ಬೆಂಗಳೂರು || MUDA Case : ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್ಗೆ ಬಿಗ್ ಶಾಕ್ : ED ನೋಟಿಸ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ನಿವೇಶನ ಹಂಚಿಕೆ ಹಗರಣ ಸಂಬಂಧ ತನಿಖೆ ನಡೆಸುತ್ತಿರುವ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಮಧ್ಯಂತರ ತನಿಖಾ ವರದಿಯನ್ನು ಧಾರವಾಡ…

ತುಮಕೂರು || ಮೈಕ್ರೋ ಫೈನಾನ್ಸ್ನಿಂದ ಸಾಲ ಪಡೆದ ದಂಪತಿ ಪರಾರಿ : ಊರ ಜನರಿಗೆಲ್ಲ ಟೋಪಿ

ತುಮಕೂರು: ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳದ ಸುದ್ದಿಗಳೇ ಹೆಚ್ಚು…

ರಾಯಚೂರು || ರಾಯರ ಭಕ್ತರೇ ಎಚ್ಚರ || ಮಂತ್ರಾಲಯದಲ್ಲಿದೆ ವಂಚಕರ ಜಾಲ : ನಕಲಿ UPI ಮೂಲಕ ಭಕ್ತರಿಗೆ ವಂಚನೆ

ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ರಾಯರ ಭಕ್ತರು ಇನ್ನು ಮುಂದೆ ಸಾಕಷ್ಟು ಎಚ್ವರಿಕೆ ವಹಿಸಬೇಕಿದೆ. ಯಾಕೆಂದರೆ ರೂಂ ಬುಕ್ಕಿಂಗ್, ಪ್ರಸಾದ,…

ಡೆಹ್ರಾಡೂನ್ || ಮದುವೆ, ವಿಚ್ಛೇದನ, ಆಸ್ತಿ : ಎಲ್ಲಾ ಧರ್ಮಿಯರಿಗೆ ಒಂದೇ ಕಾನೂನು – UCC ಜಾರಿ

ಡೆಹ್ರಾಡೂನ್: ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಆಸ್ತಿ ಹಕ್ಕು ವಿಚಾರ ಸೇರಿದಂತೆ ಎಲ್ಲಾ ಧರ್ಮೀಯರಿಗೂ ಒಂದೇ ಕಾನೂನು ಜಾರಿಗೆ ಅವಕಾಶ ಮಾಡಿಕೊಡುವ ಏಕರೂಪ ನಾಗರಿಕ ಸಂಹಿತೆ  ಉತ್ತರಾಖಂಡದಲ್ಲಿ…

ಮೈಸೂರು || ವಿದ್ಯುತ್ ನಿಗಮದಲ್ಲಿ 250 ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ಮೈಸೂರಿನಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ತಾಂತ್ರಿಕ ಪದವಿ, ಡಿಪ್ಲೊಮಾ ಮತ್ತು ಪದವೀಧರ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ…

ಕರ್ನಾಟಕದ ಜನತೆಗೆ ಪದ್ಮಭೂಷಣ ಪ್ರಶಸ್ತಿ ಅರ್ಪಣೆ ಮಾಡಿದ ನಟ ಅನಂತನಾಗ್

ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡ ಚಿತ್ರರಂಗದ ಹಿರಿಯ ನಟ ಅನಂತನಾಗ್ ಅವರು, ಈ ಗೌರವವನ್ನು ಕರ್ನಾಟಕದ ಜನರಿಗೆ ಅರ್ಪಣೆ ಮಾಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಅನಂತನಾಗ್ ಅವರು…

ಕಾರವಾರ || ಗೋ ಹತ್ಯೆ ಪ್ರಕರಣ: ನಾಪತ್ತೆಯಾದ ಆರೋಪಿಗಳ ಪತ್ತೆಗೆ 50 ಸಾವಿರ ಬಹುಮಾನ

ಕಾರವಾರ: ಹೊನ್ನಾವರದಲ್ಲಿ ನಡೆದ ಗೋ ಹತ್ಯೆ ಪ್ರಕರಣವನ್ನು ಭೇದಿಸುವಲ್ಲಿ ಉತ್ತರಕನ್ನಡ ಪೊಲೀಸ್ ಕೊನೆಗೂ ಯಶಸ್ವಿಯಾಗಿದ್ದಾರೆ. ಪ್ರಕರಣದ ಆರೋಪಿಗಳಲ್ಲಿ ಒಬ್ಬನ ಕಾಲಿಗೆ ಗುಂಡು ಹಾರಿಸಿದ್ದರೆ, ಇನ್ನೊಬ್ಬನನ್ನು ನ್ಯಾಯಾಂಗ ವಶಕ್ಕೆ…

ತುಮಕೂರು || ತುಮಕೂರಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಡಾ.ಜಿ. ಪರಮೇಶ್ವರ್

ತುಮಕೂರು: ಜಿಲ್ಲೆಯಲ್ಲಿ ರಾಜ್ಯದ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಗಣರಾಜ್ಯೋತ್ಸವ ಆಚರಣೆ ಬಳಿಕ…

ಬೆಂಗಳೂರು || ಜೆಪಿ ನಗರ-ಮೈಸೂರು ರಸ್ತೆವರೆಗಿನ ಹೊಸ ಮಾರ್ಗ ಯೋಜನೆಯ ಬಿಗ್ ಅಪ್ಡೇಟ್

ಬೆಂಗಳೂರು: ಬೆಂಗಳೂರಿನ ಜನರಿಗೆ ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ಸಿಹಿ ಸುದ್ದಿ ನೀಡುತ್ತಲೇ ಇದೆ. ಏಕೆಂದರೆ ಒಂದರ ಹಿಂದೊಂದರಂತೆ ಹೊಸ ಯೋಜನೆಗಳು, ವಿಸ್ತರಣೆ ಯೋಜನೆಗಳಿಗೆ ಅನುಮೋದನೆ…

ಬೆಂಗಳೂರು || ಗಣ್ಯರಾಜ್ಯೋತ್ಸವ ಪ್ರಯುಕ್ತ ಮೆಟ್ರೋ ಪೇಪರ್ ಟಿಕೆಟ್ ವಿತರಣೆ, ಸಂಚಾರ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಗಣರಾತ್ಯೋತ್ಸವ ಪ್ರಯುಕ್ತ ಬೆಂಗಳೂರು ಸಸ್ಯಕಾಶಿ ಲಾಲ್ಬಾಗ್ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನ 2025 ಪ್ರಯುಕ್ತ ನಮ್ಮ ಮೆಟ್ರೋ ಪೇಪರ್ ಟಿಕೆಟ್ ನೀಡುತ್ತಿದೆ. ರಜಾ ದಿನವಾದ್ದರಿಂದ ಜನವರಿ 26ರಂದು…