ಬೆಂಗಳೂರು || ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ: ತುಷಾರ್ ಗಿರಿ ನಾಥ್.

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 1.84 ಲಕ್ಷ ಬೀದಿ ನಾಯಿಗಳಿಗೆ “ಸಂಯುಕ್ತ ಲಸಿಕೆ” ಹಾಕುವ ಗುರಿ ಹೊಂದಲಾಗಿದೆ ಎಂದು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…

ಬೆಂಗಳೂರು || ಬಿಎಂಟಿಸಿಯಿಂದ ಉಚಿತ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಜೀವನಾಡಿ ಸಾರಿಗೆಗಳಲ್ಲಿ ಬಿಎಂಟಿಸಿ ಕೂಡ ಒಂದಾಗಿದೆ. ಇದೀಗ ಈ ಸಂಸ್ಥೆಯು ಉಚಿತ ಚಾಲನಾ ತರಬೇತಿ ನೀಡುವುದಕ್ಕಾಗಿ ಅರ್ಹ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ…

ಬೆಂಗಳೂರು || ಕನ್ನಡಿಗರಿಗೆ ಫ್ಲ್ಯಾಟ್ ಕೊಡಲ್ಲ, ತೆಲುಗು-ಹಿಂದಿಯವರಾದ್ರೆ ಓಕೆ ಎಂದ ಬಿಲ್ಡರ್

ಬೆಂಗಳೂರು: ಒಂದೆಡೆ ಕನ್ನಡಿಗರೆಲ್ಲ ಪರಭಾಷಿಕರಿಗೆ ಇಲ್ಲಿಗೆ ವಲಸೆ ಬರಬೇಡಿ, ಬೆಂಗಳೂರು ತುಂಬಿಕೊಂಡಿರುವುದು ಎಂದು ಬೀದಿಗಿಳಿದು ಹೋರಾಟ ಮಾಡುತ್ತಿದ್ದರೆ, ಸದ್ಯ ಕನ್ನಡ ನೆಲ್ಲದಲ್ಲೇ ಕನ್ನಡಿಗರನ್ನೇ ಇಲ್ಲಿಗೆ ಬರಬೇಡಿ ಎನ್ನುವ…

ಬೆಂಗಳೂರು || ಮೆಟ್ರೋ ದರ ಇಳಿಸಬೇಕು ಎಂಬುದು ನಮ್ಮ ಅಭಿಪ್ರಾಯ, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಮೆಟ್ರೋ ದರ ಇಳಿಸಬೇಕು ಎಂದು ನಮ್ಮ ಸರ್ಕಾರ ಅಭಿಪ್ರಾಯವನ್ನು ಬಿಎಂಆರ್ ಸಿಎಲ್ ಗೆ ತಿಳಿಸಿದ್ದು, ಅಂತಿಮ ತೀರ್ಮಾನ ಕೇಂದ್ರ ಸಮಿತಿಯದ್ದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…

ನೆಲಮಂಗಲ || ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಪಡೆದ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ – ಸೂಕ್ತ ಕ್ರಮಕ್ಕೆ PDO ಆಗ್ರಹ!

ನೆಲಮಂಗಲ : ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷನೋರ್ವ ನಕಲಿ ದಾಖಲೆ ಸೃಷ್ಟಿಸಿ ನಿವೇಶನ ಪಡೆದಿರುವ ಗಂಭೀರ ಆರೋಪ ಕೇಳಿಬಂದಿದೆ. ನೆಲಮಂಗಲ ತಾಲೂಕಿನ ಹೊನ್ನೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ…

ಬೆಂಗಳೂರು || 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು :“ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ” ಎಂದು ಡಿಸಿಎಂ ಡಿ.ಕೆ.…

ಬೆಂಗಳೂರು || ಡಿಸಿಎಂ‌ ಡಿ.ಕೆ ಶಿವಕುಮಾರ್ ಬದಲಿಸುವಂತೆ ಸಿಎಂಗೆ ಶಾಸಕ ಮುನಿರತ್ನ ಪತ್ರ!

ಬೆಂಗಳೂರು : ರಾಜಧಾನಿ ಬೆಂಗಳೂರಿಗೆ ದಕ್ಷ ಮತ್ತು ಪ್ರಾಮಾಣಿಕರಾಗಿರುವ ಸಚಿವರೊಬ್ಬರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಬೇಕೆಂದು ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮುನಿರತ್ನ ಅವರು…

ವಿಜಯಪುರ || ಭೀಮಾತೀರದ ಬಾಗಪ್ಪ ಹರಿಜನ್ ಕೊಲೆ ಕೇಸ್ – 24 ಗಂಟೆಗಳಲ್ಲಿ ನಾಲ್ವರು ಆರೋಪಿಗಳು ಅರೆಸ್ಟ್

ವಿಜಯಪುರ: ಭೀಮಾತೀರದ ಬಾಗಪ್ಪ ಹರಿಜನ್ ಹತ್ಯೆ ಪ್ರಕರಣದ ಹಂತಕರಾದ ಪಿಂಟ್ಯಾ ಅಗರಖೇಡ್ ಸೇರಿ ನಾಲ್ವರನ್ನು ಗಾಂಧಿಚೌಕ ಪೊಲೀಸರು ಬಂಧಿಸಿದ್ದಾರೆ. ಎ1 ಆರೋಪಿ ಪ್ರಕಾಶ ಅಲಿಯಾಸ್ ಪಿಂಟ್ಯಾ ಅಗರಖೇಡ್…

ರಾಮನಗರ || ಕಾರು-ಬೈಕ್ ನಡುವೆ ಅಪಘಾತ; ಬಾಲಕ ಸಾವು, ತಂದೆ ಗಂಭೀರ

ರಾಮನಗರ: ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸಾವನ್ನಪ್ಪಿದ್ದು, ತಂದೆ ಗಂಭೀರ ಗಾಯಗೊಂಡಿರುವ ಘಟನೆ ಹಾರೋಹಳ್ಳಿ ತಾಲೂಕಿನ ಎಸ್ ಪಾಳ್ಯದ ಮಯ್ಯಾಸ್ ಫ್ಯಾಕ್ಟರಿ ಬಳಿ ನಡೆದಿದೆ.…

ತಿರುವನಂತಪುರಂ || ಕೇರಳದ ದೇವಾಲಯದಲ್ಲಿ ಆನೆ ದಾಳಿ – ಮೂವರು ವೃದ್ಧರು ಸಾವು

ತಿರುವನಂತಪುರಂ: ಕೇರಳದ (Kerala) ಕೊಯಿಲಾಂಡಿ ಬಳಿಯ ಮನಕುಲಂಗರ ದೇವಸ್ಥಾನದಲ್ಲಿ (Manakulangara Bhagavathy Temple) ಆನೆ ದಾಳಿಯಿಂದ (Elephant Attack) ಉಂಟಾದ ಕಾಲ್ತುಳಿತಕ್ಕೆ (Stampede) 3 ವೃದ್ಧರು ಬಲಿಯಾಗಿದ್ದಾರೆ.…