ಪ್ರಯಾಗ್‌ರಾಜ್‌ || ಮಹಾ ಕುಂಭಮೇಳ‌ – ರುದ್ರಾಕ್ಷಿ ಮಾಲೆ ಧರಿಸಿ ತ್ರಿವೇಣಿ ಸಂಗಮದಲ್ಲಿ ಮೋದಿ ಪುಣ್ಯಸ್ನಾನ

ಪ್ರಯಾಗ್‌ರಾಜ್‌: 144 ವರ್ಷಗಳಿಗೊಮ್ಮೆ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ಪುಣ್ಯ ಸ್ನಾನ (Holy Bath) ಮಾಡಿದ್ದಾರೆ. ಬೆಳಗ್ಗೆ 11:30 ಗಂಟೆ…

Delhi Election 2025 || ಕೊರೆವ ಚಳಿ ಲೆಕ್ಕಿಸದೇ ಬೆಳ್ಳಂಬೆಳಗ್ಗೆ ಸಂಸದ ರಾಹುಲ್‌ ಗಾಂಧಿ ಮತದಾನ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿಂದು 70 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ (Delhi Election 2025) ನಡೆಯುತ್ತಿದೆ. ಬೆಳ್ಳಂಬೆಳಗ್ಗೆ ಕೊರೆವ ಚಳಿಯನ್ನೂ ಲೆಕ್ಕಿಸದೇ ಮತದಾರರು ಉತ್ಸಾಹದಿಂದಲೇ ಹಕ್ಕು ಚಲಾಯಿಸುತ್ತಿದ್ದಾರೆ. ಅಂತೆಯೇ…

ಬಳ್ಳಾರಿ || ರಾಜ್ಯದಲ್ಲಿ ಮುಂದುವರಿದ ಬಾಣಂತಿಯರ ಸಾವಿನ ಸರಣಿ – 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಕೇವಲ ಎರಡೇ ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿಯರ ಸಾವಾಗಿದೆ (Maternal Death) ಅನ್ನೋದು ಕುಟುಂಬಸ್ಥರ ಆರೋಪ.…

ಬೆಂಗಳೂರು || ಮೈಸೂರು ಸೇರಿ ರಾಜ್ಯದ 30ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಬೆಂಗಳೂರು: ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ 30ಕ್ಕೂ ಹೆಚ್ಚು ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ…

Sweden shooting || ಶಾಲಾ ಆವರಣದಲ್ಲಿ ದುಷ್ಕರ್ಮಿಯಿಂದ ಗುಂಡಿನ ದಾಳಿ – 10 ಮಂದಿ ಸಾವು

ಸ್ಟಾಕ್‌ಹೋಮ್‌: ಸ್ವಿಡನ್‌ನ ಶಾಲಾ ಆವರಣದಲ್ಲಿ ದುಷ್ಕರ್ಮಿ ಗುಂಡಿನ ದಾಳಿ (Sweden shooting) ನಡೆಸಿದ್ದು, ಕನಿಷ್ಠ 10 ಮಂದಿ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.…

ನಟಿಗೂ ಕಿರುಕುಳ ಕೊಟ್ಟಿದ್ದ ಪ್ರಶಾಂತ್ ಸಂಬರ್ಗಿಯನ್ನು ಸುಮ್ಮನೆ ಬಿಡಲ್ಲ; ಪ್ರಕಾಶ್ ರಾಜ್

ತಮ್ಮ ನಕಲಿ ಫೋಟೊ ಹಾಕಿ ಸುಳ್ಳು ಪ್ರಚಾರ ಮಾಡಿದ್ದ ಪ್ರಶಾಂತ್ ಸಂಬರ್ಗಿ ವಿರುದ್ಧ ಪ್ರಕಾಶ್ ರಾಜ್ ಕಿಡಿ ಕಾರಿದ್ದು, ಆತನನ್ನು ಸುಮ್ಮನೇ ಬಿಡುವ ಮಾತೇ ಇಲ್ಲ ಎಂದು…

ಬೆಂಗಳೂರು || ಬೆಂಗಳೂರು 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ನಿರೀಕ್ಷಿತ ಈ ಭಾಗದ ಜನರಿಗೆ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಬೆಂಗಳೂರಿನಲ್ಲಿ ಈಗಾಗಲೇ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿದೆ. ಇದು ಎರಡು ಟರ್ಮಿನಲ್ಗಳನ್ನು ಒಳಗೊಂಡಿದ್ದರೂ ಸಹ ಪ್ರಯಾಣಿಕರ ದಟ್ಟಣೆ ಕಡಿಮೆಯಾಗುತ್ತಿಲ್ಲ. ಈ ಹಿನ್ನೆಲೆ ನಗರದ ಸಮೀಪ 2ನೇ…

ಬೆಳಗಾವಿ || ಹಿಡಕಲ್ ಡ್ಯಾಂನಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು: ಬೆಳಗಾವಿಯಲ್ಲಿ ಆಕ್ರೋಶ

ಬೆಳಗಾವಿ: ಹಿಡಕಲ್ ಜಲಾಶಯದ ನೀರನ್ನು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒದಗಿಸುವ ವಿಚಾರಕ್ಕೆ ಬೆಳಗಾವಿ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಸೋಮವಾರ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸಿ, ಡಿಸಿ…

ಕಾರವಾರ || ಗೋ ಹತ್ಯೆ ಮುಂದುವರಿದಲ್ಲಿ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ: ಸಚಿವ ಮಂಕಾಳ ವೈದ್ಯ

ಕಾರವಾರ: ಹಾಲು ಕೊಡುವ ಗೋ ಹತ್ಯೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ. ಮುಂದೆ ಇಂತಹ ಘಟನೆಗಳು ಮುಂದುವರಿದಲ್ಲಿ ತಪ್ಪತಸ್ಥರಿಗೆ ಸರ್ಕಲ್ನಲ್ಲಿ ನಿಲ್ಲಿಸಿ ಗುಂಡು ಹಾರಿಸಬೇಕಾಗುತ್ತದೆ ಎಂದು ಸಚಿವ ಮಂಕಾಳ್…