ಮೈಸೂರು || ಪ್ರಯಾಗ್ರಾಜ್ ಯಾತ್ರೆ ಮುಗಿಸಿ ವಾಪಸ್ ಆಗುತ್ತಿದ್ದ ರಾಜ್ಯದ 2 ಯುವಕರು ಅಪಘಾತದಲ್ಲಿ ಸಾವು

ಮೈಸೂರು : ಪ್ರಯಾಗ್ರಾಜ್ (Prayagraj) ಯಾತ್ರೆ ಮುಗಿಸಿ ವಾಪಸ್ ಬರುತ್ತಿದ್ದಾಗ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಕರ್ನಾಟಕದ (Karnataka) ಇಬ್ಬರು ಯುವಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ ಬಳಿ…

ಪ್ರಯಾಗ್‌ರಾಜ್‌ || ನೀವು ಇರುವ ಗಂಗಾ ಮಾತೆಯ ಘಾಟ್ ಬಳಿಯೇ ಸ್ನಾನ ಮಾಡಿ, ವದಂತಿ ನಂಬಬೇಡಿ: ಯೋಗಿ ಅದಿತ್ಯನಾಥ್‌

ಪ್ರಯಾಗ್‌ರಾಜ್‌: ಸಂಗಮದ ಎಲ್ಲಾ ಘಾಟ್‌ಗಳಲ್ಲಿ ಜನರು ಶಾಂತಿಯುತವಾಗಿ ಸ್ನಾನ ಮಾಡುತ್ತಿದ್ದಾರೆ. ಯಾವುದೇ ವದಂತಿಗೆ ಕಿವಿಗೊಡಬೇಡಿ ಎಂದು ಉತ್ತರ ಪ್ರದೇಶ (Uttar Pradesh) ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್‌ (Yogi…

ಬಳ್ಳಾರಿ || ರಾಜ್ಯದಲ್ಲಿ ಮತ್ತೊಬ್ಬ ಬಾಣಂತಿ ಸಾವು : ಬಾಣಂತಿಯರ ಮೃತ್ಯು ಕೂಪವಾದ ಸರ್ಕಾರಿ ಆಸ್ಪತ್ರೆಗಳು!

ಬಳ್ಳಾರಿ : ನಗರದ ಜಿಲ್ಲಾಸ್ಪತ್ರೆಯಲ್ಲಿ ಕೇವಲ ಒಂದು ವಾರದ ಅಂತರದಲ್ಲಿಯೇ ಬರೋಬ್ಬರಿ 5 ಬಾಣಂತಿಯರು ಸಾವನ್ನಪಿದ್ದರು. ಈ ಘಟನೆಯ ನಂತರವೂ ರಾಜ್ಯ ಆರೋಗ್ಯ ಇಲಾಖೆ ಮಾತ್ರ ಎಚ್ಚೆತ್ತುಕೊಂಡು…

ಬೆಂಗಳೂರು || ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್ಲೈನ್ ಅರ್ಜಿ ಆಹ್ವಾನ

ಬೆಂಗಳೂರು :ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ…

ಆದಾಯ ಬಜೆಟ್ ಹಾಗೂ ಬಂಡವಾಳ ಬಜೆಟ್ನ ವ್ಯತ್ಯಾಸವೇನು?

2025ನೇ ಸಾಲಿನ ಕೇಂದ್ರ ಬಜೆಟ್ಗೆ ಇನ್ನೇನು ಕೆಲವೇ ದಿನಗಳು ಬಾಕಿ ಇವೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರ ಶನಿವಾರ ಬಜೆಟ್ ಮಂಡಿಸಲಿದ್ದಾರೆ.…

ದೆಹಲಿ || ಪ್ರಧಾನಿ ನರೇಂದ್ರ ಮೋದಿ ಕೆಣಕಿದ ಅರವಿಂದ್ ಕೇಜ್ರಿವಾಲ್!

ಪ್ರಧಾನಿ ನರೇಂದ್ರ ಮೋದಿಗೆ ಎಎಪಿ ಸಂಸ್ಥಾಪಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಪತ್ರ ಬರೆದಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು…

ನವದೆಹಲಿ || ದೆಹಲಿ ಚುನಾವಣಾ ಕಣದಲ್ಲಿ ಗೆಲುವಿಗಾಗಿ ಕಸರತ್ತು: ಕಾಂಗ್ರೆಸ್ಗೆ ಎಎಪಿಯೇ ಪ್ರಬಲ ವಿರೋಧಿ

ನವದೆಹಲಿ: ಚುನಾವಣೆಗೆ ದಿನಗಣನೆ ಆರಂಭವಾಗಿರುವ ಕಾರಣ ದೆಹಲಿಯ ಚುನಾವಣಾ ಕಣ ರಂಗೇರಿದೆ. ಈ ಬಾರಿ ಎಎಪಿ, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿರುವುದರಿಂದ ಹಠಕ್ಕೆ…

ಬೆಂಗಳೂರು || SC ST: ಪರಿಶಿಷ್ಟರ ಯೋಜನೆಗಳಿಗೆ ₹16,000 ಕೋಟಿ ಅನುದಾನ ಬಿಡುಗಡೆ ಮಾಡದೇ ದ್ರೋಹ..

ಬೆಂಗಳೂರು: ರಾಜ್ಯ ಸರ್ಕಾರ ಪ್ರಸಕ್ತ ಆರ್ಥಿಕ (2024-25) ಪೂರ್ಣಗೊಳ್ಳುತ್ತಾ ಬಂದರೂ ಇನ್ನೂ ಸಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಸಮುದಾಗಳ ಅಭಿವೃದ್ಧಿ ಯೋಜನೆಗಳಿಗೆ ವಿವಿಧ ಕಾರ್ಯಕ್ರಮಗಳಡಿ ಇಟ್ಟಿದ್ದ ಶೇಕಡಾ…

ಬೆಂಗಳೂರು || ಮೆಟ್ರೋ ದರ ಏರಿಕೆ ವರದಿ ಕೇಳಿದ ಕೇಂದ್ರ, ಫೆ.1ರಿಂದ ಹೊಸ ದರ

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಜನರ ಜೀವನಾಡಿಯಾಗಿ ಬದಲಾಗುತ್ತಿರುವ ನಮ್ಮ ಮೆಟ್ರೋ ದರ ಏರಿಕೆಗೆ ಮುಂದಾಗಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಏರಿಕೆ ಬಳಿಕ ನಗರದ ಜನರು…

ಬೆಂಗಳೂರು || ಪ್ರಸಾರ ಭಾರತಿ ದೂರದರ್ಶನ ನೇಮಕಾತಿ, ಬೆಂಗಳೂರು ಸೇರಿ ವಿವಿಧಡೆ ಉದ್ಯೋಗ ಅವಕಾಶ

ಬೆಂಗಳೂರು: ಕೇಂದ್ರ ಸರ್ಕಾರಿ ಸ್ವಾಮ್ಯದ ಸುದ್ದಿ ವಾಹಿನಿಯಾಗಿರುವ ಪ್ರಸಾರ ಭಾರತಿ ದೂರದರ್ಶನ ಸುದ್ದಿ ವಾಹಿನಿಯಲ್ಲಿ ಒಂದಷ್ಟು ಹುದ್ದೆಗಳ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಕರ್ನಾಟಕದ ಬೆಂಗಳೂರು ಸೇರಿದಂತೆ ದೇಶದ…