ಬೆಂಗಳೂರು || ಅಧಿಕಾರಿಗಳಿಗೆ ರಕ್ಷಣೆ ಇಲ್ಲ, ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರಿಗಳಿಗೆ ರಕ್ಷಣೆ ಇಲ್ಲ. ಪೊಲೀಸರ ಆತ್ಮಸ್ಥೈರ್ಯ ಕುಸಿದಿದೆ. ಒಂದೆಡೆ ಮರಳು ಮಾಫಿಯಾ ಕೈಯಲ್ಲಿ ಸರ್ಕಾರ ಸಿಲುಕಿದ್ದರೆ, ಮತ್ತೊಂದೆಡೆ ಮೈಸೂರಿನಲ್ಲಿ ಗಲಭೆಕೋರರ ಪರವಾಗಿ ಸಚಿವರು ಮಾತಾಡುತ್ತಿದ್ದಾರೆ…

ಬೆಂಗಳೂರು || ಮೆಟ್ರೋ ದರ ಹೆಚ್ಚಳ  ದೆಹಲಿ  ಚುನಾವಣೆಯ  ನಂತರದ ನೇರ  ಪರಿಣಾಮ ಬೆಂಗಳೂರಿಗರ ಮೇಲೆ- ಎಎಪಿ

ಬೆಂಗಳೂರು : ಮೆಟ್ರೋ ದರವನ್ನು ಏಕಾಏಕಿ  ದುಪ್ಪಟ್ಟು ಹೆಚ್ಚಿಸಿರುವ  ಬೆಂಗಳೂರು ಮೆಟ್ರೋ ನಿಗಮದ  ಕ್ರಮವನ್ನು ಖಂಡಿಸಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ   ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ…

ಮೈಸೂರು || ಪೊಲೀಸರು ಚೆನ್ನಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ: ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: “ಉದಯಗಿರಿಯಲ್ಲಿ ಕಲ್ಲು ತೂರಾಟ ಮಾಡಿರುವವರು 15- 16 ವರ್ಷದ ಹುಡುಗರು. ಈ ವೇಳೆ ಪೊಲೀಸರು ಅತ್ಯುತ್ತಮವಾಗಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಯಾರಿಗೂ ಅಪಾಯವಾಗದ ರೀತಿಯಲ್ಲಿ ಪರಿಸ್ಥಿತಿ ನಿಭಾಯಿಸಿದ…

ಬೆಂಗಳೂರು  || ಕರ್ನಾಟಕವನ್ನು ಕೈಗಾರಿಕಾ ಪ್ರಗತಿ ಜತೆಗೆ ಸುಸ್ಥಿರ ರಾಜ್ಯ ಮಾಡುವ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಮತ

ಬೆಂಗಳೂರು: “ಕರ್ನಾಟಕವನ್ನು ಕೈಗಾರಿಕೆ ಪ್ರಗತಿ ಜತೆಗೆ ಸುಸ್ಥಿರ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್…

ಕಲ್ಬುರ್ಗಿ || ಪೊಲೀಸ್ ವ್ಯವಸ್ಥೆಯನ್ನು ದುರುಪಯೋಗ ಮಾಡಿಕೊಂಡು ದಬ್ಬಾಳಿಕೆ …?

ಕಲ್ಬುರ್ಗಿ : ಕಲ್ಬುರ್ಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಪುರಸಭೆ ಎಲೆಕ್ಷನ್ ನಿಮಿತ್ತ  ಶಾಸಕರಿಗೆ ಚುನಾವಣಾ ವೀಕ್ಷಕರಾಗಿ ಮಾನ್ಯ ಬಸವರಾಜ್ ಮತ್ತಿಮುಡು ಶಾಸಕರಿಗೆ ನೇಮಿಸಿದ ಪ್ರಯುಕ್ತ.. ಜೇವರ್ಗಿ ಮತಕ್ಷೇತ್ರದ…

ಬೆಂಗಳೂರು  || ‘ಇನ್ವೆಸ್ಟ್ ಕರ್ನಾಟಕ 2025’ ದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ‘ಇನ್ವೆಸ್ಟ್ ಕರ್ನಾಟಕ 2025’ ರಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್…

ತುಮಕೂರು || ಆಪ್ತ ಸ್ನೇಹಿತ ಅಂದ್ರು, ಗೌರಿಶಂಕರ್ ವಿರುದ್ಧ ಹಿಗ್ಗಾಮುಗ್ಗಾ ಸುರೇಶ್ ಗೌಡ ಜಾಡಿಸಿದ್ರು!

ತುಮಕೂರು:- ಆಪ್ತ ಸ್ನೇಹಿತ ಎಂದೇ ಮಾಜಿ ಶಾಸಕ ಗೌರಿಶಂಕರ್ ವಿರುದ್ಧ ಶಾಸಕ ಬಿ. ಸುರೇಶ್ ಗೌಡ ವಿರುದ್ಧ  ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದರು. ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,…

ಮಂಡ್ಯ || ನಿಯಂತ್ರಣ ತಪ್ಪಿ KSRTC ಬಸ್ ಮರಕ್ಕೆ ಡಿಕ್ಕಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದ್ದು, ಐವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ…

ಬೆಳಗಾವಿ || ವ್ಯಕ್ತಿಗಾಗಿ ನಡು ರಸ್ತೆಯಲ್ಲೇ ಪತ್ನಿ, ಲವ್ವರ್‌ ಹೊಡೆದಾಟ!

ಬೆಳಗಾವಿ: ನಡು ರಸ್ತೆಯಲ್ಲಿಯೇ ಇಬ್ಬರು ಮಹಿಳೆಯರು ಹೊಡೆದಾಡಿಕೊಂಡ ಘಟನೆ ‌ಬೆಳಗಾವಿ (Belagavi) ನಗರದ ಕೊಲ್ಹಾಪುರ ಸರ್ಕಲ್‌ನಲ್ಲಿ ನಡೆದಿದೆ. ಮಾರಿಹಾಳ‌ ಗ್ರಾಂಪಂ ಸದಸ್ಯೆಯ ಪತಿ ಬಸವರಾಜ್ ಸೀತಿಮನಿ  ಅದೇ…

ಬೆಂಗಳೂರು || ಮೆಟ್ರೋ ಪ್ರಯಾಣ ದರ ಇಳಿಕೆಗೆ ಸಿಎಂ ಸೂಚನೆ

ಬೆಂಗಳೂರು: ಮೆಟ್ರೋ (Namma Metro) ಪ್ರಯಾಣ ದರ ಹೆಚ್ಚಳದಲ್ಲಿ ಕೆಲವು ಸ್ಟೇಜ್‌ಗೆ ದುಪ್ಪಟ್ಟು ದರ ಹೆಚ್ಚಳ ಮಾಡಲಾಗಿದೆ. ಪ್ರಯಾಣಿಕರ ಹಿತ ದೃಷ್ಟಿಯಿಂದ ಅದನ್ನು ಕಡಿತ ಮಾಡುವಂತೆ ಸಿಎಂ…