ಬೆಂಗಳೂರು || ನಗರದಲ್ಲಿ ಇಂದಿನಿಂದ 11 ದಿನ ವಿದ್ಯುತ್ ಕಟ್, ಪ್ರದೇಶಗಳ ವಿವರ

ಬೆಂಗಳೂರು: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ತುರ್ತು ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಂಡಿದೆ. ಈ ಸಂಬಂಧ ನಗರದ ವಿವಿಧ ಪ್ರದೇಶಗಳಲ್ಲಿ ಮುಂದಿನ ಫೆಬ್ರವರಿ17ರವರೆಗೆ ಅನೇಕ ಬಡಾವಣೆಗಳಲ್ಲಿ…

ಶಿರಾ || ಬುಕ್ಕಾಪಟ್ಟಣ ಬೆಸ್ಕಾಂ ಕಛೇರಿ ಮುಂದೆ ರೈತರ ಪ್ರತಿಭಟನೆ

ಶಿರಾ: ಅಸಮರ್ಪಕ ವಿದ್ಯುತ್ ಪೂರೈಕೆಯನ್ನು ಖಂಡಿಸಿ ತಾಲೂಕಿನ ಬುಕ್ಕಾಪಟ್ಟಣ ವ್ಯಾಪ್ತಿಯ ರೈತರು ಬೆಸ್ಕಾಂ ಕಛೇರಿ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು. ಬುಕ್ಕಾಪಟ್ಟಣ ವ್ಯಾಪ್ತಿಯ ಗ್ರಾಮಗಳಲ್ಲಿ ಅಸಮರ್ಪಕ ವಿದ್ಯುತ್…

ಕೊರಟಗೆರೆ || ಶಾರ್ಟ್ ಸರ್ಕೂ್ಯಟ್ನಿಂದ ಮನೆಗೆ ಬೆಂಕಿ : ಬೀದಿಗೆ ಬಂದ ಬಡ ರೈತರ ಕುಟುಂಬ

ಕೊರಟಗೆರೆ: ವಿದ್ಯುತ್  ಶಾರ್ಟ್ ಸರ್ಕೂ್ಯಟ್ನಿಂದ ಬಡ ರೈತರೊಬ್ಬರ ಮನೆ ಸುಟ್ಟು, ಮನೆಯಲ್ಲಿದ್ದ ಬಟ್ಟೆ -ಬರೆ, ದಿನಸಿ, ದಿನಬಳಕೆ ವಸ್ತುಗಳು ಸೇರಿದಂತೆ 2.5 ಲಕ್ಷ ನಗದು ಬೆಂಕಿಯ ಕೆನ್ನಾಲಿಗೆಗೆ…

ತುಮಕೂರು  || ಕೋರ್ಟ್ ನಲ್ಲಿ ಬಾಕಿಯಿದ್ದ 1,04,948 ಪ್ರಕರಣಗಳ ವಿಲೇವಾರಿ

ತುಮಕೂರು: ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ಪ್ರಕರಣಗಳ ಪೈಕಿ 9,942 ಪ್ರಕರಣ ಹಾಗೂ 95,೦೦6 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿದಂತೆ 1,04,948 ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ…

ತೋಟಗಾರಿಕೆ ಬೆಳೆಗಳಲ್ಲಿ ಅಂತರ ಬೆಳೆಗಳ ಮಹತ್ವದ ಬಗ್ಗೆ ನಿಮಗೆ ಗೊತ್ತಾ ? ಇಲ್ಲಿದೆ ಮಾಹಿತಿ !

ಅಂತರ ಬೆಳೆ ಬೇಸಾಯವು ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಇದು ಏಕಬೆಳೆಗಿಂತ ಹೆಚ್ಚು ಪರಿಣಾಮಕಾರಿ ಮತ್ತು ಸಮರ್ಥನೀಯ  ಕೃಷಿ ವಿಧಾನವಾಗಿದೆ ಭೂ ಬಳಕೆ ಮತ್ತು ಸಂಪನ್ಮೂಲಗಳನ್ನು ಉತ್ತಮಗೊಳಿಸುವ ಮೂಲಕ…

ಬೆಂಗಳೂರು || ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ…

ಬೆಂಗಳೂರು ||ಮುಡಾ ಪ್ರಕರಣ: ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು/ಧಾರವಾಡ : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ…

ಕಲಬುರಗಿ || ಪರ ಸ್ತ್ರೀ ಜೊತೆ ಸಲುಗೆ – ಪತಿಯ ಕಾಲು ಮುರಿಯಲು ಪತ್ನಿಯಿಂದಲೇ 5 ಲಕ್ಷಕ್ಕೆ ಸುಪಾರಿ

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ (Kalaburagi) ನಗರದ ಅತ್ತರ ಕಂಪೌಡ್ ಬಳಿ…

ನವದೆಹಲಿ || ಬ್ರ್ಯಾಂಡ್‌ ನೇಮ್‌ ಚೇಂಜ್‌; ‘ಎಟರ್ನಲ್‌’ ಎಂದು ಹೆಸರು ಬದಲಿಸಿಕೊಂಡ Zomato

ನವದೆಹಲಿ: ಫುಡ್‌ ಡೆಲಿವರಿ ಪ್ಲಾಟ್‌ಫರ್ಮ್‌ ಜೊಮ್ಯಾಟೊ ತನ್ನ ಬ್ರ್ಯಾಂಡ್‌ ನೇಮ್‌ ಅನ್ನು ‘ಎಟರ್ನಲ್‌’ ಎಂದು ಮರುನಾಮಕರಣ ಮಾಡಿಕೊಂಡಿದೆ. ಹೊಸ ಲೋಗೊ ಕೂಡ ಅನಾವರಣಗೊಳಿಸಿದೆ. ಈಗಾಗಲೇ ಕಳೆದ ಎರಡು…

ರಾಜ್ಯದೆಲ್ಲೆಡೆ ಫೆ.14ರ ವರೆಗೂ ಗರಿಷ್ಠ ಉಷ್ಣಾಂಶ ದಾಖಲು ಸಾಧ್ಯತೆ

ಚಳಿಗಾಲದ ಹೊತ್ತಲ್ಲಿ ರಾಜ್ಯದಾದ್ಯಂತ ಫೆ.14ರ ವರೆಗೆ ಒಣಹವೆ ಇರಲಿದೆ. ದಿನೇ ದಿನೇ ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಳೆದ ಎರಡು ದಿನಗಳಿಂದ…