ಗುಬ್ಬಿ || ಇಂದಿನಿಂದ ಕಾರ್ ರೇಸ್ ಸ್ಪರ್ಧೆ
ಗುಬ್ಬಿ: ಗುಬ್ಬಿ ಹಾಗೂ ತಿಪಟೂರು ತಾಲೂಕಿನಲ್ಲಿ ಶನಿವಾರ ಹಾಗೂ ಭಾನುವಾರ ಕಾರ್ ರೇಸ್ಗಳ ಅಬ್ಬರ ನೋಡಬಹುದಾಗಿದೆ. ಇದುವರೆಗೂ ಸುಮಾರು ಕರ್ನಾಟಕ 1000 ರ್ಯಾಲಿ 48 ನೇ ವರ್ಷದ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಗುಬ್ಬಿ: ಗುಬ್ಬಿ ಹಾಗೂ ತಿಪಟೂರು ತಾಲೂಕಿನಲ್ಲಿ ಶನಿವಾರ ಹಾಗೂ ಭಾನುವಾರ ಕಾರ್ ರೇಸ್ಗಳ ಅಬ್ಬರ ನೋಡಬಹುದಾಗಿದೆ. ಇದುವರೆಗೂ ಸುಮಾರು ಕರ್ನಾಟಕ 1000 ರ್ಯಾಲಿ 48 ನೇ ವರ್ಷದ…
ಹುಬ್ಬಳ್ಳಿ: ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀ ರೇಣುಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತಾದಿಗಳ ಅನುಕೂಲಕ್ಕಾಗಿ ನಾಳೆ (ಭಾನುವಾರ) ಹುಣ್ಣಿಮೆಯಂದು ಮತ್ತು ಮುಂಬರುವ ಅಮಾವಾಸ್ಯೆಯವರೆಗೆ ಪ್ರತಿ ಮಂಗಳವಾರ ಹಾಗೂ…
ಬೆಂಗಳೂರು : ಟ್ರಾಫಿಕ್ ಸಿಟಿ ಬೆಂಗಳೂರಿನ ಜನರಿಗೆ ಕಿರಿಕಿರಿಯಿಲ್ಲದ ಪ್ರಯಾಣದ ಸೇವೆ ಕಲ್ಪಿಸಲು ನಮ್ಮೆ ಮೆಟ್ರೋ ಜಾಲ ವಿವಿಧ ಹಂತಗಳಲ್ಲಿ ವಿಸ್ತರಣೆಗೊಳ್ಳುತ್ತಲೇ ಇದೆ. ಈಗಾಗಲೇ ಚಾಲ್ತಿಯಲ್ಲಿರುವ ಮೆಟ್ರೋ…
ಬೆಂಗಳೂರು : ಹೆಡ್ ಕಾನ್ಸಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ತಿಪ್ಪಣ್ಣ ಆತ್ಮಹತ್ಯೆ ಸದ್ಯ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೇದೆ ರೈಲಿಗೆ ತಲೆಕೊಟ್ಟ ಆತ್ಮಹತ್ಯೆ ಮಾಡಿಕೊಂಡಿರುವ…
ಬೆಂಗಳೂರು: ಆರ್.ಆರ್ ನಗರ ವಲಯ ವ್ಯಾಪ್ತಿಯಲ್ಲಿ ಟಿಡಿಆರ್ ನೀಡಿ ಅಗಲೀಕರಣ ಮಾಡಬೇಕಿರುವ ರಸ್ತೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ…
ಬೆಂಗಳೂರಿನ 34 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಅತುಲ್ ಸುಭಾಷ್ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಸದ್ಯ ಭಾರಿ ಸದ್ದು ಮಾಡುತ್ತಿದೆ. 24 ಪುಟಗಳ ಡೆತ್‌ನೋಟ್‌ನಲ್ಲಿ ಅವರು…
ದಾಖಲೆಯ 40 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆಯಲ್ಲಿ ಪ್ರಯಾಗರಾಜ್ 2025ರ ಮಹಾ ಕುಂಭಮೇಳಕ್ಕೆ ಸಜ್ಜಾಗಿದೆ. ಸರ್ಕಾರವು ಮೂಲಸೌಕರ್ಯ, ಮೇಳದ ಮೈದಾನಗಳನ್ನು ವಿಸ್ತರಿಸುವುದು ಮತ್ತು ಸೌಕರ್ಯಗಳನ್ನು ಹೆಚ್ಚಿಸುವಲ್ಲಿ ಹೆಚ್ಚು ಹೂಡಿಕೆ…
ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮತ್ತು ಸಾವಜನಿಕ ಸ್ಥಳದಲ್ಲಿ ಕಿರುಕುಳಕ್ಕೆ ಒಳಗಾಗುವಂತಹ ಸಂದರ್ಭದಲ್ಲಿ ತಕ್ಷಣ ಅವರ ನೆರವಿಗೆ ಪೊಲೀಸರು ಧಾವಿಸುವಂತಾಗಲಿ ಎಂಬ…
ಸಿಂಗಾಪುರ: ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ ಚೆಸ್ ಆಟಗಾರ ಡಿ ಗುಕೇಶ್ ವಿಶ್ವ ಚಾಂಪಿಯನ್ ಆಗಿದ್ದಾರೆ. ಗುಕೇಶ್ ಡಿ ಚೀನಾದ ಡಿಂಗ್ ಲಿರೆನ್…
ತಿಪಟೂರು : ಸಾಹಿತ್ಯ- ಸಂಶೋಧನೆಯ ಮೂಲಕ ಶರಣ-ಸೂಫಿ ವಿಚಾರಧಾರಣೆಗಳನ್ನು ಮುಂದಿನ ಪೀಳಿಗೆಗೆ ಉಳಿಸಿದ ಸಂಶೋಧಕ-ಸಾಹಿತಿ ಡಾ. ಅಬ್ದುಲ್ ಹಮೀದ್ (87) ವಯೋಸಹಜವಾಗಿ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ…