ಲಡಾಖ್ ಬೇಡಿಕೆಗಳ ಬಗ್ಗೆ ಮಾತುಕತೆಗೆ ಕೇಂದ್ರ ಒಪ್ಪಿಗೆ: ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯ

ನವದೆಹಲಿ: ಚಂದ್ರ ಮುರಿದು ಬಿದ್ದ ತಾಣ ಎಂದೇ ಬಣ್ಣಿಸಲ್ಪಡುವ ಲಡಾಖ್ಗೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಕೋರಿ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರ ನೇತೃತ್ವದಲ್ಲಿ ನಡೆಸುತ್ತಿದ್ದ…

ನಿರಶನ ಹಿಂಪಡೆದ ಪಶ್ಚಿಮ ಬಂಗಾಳದ ಕಿರಿಯ ವೈದ್ಯರು : ಸಿಎಂ ಮಮತಾ ಬ್ಯಾನರ್ಜಿ ಭರವಸೆ

ಕೋಲ್ಕತ್ತಾ: ಆರ್ ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯೆಯ ಹತ್ಯೆ, ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಕ್ಕೆ ಆಗ್ರಹಿಸಿ ನಡುಸುತ್ತಿದ್ದ ನಿರಶನವನ್ನು ಕಿರಿಯ ವೈದ್ಯರು ಹಿಂಪಡೆದಿದ್ದಾರೆ. ಪಶ್ಚಿಮ ಬಂಗಾಳ ಸಿಎಂ…

200 ಕೋಟಿ ರೂ ವೆಚ್ಚದಲ್ಲಿ 100 ನೂತನ ಪೊಲೀಸ್ ಠಾಣೆಗಳ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ 100 ಹೊಸ ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುವುದು ಮತ್ತು 2025 ರ ವೇಳೆಗೆ 10,000 ಪೊಲೀಸ್ ಕ್ವಾರ್ಟರ್ಸ್‌ಗಳನ್ನು ನಿರ್ಮಿಸಲಾಗುವುದು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ…

ರಾಜ್ಯದಲ್ಲಿ ವಾಹನ ಸ್ಕ್ರ್ಯಾಪಿಂಗ್ ಗೆ ನೀರಸ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯದಲ್ಲಿ ಎರಡು ನೋಂದಾಯಿತ ವಾಹನ ಸ್ಕ್ರಾಪಿಂಗ್ ಸೌಲಭ್ಯಗಳು (RVSF) ಕಾರ್ಯಾರಂಭ ಮಾಡಿ ಸುಮಾರು ಒಂದು ವರ್ಷವಾಗಿದೆ. ಆದಾಗ್ಯೂ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ RVSF…

ಎಚ್‌ಡಿ ಕುಮಾರಸ್ವಾಮಿ ಜಾಮೀನು ರದ್ದುಗೊಳಿಸುವಂತೆ ನ್ಯಾಯಾಲಯದ ಮೆಟ್ಟಿಲೇರಿದ SIT

ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್‌ಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಮಧ್ಯ ಪ್ರವೇಶ ಮತ್ತು ಸಾಕ್ಷಿಗಳಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು…

ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಕರ್ನಾಟಕ ಸರ್ಕಾರದ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋದ ಸಿಬಿಐ

ನವದೆಹಲಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿ ಸಂಪಾದಿಸಿರುವ ಆರೋಪದ ತನಿಖೆಯನ್ನು ರಾಜ್ಯ ಲೋಕಾಯುಕ್ತಕ್ಕೆ ವರ್ಗಾಯಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂ ಕೋರ್ಟ್ಗೆ ಅರ್ಜಿ…

ನೆಲದ ಮೇಲೆ ಕುಳಿತು ವಿಶೇಷಚೇತನ ವ್ಯಕ್ತಿಯ ಸಮಸ್ಯೆ ಆಲಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್

ಧಾರವಾಡ : ಜಿಲ್ಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ವಿಕಲಚೇತನ ವ್ಯಕ್ತಿಯ ಸಮಸ್ಯೆ ತಿಳಿಯಲು ಅವರ ಜೊತೆ ನೆಲದ…

ಸಿಲಿಂಡರ್ ಸ್ಫೋಟ : 5 ಸಾವು, ಮೂವರಿಗೆ ಗಾಯ

ಲಖನೌ: ಬುಲಂದ್ಶಹರ್ ಜಿಲ್ಲೆಯ ಸಿಕಂದರಾಬಾದ್ ಪ್ರದೇಶದಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದ ನಂತರ ಮನೆ ಕುಸಿದು ಬಿದ್ದಿದ್ದು, ಐವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.…

ಸಿ.ಪಿ.ಯೋಗೇಶ್ವರ್ ನಡೆ ಬಗ್ಗೆ ಮುಂದೆ ಕಾದು ನೋಡೋಣ : ಡಿಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : ಸಿ. ಪಿ ಯೋಗೇಶ್ವರ್ ನಡೆ – ನುಡಿ ಬಗ್ಗೆ ಮುಂದೆ ಕಾದು ನೋಡೋಣ ಎಂದು ಡಿಸಿಎಂ ಡಿ. ಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನ ಪರಿಷತ್…

ಸರ್ಕಾರಿ ಉದ್ಯೋಗಗಳಿಗಾಗಿ ಹುಡುಕುತ್ತಿದ್ದಿರಾ? ಹಾಗಾದ್ರೆ ಈ ವೆಕೆನ್ಸಿಗಳನ್ನಾ ಒಂದು ಬಾರಿ ಪರಿಶೀಲಿಸಿ

ಸರ್ಕಾರಿ ಉದ್ಯೋಗಗಳು ಭದ್ರತೆ, ಸ್ಥಿರತೆ, ಸವಲತ್ತುಗಳು ಮತ್ತು ನಿವೃತ್ತಿ ಪ್ರಯೋಜನಗಳನ್ನು ನೀಡುತ್ತವೆ. ವಿವಿಧ ಸರ್ಕಾರಿ ಏಜೆನ್ಸಿಗಳು ಅರ್ಜಿ ಸಲ್ಲಿಸಲು ನೇಮಕಾತಿಯನ್ನು ಬಿಡುಗಡೆ ಮಾಡುತ್ತಿವೆ. ಯಾವ ಯಾವ ಏಜೆನ್ಸಿ…