ನೈಜತೆ ಪರಿಶೀಲಿಸಲು ದೂರುದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ನಾಗರೀಕ ಹಕ್ಕು ಜಾರಿ…

ಬೆಂಗಳೂರು || ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದೆ, ಶೀಘ್ರಗತಿಯಲ್ಲಿ BBMP ಚುನಾವಣೆ ನಡೆಸಿ: ಸರ್ಕಾರಕ್ಕೆ BJP ಆಗ್ರಹ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಭಿವೃದ್ಧಿ ಶೂನ್ಯವಾಗಿದ್ದು, ಶೀಘ್ರಗತಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿರುವ ವಿಧಾನಸಭೆ…

ಬೆಂಗಳೂರು || ರಸ್ತೆಗಳನ್ನು ಸುಸ್ಥಿತಿಯಲ್ಲಿಡಲು ಸರ್ಕಾರದ ಜೊತೆ ನಾಗರೀಕರು ಕೈ ಜೋಡಿಸಿ : ಶಾಲಿನಿ ರಜನೀಶ್

ಬೆಂಗಳೂರು: ಬೆಂಗಳೂರಿನ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ವಹಣೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ), ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಮುಖ್ಯವಾಗಿ ನಗರದ ನಾಗರಿಕರಿಂದ ಸಾಮೂಹಿಕ ಪ್ರಯತ್ನಗಳು…

ಬೆಂಗಳೂರು || ಮಹಿಳೆಯರ ಪ್ರೀಮಿಯರ್ ಲೀಗ್ ಕ್ರಿಕೆಟ್ 2025 – ಬೆಂಗಳೂರು ಪಂದ್ಯಗಳಿಗೆ ಮೆಟ್ರೋ ರೈಲು ಸೇವೆಗಳ ವಿಸ್ತರಣೆ

ಬೆಂಗಳೂರು : ಕ್ರಿಕೆಟ್ ಪಂದ್ಯಗಳಿಗೆ ಪ್ರಯಾಣಿಸಲು ಮತ್ತು ಹಿಂತಿರುಗಲು ಅನುಕೂಲವಾಗುವಂತೆ, ಬಿ.ಎಂ.ಆರ್.ಸಿ.ಎಲ್ ಈ ಮೇಲೆ ತಿಳಿಸಿದ ದಿನಗಳಲ್ಲಿ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು…

ಬೆಂಗಳೂರು || ಡಿ.ಕೆ.ಶಿವಕುಮಾರ್ ಸಿಎಂ ಆಗುವವರೆಗೆ ಬೆಂಗಳೂರು ಅಭಿವೃದ್ಧಿಗೆ ಬ್ರೇಕ್?

ಬೆಂಗಳೂರು : ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕೇರುವ ಹಂಬಲದಲ್ಲಿದ್ದಾರೆ. ಇಲ್ಲಿವರೆಗೆ ಬ್ರ್ಯಾಂಡ್ ಬೆಂಗಳೂರು ಮಾಡುತ್ತೇನೆ ಎಂದು ಹಗಲಿರುಳೆನ್ನದೆ ಆಕ್ಟೀವ್ ಆಗಿದ್ದ ಡಿಕೆ…

ಬೆಂಗಳೂರು || ಭವಿಷ್ಯದಲ್ಲೂ ಬೆಂಗಳೂರು ಉತ್ತಮವಾಗಿರುವಂತೆ ಯೋಜನೆ ರೂಪಿಸಬೇಕು; ಇಲ್ಲದಿದ್ದರೇ ಬೆಂಗಳೂರಿಗೆ ನಾವು ಮೋಸ ಮಾಡಿದಂತೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ಬೆಂಗಳೂರಿನ ರಸ್ತೆಗಳು ಭವಿಷ್ಯದಲ್ಲಿಯೂ ಉತ್ತಮವಾಗಿರಬೇಕು. ಆ ರೀತಿಯಾಗಿ ನಾವುಗಳು ಯೋಜನೆ ರೂಪಿಸಬೇಕು. ರಸ್ತೆ, ಪಾದಚಾರಿ ಮಾರ್ಗ, ಹಸಿರು ವಲಯ ಸೇರಿದಂತೆ ಎಲ್ಲಾ ಕಡೆಯೂ ಶಿಸ್ತು ಹಾಗೂ…

