ಇಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ: ದಾಸನ ಅಭಿಮಾನಿಗಳಿಗೆ ಗುಡ್ ನ್ಯೂಸ್?

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದಾದ…

ಆಪ್ತ ಸಮಾಲೋಚಕರ ಹುದ್ದೆಗೆ ಅರ್ಜಿ ಅಹ್ವಾನ

ರಾಷ್ಟ್ರೀಯ ಏಡ್ಸ್ ನಿಯಂತ್ರಣ ಮಂಡಳಿ ನವದೆಹಲಿ ಇವರಿಂದ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿಗೆ ಅಡಿಯಲ್ಲಿ ಮಂಜೂರಾಗಿರುವ ಮತ್ತು ಪ್ರಸ್ತುತ ಖಾಲಿ ಇರುವ ಡೆಸಿಗ್ನೇಟೆಡ್ ಎಸ್.ಟಿ.ಐ/ ಆರ್.ಟಿ.ಐ…

ಇ-ಶ್ರಮ್ ಪೋರ್ಟಲ್’ ನಲ್ಲಿ ನೋಂದಣಿ ಹೇಗೆ, ಏನೆಲ್ಲಾ ದಾಖಲೆ ಬೇಕು..? ಕಾರ್ಮಿಕರಿಗೆ ಇಲ್ಲಿದೆ ಮಾಹಿತಿ

ಸರ್ಕಾರದ ಕಾರ್ಮಿಕ ಉದ್ಯೋಗ ಮಂತ್ರಾಲಯವು ಅಸಂಘಟಿತ ಕಾರ್ಮಿಕ ಸಮಗ್ರ ರಾಷ್ಟ್ರೀಯ ದತ್ತಾಂಶ ಕ್ರೋಢೀಕರಿಸುವ ಉದ್ದೇಶದಿಂದ 379 ವರ್ಗಗಳ ಎಲ್ಲಾ ಅಸಂಘಟಿತ ಕಾರ್ಮಿಕರನ್ನು ಇ-ಶ್ರಮ್ ಪೋರ್ಟಲ್ ಮೂಲಕ ನೋಂದಾಯಿಸಲಾಗುತ್ತಿದೆ.…

ಜಪಾನೀಯರು ದೀರ್ಘಕಾಲ ಬದುಕಲು ಕಾರಣ ಏನು ? ಅವರ ಆರೋಗ್ಯದ ರಹಸ್ಯವೇನು.!

ಜಪಾನ್ ವಿಶ್ವದಲ್ಲೇ ಅತಿ ಹೆಚ್ಚು ವಯಸ್ಸಾದ ಜನರನ್ನು ಹೊಂದಿರುವ ದೇಶವಾಗಿದೆ. ಇಲ್ಲಿರುವವರೆಲ್ಲರೂ ಆರೋಗ್ಯವಂತರು ಮತ್ತು ಹೆಚ್ಚು ಕಾಲ ಬದುಕುತ್ತಾರೆ.ಇತ್ತೀಚಿನ ದಿನಗಳಲ್ಲಿ ಮಾನವರು 60 ವರ್ಷದವರೆಗೆ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ.…

ಇನ್ಮುಂದೆ ಇಷ್ಟು `ಬ್ಯಾಂಕ್ ಬ್ಯಾಲೆನ್ಸ್’ ನಿರ್ವಹಿಸುವುದು ಕಡ್ಡಾಯ

ನವದೆಹಲಿ : ಪ್ರಸ್ತುತ, ಹೆಚ್ಚಿನ ಬ್ಯಾಂಕ್ಗಳು ಉಳಿತಾಯ ಖಾತೆ ತೆರೆಯುವಾಗ ಕನಿಷ್ಠ ಬ್ಯಾಲೆನ್ಸ್ ಕಾಯ್ದುಕೊಳ್ಳುವ ಷರತ್ತನ್ನು ವಿಧಿಸುತ್ತವೆ. ಅಂದರೆ ಖಾತೆದಾರ ಯಾವಾಗಲೂ ತನ್ನ ಖಾತೆಯಲ್ಲಿ ನಿಗದಿತ ಮೊತ್ತವನ್ನು…

ರಾಜ್ಯದಲ್ಲಿ 13,87 ಲಕ್ಷ ‘BPL’ ಕಾರ್ಡ್ ರದ್ದು, ನಿಮ್ಮ ಕಾರ್ಡ್ ರದ್ದಾಗಿದ್ಯಾ ಅಂತ ಜಸ್ಟ್ ಹೀಗೆ ಚೆಕ್ ಮಾಡಿ..!

ಬೆಂಗಳೂರು : ರಾಜ್ಯದಲ್ಲಿ 13,87 ಲಕ್ಷ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಅಕ್ರಮ ಪಡಿತರಚೀಟಿದಾರರಿಗೆ ಸರ್ಕಾರ ಶಾಕ್ ನೀಡಿದೆ. ಒಟ್ಟು 4036 ಸರ್ಕಾರಿ ನೌಕರರು ಬಿಪಿಎಲ್ ಕಾರ್ಡ್ ಪಡೆದುಕೊಂಡಿರುವುದನ್ನು…

ಸೊಂಡೂರಲ್ಲಿ ತುಕಾರಾಂ ಪತ್ನಿ ಅನ್ನಪೂರ್ಣಗೆ `ಕೈ’ ಟಿಕೆಟ್; ಸಿಎಂ ಸಿದ್ದರಾಮಯ್ಯ ಘೋಷಣೆ

ಮೈಸೂರು: ರಾಜ್ಯದಲ್ಲಿ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಒಟ್ಟು ಮೂರು ಕ್ಷೇತ್ರಗಳಿಗೆ ಈ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಈಗಾಗಲೇ ಎರಡು ಕ್ಷೇತ್ರಗಳಿಗೆ ಟಿಕೆಟ್…

ವಸತಿ ಕಾಲೇಜಿನ ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವು

ಚಿಕ್ಕೋಡಿ: ವಸತಿ ಕಾಲೇಜಿನ  ಮೊದಲನೇ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಬೆಳಗಾವಿ   ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ ಗೋಕಾಕ್ ತಾಲೂಕಿನ ಶಿಂದಿ…

ಗುತ್ತಿಗೆ ಆಧಾರದ ಮೇಲೆ ನೇಮಕಾತಿ : ಶಿವಮೊಗ್ಗದಲ್ಲಿ ಉದ್ಯೋಗಾವಕಾಶ

ಬೆಂಗಳೂರು: ಶಿವಮೊಗ್ಗ ಜಿಲ್ಲಾ ವ್ಯಾಪ್ತಿ ವಿಭಾಗದಲ್ಲಿ ಖಾಲಿ ಇರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ್ ಮಿಷನ್ ಯೋಜನೆಯಡಿ ಕಾರ್ಯ ನಿರ್ವಹಣೆಗೆ ಹುದ್ದೆಗೆ…