ಇಂದು ಶ್ವೇತಭವನದಲ್ಲಿ ಭಾರತೀಯ ಅಮೆರಿಕನ್ನರೊಂದಿಗೆ ಬೈಡನ್ ದೀಪಾವಳಿ ಸಂಭ್ರಮ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬೈಡನ್ ಸೋಮವಾರ ಸಂಜೆ ಶ್ವೇತಭವನದಲ್ಲಿ ದೀಪಾವಳಿಯನ್ನು ಆಚರಿಸಲಿದ್ದಾರೆ. ದೇಶದಾದ್ಯಂತದ ಹೆಚ್ಚಿನ ಸಂಖ್ಯೆಯ ಭಾರತೀಯ-ಅಮೆರಿಕನ್ನರು ಈ ಸಂಭ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೈಡನ್ ಅವರಿಗೆ ಇದು…

ಐರನ್ ಮ್ಯಾನ್ 70.3 ರೇಸ್ನಲ್ಲಿ ತೇಜಸ್ವಿ ಸೂರ್ಯಗೆ ಗೆಲುವು

ಗೋವಾ : ಸಂಸದ ತೇಜಸ್ವಿ ಸೂರ್ಯ ಅವರು ಭಾನುವಾರ ಗೋವಾದಲ್ಲಿ ಜರುಗಿದ ಐರನ್ಮ್ಯಾನ್ 70.3 ಚಾಲೆಂಜ್ ರೇಸ್ ಜಯಿಸಿದ ದೇಶದ ಮೊದಲ ಜನಪ್ರತಿನಿಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.…

ಸಿನಿಮೀಯ ಶೈಲಿಯಲ್ಲಿ ನಸುಕಿನ ಜಾವ ಕಳ್ಳರನ್ನು ಹಿಡಿದ ಗ್ರಾಮಸ್ಥರು

ಚಿಕ್ಕೋಡಿ: ಮನೆಗಳ್ಳತನಕ್ಕೆ ಬಂದ ಕಳ್ಳರನ್ನು ಗ್ರಾಮಸ್ಥರು ಸಿನಿಮೀಯ ಶೈಲಿಯಲ್ಲಿ ಬಂಧಿಸಿ ಧರ್ಮದೇಟು ನೀಡಿ ಪೊಲೀಸರಿಗೆ ಹಸ್ತಾಂತರಿಸಿರುವ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ಭಾನುವಾರ ನಸುಕಿನ ಜಾವ ನಡೆದಿದೆ.…

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಇಳಿಸಲು ಸ್ವಪಕ್ಷೀಯರಿಂದಲೇ ಪ್ರಯತ್ನ

ಶಿರಸಿ: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಉಳಿಸಲು ಸ್ವಪಕ್ಷೀಯ ನಾಯಕರೇ ಪ್ರಯತ್ನ ನಡೆಸುತ್ತಿದ್ದಾರೆಂದು ಸಚಿವ ಮಧು ಬಂಗಾರಪ್ಪ ಅವರು ಶನಿವಾರ ಹೇಳಿದರು. ನಟ ಶಿವರಾಜ್ ಕುಮಾರ್…

ಮುಡಾ ಪ್ರಕರಣ: ಮನವಿ ಪತ್ರದಲ್ಲಿ ವೈಟ್ನರ್ ಹಾಕಿದ್ದನ್ನ ಒಪ್ಪಿಕೊಂಡ ಸಿಎಂ ಪತ್ನಿ ಪಾರ್ವತಿ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಪ್ರಕರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತರಿಂದ ಮೂರು ಗಂಟೆಗಳ ಕಾಲ ವಿಚಾರಣೆಗೊಳಗಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಪ್ರಾಧಿಕಾರಕ್ಕೆ ಸಲ್ಲಿಸಿದ…

