ಬೆಂಗಳೂರು || ಮೆಟ್ರೋ ರೈಲು ಪ್ರಯಾಣದ ದರದ ಏರಿಕೆಯನ್ನು ಹಿಂಪಡೆಯಬೇಕು ಆಗ್ರಹಿಸಿ ಪ್ರತಿಭಟನೆ

ಬೆಂಗಳೂರು : ಮೆಟ್ರೋ ರೈಲು ಪ್ರಯಾಣ ದರ ಏರಿಕೆ ಖಂಡಿಸಿ , ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದರ ಮೂಲಕ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠವಳೆ) ಪಕ್ಷದ…

ತುಮಕೂರು || ನಗರ ಕ್ಷೇತ್ರದ ಮೇಲೆ ಕಣ್ಣಿಟ್ರಾ ಪರಂ? – ನೂರಾರು ಕೋಟಿ ಅನುದಾನ ಕೊಡಿಸಿ ಅಭಿವೃದ್ಧಿಯತ್ತ ಗಮನ

ತುಮಕೂರು: ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಕೊರಟಗೆರೆ (Koratgere) ಕ್ಷೇತ್ರಕ್ಕಿಂತ ತುಮಕೂರು ನಗರ ಕ್ಷೇತ್ರದ ಮೇಲೆ ಹೆಚ್ಚಿನ ಕಾಳಜಿ ತೋರಿಸುತ್ತಿದ್ದಾರೆ. ಬರಪೂರ ಅನುದಾನಗಳನ್ನು ತಂದು ಅಭಿವೃದ್ಧಿ…

ಚಾಮರಾಜನಗರ || ಬಂಡೀಪುರದಲ್ಲಿ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿದ್ದ ವ್ಯಕ್ತಿಗೆ 25 ಸಾವಿರ ರೂ. ದಂಡ

ಚಾಮರಾಜನಗರ : ಆಹಾರ ಅರಸಿ ರಸ್ತೆಗಿಳಿದ ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಿಕೊಂಡು ಚೆಲ್ಲಾಟ ಆಡಿದ್ದ ಆರೋಪಿಗೆ ಅರಣ್ಯ ಇಲಾಖೆ 25 ಸಾವಿರ ರೂಪಾಯಿ ದಂಡ ವಿಧಿಸಿ, ವನ್ಯಜೀವಿಗಳಿಗೆ…

ಚಾಮರಾಜನಗರ || ಪೊಲೀಸ್ ಠಾಣೆಯಲ್ಲೇ ಬೈಕ್ ಕಳವು: ಇಬ್ಬರ ಬಂಧನ

ಚಾಮರಾಜನಗರ: ಪೊಲೀಸ್ ಠಾಣೆಯ ಗೇಟ್ನ ಬೀಗ ಮುರಿದು ಒಳ ನುಗ್ಗಿ ಜಪ್ತಿ ಮಾಡಿ ಇಡಲಾಗಿದ್ದ ಬೈಕ್ ಕದ್ದಿರುವ ಘಟನೆ ಚಾಮರಾಜನಗರದ ಸಿಇಎನ್ ಠಾಣೆಯಲ್ಲಿ ನಡೆದಿದೆ. ಬೈಕ್ ಕದ್ದೊಯ್ದಿದ್ದ…

ಬೆಂಗಳೂರು || ಉದ್ಘಾಟನಾ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಗೈರು

ಬೆಂಗಳೂರು: ಬೆಂಗಳೂರಿನ ಯಲಹಂಕ ವಾಯುನೆಯಲೆಯಲ್ಲಿ 15ನೇ ಆವೃತ್ತಿಯ ಏರೋ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ಸಿಗಲಿದೆ. ಏರೋ ಇಂಡಿಯಾ 2025ರ ಫೆಬ್ರವರಿ 10 ರಿಂದ 14ರ ತನಕ ನಡೆಯಲಿದ್ದು,…

ಬೆಂಗಳೂರು || ಏರ್ ಶೋ ಡ್ಯೂಟಿ ಪೊಲೀಸರಿಗೆ ಕೊಟ್ಟ ಊಟದಲ್ಲಿ ಜಿರಳೆ ಪತ್ತೆ

ಬೆಂಗಳೂರು: ಇಂದಿನಿಂದ ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ಏರ್ ಇಂಡಿಯಾ-2025 (ಏರ್ಶೋ) ಆರಂಭವಾಗಿದೆ. ವಿವಿಧ ರಾಷ್ಟ್ರಗಳ ಲೋಹದ ಹಕ್ಕಿಗಳು ಸಿಲಿಕಾನ್ ಸಿಟಿಯ ಬಾನಂಗಳದಲ್ಲಿ ಮೈಮಾಟ ಪ್ರದರ್ಶಿಸಲು ಸಜ್ಜಾಗಿವೆ. ಆದರೆ…

ಬೆಂಗಳೂರು || ದೆಹಲಿ ಮತ್ತಿತರ ಮೆಟ್ರೋ ನಗರಗಳಿಗಿಂತಲೂ BMRCL ಪ್ರಯಾಣ ದುಬಾರಿ: ಸಂಸದ

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಜನರಿಗೆ ಮೇಲೆ ಆರ್ಥಿಕ ಒತ್ತಡ ಹೇರಿದೆ. ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ…

ಕಾರವಾರ || ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಪ್ರಕರಣ; ಹೆಡ್ ಕಾನ್ಸ್ಟೇಬಲ್ ಅಮಾನತು

ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ…

ಬೆಂಗಳೂರು || ನವಗ್ರಹ ಸಿನಿಮಾದಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ನಿಧನ

ಬೆಂಗಳೂರು: ನವಗ್ರಹ ಚಿತ್ರದಲ್ಲಿ ದರ್ಶನ್ ಜೊತೆ ಅಭಿನಯಿಸಿದ್ದ ನಟ ಗಿರಿ ದಿನೇಶ್ ಅವರು ಶನಿವಾರ ನಿಧನರಾಗಿದ್ದಾರೆ. ಗಿರಿ ದಿನೇಶ್ ಅವರು ನವಗ್ರಹ ಸಿನಿಮಾದ ಮೂಲಕ ಖ್ಯಾತಿಯನ್ನು ಗಳಿಸಿದ್ದರು.…

ಬೀದರ್ || ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ತಂದೆ

ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ತಂದೆಯೇ ದೊಣ್ಣೆಯಿಂದ ಹೊಡೆದು ಮಗಳನ್ನೇ ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ…