ಪ್ರಯಾಗ್‌ರಾಜ್ || ಕುಂಭಮೇಳದಲ್ಲಿ ಡಿಕೆಶಿ ಪುತ್ರಿ – ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ ಐಶ್ವರ್ಯ

ಪ್ರಯಾಗ್‌ರಾಜ್: ಇಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ (D.K.Shivakumar) ಪುತ್ರಿ ಐಶ್ವರ್ಯ (Aisshwarya DKS Hegde) ಪಾಲ್ಗೊಂಡಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಭಕ್ತಿ-ಭಾವ ಮೆರೆದಿದ್ದಾರೆ.…

ಬೆಂಗಳೂರು || 2ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕುರಿತು ಅಂತಿಮ ನಿರ್ಧಾರ ತಿಳಿಸಿದ ಪರಮೇಶ್ವರ್

ಬೆಂಗಳೂರು: ಬೆಂಗಳೂರಿನಲ್ಲಿ ಈಗಾಗಲೇ ಒಂದು ಅಂತರಾಷ್ಟ್ರೀಯ ವಿಮಾನ ನಿಲ್ದಾಣವಿದ್ದರೂ ಭವಿಷ್ಯದ ದೃಷ್ಟಿಯಿಂದ ಇನ್ನೊಂದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಮುಂದಾಗಿದೆ. ಬೆಂಗಳೂರಿನ ಯಾವ ಭಾಗದಲ್ಲಿ ವಿಮಾನ…

ಬೆಂಗಳೂರು || ಹಳದಿ ಮಾರ್ಗ ಬೆಂಗಳೂರಿಗೆ ಶುಕ್ರವಾರ ಬರಲಿದೆ ರೈಲು

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ‘ಹಳದಿ ನಮ್ಮ ಮೆಟ್ರೋ’ ಮಾರ್ಗದಲ್ಲಿ ರೈಲು ಸಂಚಾರ ಯಾವಾಗ? ಎಂಬುದು ಇನ್ನೂ ಖಚಿತವಾಗಿಲ್ಲ. ಈ ಮಾರ್ಗದಲ್ಲಿ ಸಂಚಾರ…

ಬೆಂಗಳೂರು || ಐಎಎಸ್ ವರ್ಗಾವಣೆ, ಬೆಂಗಳೂರು ಗ್ರಾಮಾಂತರಕ್ಕೆ ಹೊಸ ಜಿಲ್ಲಾಧಿಕಾರಿ

ಬೆಂಗಳೂರು: ಕರ್ನಾಟಕ ಸರ್ಕಾರ ಮತ್ತೆ ಆಡಳಿತ ಯಂತ್ರದಲ್ಲಿ ಹಲವು ಬದಲಾವಣೆಗಳನ್ನು ಮಾಡಿದೆ. ಐಎಎಸ್ ಅಧಿಕಾರಿಗಳನ್ನು ತತ್ಕ್ಷಣದಿಂದ ಮತ್ತು ಮುಂದಿನ ಆದೇಶದ ತನಕ ವರ್ಗಾವಣೆಗೊಳಿಸಿ ಆದೇಶಿಸಿದೆ. ಬೆಂಗಳೂರು ಗ್ರಾಮಾಂತರ…

ಬೆಂಗಳೂರು || ಆರ್.ಅಶೋಕ್ ರಾಜ್ಯಾಧ್ಯಕ್ಷ ಹುದ್ದೆ ಆಕಾಂಕ್ಷಿಯಾ, ಅರ್ಜಿ ಸಲ್ಲಿಸಿದ್ದಾರಾ?: ಸ್ವತಃ ಅವರೇ ಹೇಳಿದ್ದೇನು?

ಬೆಂಗಳೂರು: ಕರ್ನಾಟಕ ಬಿಜೆಪಿ ಬಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಾಕಷ್ಟು ಆಕಾಂಕ್ಷಿಗಳಿದ್ದಾರೆ. ಬಣ ರಾಜಕೀಯ ಮಧ್ಯೆ ಶೀಘ್ರವೇ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲಾಗುವುದು ಎಂದು ವರಿಷ್ಠರು ತಿಳಿಸಿದ್ದಾರೆ.…

ಬೆಂಗಳೂರು || ತಪ್ಪಿನಿಂದ ಪಾಠ ಕಲಿಯದ KPSC, ಬಿಜೆಪಿಯಿಂದ ಹೊಸ ಅಸ್ತ್ರ

ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ಲೋಕಸೇವಾ ಆಯೋಗವು (KPSC) ಮಾಡುತ್ತಿರುವ ನಿರಂತರ ಯಡವಟ್ಟುಗಳು ಅಭ್ಯರ್ಥಿಗಳ ಮೇಲೆ ದುಷ್ಪರಿಣಾಮ ಭಿರುತ್ತಿದೆ. ಈ ಆಯೋಗದ ಪರೀಕ್ಷೆಗಳು ಸಾಕಪ್ಪಾ ಸಾಕು ಎನ್ನುತ್ತಿದ್ದಾರೆ. ಮಾನಸಿಕವಾಗಿಯೂ…

ಬೆಂಗಳೂರು || ಗ್ರೇಟರ್ ಬೆಂಗಳೂರು ಆಡಳಿತ ಜಾರಿ ಭರ್ಜರಿ ಪ್ರಕ್ರಿಯೆ ಶುರು!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಬೆಂಗಳೂರಿನ ಆಡಳಿತದಲ್ಲಿ ಹಾಗೂ ಅಭಿವೃದ್ಧಿಯಲ್ಲಿ ಹೊಸ ಬದಲಾವಣೆಗೆ ಮುಂದಾಗಿದೆ. ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ…

ಬೆಂಗಳೂರಿನ || ಈ ಭಾಗದಲ್ಲಿ ಸದ್ಯಕ್ಕೆ ಪಾರ್ಕಿಂಗ್ ಚಾರ್ಜ್ ಪಡೆಯುವಂತಿಲ್ಲ!

ಬೆಂಗಳೂರು; ಬೆಂಗಳೂರಿನಲ್ಲಿ ಪಾರ್ಕಿಂಗ್ ಹಾಗೂ ಪಾರ್ಕಿಂಗ್ ಚಾರ್ಜ್ ದೊಡ್ಡ ಸಮಸ್ಯೆ. ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಒಂದು ಕಡೆಯಾದರೆ ಮತ್ತೊಂದು ಕಡೆ ಪಾರ್ಕಿಂಗ್ ಚಾರ್ಜ್ ಶುಲ್ಕದ ಸಮಸ್ಯೆ…

ಬೆಂಗಳೂರು || ನಿರ್ಮಾಣ ಹಂತದಲ್ಲಿದ್ದ ಮೂರಂತಸ್ತಿನ ಕಟ್ಟಡ ಧಗಧಗ

ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿಯಾಗಿರುವ ಘಟನೆ ನಗರದ ಮಾಗಡಿ ರಸ್ತೆಯ (Magadi Road) ಸೀಗೆಹಳ್ಳಿಯ ಶಿವಾನಿ ಗ್ರೀನ್ಸ್ ಲೇಔಟ್‌ನಲ್ಲಿ ನಡೆದಿದೆ. ಸತೀಶ್ ಎನ್ನುವವರಿಗೆ…

ಚೆನೈ || ತಮಿಳುನಾಡಿನಲ್ಲಿ ಅಮಾನವೀಯ ಕೃತ್ಯ – ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರ*ಪ್

ಚೆನೈ: ತಮಿಳುನಾಡಿನಲ್ಲೊಂದು (Tamil Nadu) ಅಮಾನವೀಕ ಕೃತ್ಯ ನಡೆದಿದೆ. 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು (Teachers) ಬಂಧಿಸಿರುವ…