ಹಾವೇರಿ || ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಳ್ಳಲು ಮಠ ಮಾನ್ಯಗಳು ಬಹಳ ಮುಖ್ಯ: ಬಸವರಾಜ ಬೊಮ್ಮಾಯಿ

ಹಾವೇರಿ: ಸಂಸ್ಕೃತಿ ಹಾಗೂ ಸಂಸ್ಕಾರ ಬೆಳೆಸಿಕೊಳ್ಳಲು ಮಠ ಮಾನ್ಯಗಳು ಬಹಳ ಮುಖ್ಯ. ಯಾವ ದೇಶದಲ್ಲಿ ಸಂಸ್ಕಾರ, ಸಂಸ್ಕೃತಿ ಇದೆಯೋ ಆ ದೇಶಕ್ಕೆ ಒಳ್ಳೆಯ ಭವಿಷ್ಯ ಇದೆ ಎಂದು…

ಬೆಂಗಳೂರು || ನಮ್ಮ ಹೋರಾಟ ರಾಜಕೀಯ ವಿರೋಧಿಗಳ ವಿರುದ್ಧ ಇರಬೇಕೇ ಹೊರತು, ನಮ್ಮೊಳಗೆ ಅಲ್ಲ: ಡಿ.ಕೆ. ಶಿವಕುಮಾರ್ ಕಿವಿಮಾತು

ಬೆಂಗಳೂರು: “ನಾವು ನಮ್ಮ ರಾಜಕೀಯ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕೇ ಹೊರತು ನಮ್ಮ ನಮ್ಮಲ್ಲೇ ಹೋರಾಟ ಮಾಡಬಾರದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್…

ಬೆಂಗಳೂರು || ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ: KSRTC ಸೂಚನೆ

ಬೆಂಗಳೂರು: ಪುರುಷರಿಗೆ ಮೀಸಲಿರುವ ಸೀಟ್ನಲ್ಲಿ ಪುರುಷರೇ ಕುಳಿತುಕೊಳ್ಳುವಂತೆ ನೋಡಿಕೊಳ್ಳಿ ಎಂದು ಸಿಬ್ಬಂದಿಗಳಿಗೆ ಕೆಎಸ್ಆರ್ಟಿಸಿ ಸೂಚನೆ ನೀಡಿದೆ. ಶಕ್ತಿ ಯೋಜನೆ ಜಾರಿಯಾದ ಬಳಿಕ ಸರ್ಕಾರಿ ಸಾರಿಗೆ ಬಸ್ ಗಳಲ್ಲಿ…

ಬೆಂಗಳೂರು || ಕಾರ್ಮಿಕರ ಮಾಹಿತಿ ಸರ್ಕಾರಕ್ಕೆ ನೀಡಿ ಉದ್ಯೋಗಿಗಳ ಪರವಾದ ನೀತಿ ರೂಪಿಸಲು ಸಹಕರಿಸಿ

ಬೆಂಗಳೂರು: ಐಟಿ ಕಂಪನಿಗಳಲ್ಲಿ ಎಷ್ಟು ಉದ್ಯೋಗಿಗಳಿದ್ದಾರೆ. ಅವರಲ್ಲಿ ಪುರುಷರು ಎಷ್ಟು, ಮಹಿಳೆಯರು ಎಷ್ಟು ಎಂಬ ಮಾಹಿತಿ ಸರ್ಕಾರದ ಬಳಿ ಇರುವುದಿಲ್ಲ. ಉದ್ಯೋಗಿಗಳನ್ನು ಕೆಲಸಕ್ಕೆ ತೆಗೆದುಕೊಳ್ಳುವಾಗ ಯಾವ ನಿಯಮಗಳನ್ನು…