ಬೆಂಗಳೂರಿನ ಇಬ್ಬರು ಯುವಕರು ಕುಂದಾಪುರ ಬೀಚ್‌ನಲ್ಲಿ ಮುಳುಗಿ ಸಾವು

ಕುಂದಾಪುರ: ಕುಂದಾಪುರ ಸಮೀಪದ ಬೀಜಾಡಿ ಗ್ರಾಮಕ್ಕೆ ಮದುವೆಗೆಂದು ಆಗಮಿಸಿದ್ದ ಬೆಂಗಳೂರಿನ ಇಬ್ಬರು ವ್ಯಕ್ತಿಗಳು ಶನಿವಾರ ಇಲ್ಲಿನ ಕಡಲತೀರದಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೀಚ್‌ಸೈಡ್ ರೆಸಾರ್ಟ್‌ನಲ್ಲಿ ತಂಗಿದ್ದ…

ರಾಜ್ಯದಲ್ಲಿ ಹಿಂಗಾರು ಮಳೆ ಅನಾಹುತಕ್ಕೆ 25 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಹಿಂಗಾರು ಮಳೆ ಅನಾಹುತಕ್ಕೆ 25 ಜನರು ಸಾವಿಗೀಡಾಗಿದ್ದಾರೆ. ಹಿಂಗಾರು ಮಳೆ ವಾಡಿಕೆಗಿಂತ 58% ಹೆಚ್ಚು ಸುರಿದಿದೆ. ಹೀಗಾಗಿ, ದೊಡ್ಡ ಪ್ರಮಾಣದಲ್ಲಿ ಜೀವ ಹಾನಿ…

ಒಂದೇ ದಿನ ದರ್ಶನ್ ರವರ ಎರೆಡು ಚಿತ್ರಗಳು, ರೀ-ರಿಲಿಸ್…

ಒಂದೆಡೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ನಲ್ಲಿ ಜಾಮೀನು ಪಡೆಯಲು ವಕೀಲರ ಮೂಲಕ ದರ್ಶನ್ ಪ್ರಯತ್ನಿಸುತ್ತಿದ್ದರೆ, ಮತ್ತೊಂದೆಡೆ ದರ್ಶನ್ ಅವರ ಹಿಟ್ ಸಿನಿಮಾಗಳು ಒಂದರ ಹಿಂದೆ ಒಂದು ರೀ-ರಿಲೀಸ್…

ಪಶ್ಚಿಮೋತ್ತನಾಸನ ಆರೋಗ್ಯಕ್ಕೆ ಹೇಗೆ ಪ್ರಯೋಜನಕಾರಿಯಾಗಿದೆ ಎಂಬುದು ನಿಮಿಗೆ ಗೊತ್ತಿದಿಯಾ?

ಪಶ್ಚಿಮೋತ್ತನಾಸನವು ತೂಕ ಕಡಿಮೇ ಮಾಡಲು ಹೆಚ್ಚು ಸಹಕಾರಿಯಾಗಿದೆ. ಪಶ್ಚಿಮೋತ್ಥಾನಾಸನವು ತೂಕ ಕಡಿಮ ಮಾಡಲು ಸಹಾಯ ಮಾಡುವುದಷ್ಟೆಯಲ್ಲದೆ, ಇನ್ನು ಕೆಲವು ಆರೋಗ್ಯಕರ ಸಮಸ್ಯೆಗಳನ್ನು ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ. ಈ…

ರಾಜ್ಯದಲ್ಲಿ 3-4 ದಿನಗಳಲ್ಲಿ ಬೆಳೆಹಾನಿ ಸಮೀಕ್ಷೆ ಪೂರ್ಣ, 15 ದಿನಗಳಲ್ಲಿ ಪರಿಹಾರ: ಸಚಿವ ಕೃಷ್ಣಬೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಮಳೆಯಿಂದಾಗಿ ಭಾರೀ ಅನಾಹುತವೇ ಉಂಟಾಗಿದೆ. ಈ ಹಾನಿಯ ಕುರಿತಂತೆ 3-4 ದಿನಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ 15 ದಿನಗಳಲ್ಲೇ ಪರಿಹಾರ ವಿತರಿಸುವುದಾಗಿ ಕಂದಾಯ…