ಚನ್ನಪಟ್ಟಣ ಉಪಚುನಾವಣೆ, ನಿಖಿಲ್ ಬದಲು ಅವರ ಅಮ್ಮ ಕಣಕ್ಕೆ || ಎದುರಾಳಿಯಾಗಿ ಡಿ.ಕೆ ಸುರೇಶ್ ?
ಬೆಂಗಳೂರು : ಸೋಲುಗಳಿಂದ ಕೆಂಗೆಟ್ಟಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಚೆನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕಿದ್ದಾರೆ. ಈ ಬೆಳವಣಿಗೆ ಮಾಜಿ…
ನಿಮ್ಮಿಂದ ನಿಮಗಾಗಿ | Pragathi Media Networks Venture
ಬೆಂಗಳೂರು : ಸೋಲುಗಳಿಂದ ಕೆಂಗೆಟ್ಟಿರುವ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರ ಸ್ವಾಮಿ ಚೆನ್ನಪಟ್ಟಣ ಉಪ ಚುನಾವಣೆಯಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕಿದ್ದಾರೆ. ಈ ಬೆಳವಣಿಗೆ ಮಾಜಿ…
ಬೆಂಗಳೂರು : ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಮೂರೂ ಪಕ್ಷಗಳಲ್ಲೂ ಬಿರುಸಿನ ರಾಜಕೀಯ ಚಟುವಟಿಕೆಗಳು ಆರಂಭಗೊOಡಿದ್ದು, ಮಿನಿ ಸಮರದಲ್ಲಿ ಗೆಲುವು ಸಾಧಿಸಲು ನಾನಾ ರೀತಿಯ ತಂತ್ರಗಾರಿಕೆ ಆರಂಭಗೊOಡಿವೆ.…
ಬೆಂಗಳೂರು : “ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಸುರಿಯುತ್ತಿರುವ ಭಾರಿ ಮಳೆಯನ್ನು ನಿಭಾಯಿಸಲು ಸರ್ಕಾರ ಸಮರ್ಥವಾಗಿದೆ. ಪ್ರಕೃತಿಗೆ ಕಡಿವಾಣ ಹಾಕಲು ಸಾಧ್ಯವೇ? ಚಂಡಮಾರುತ ತಡೆಯಲು ಸಾಧ್ಯವೇ? ಇದನ್ನು ಅರ್ಥ ಮಾಡಿಕೊಳ್ಳದ…
ತೊರೆಕಾಡನಹಳ್ಳಿ (ಮಳವಳ್ಳಿ), : “ಕೆಲಸ ಮಾಡಿರುವವರನ್ನು ಕಂಡರೆ ಟೀಕೆ ಮಾಡುವುದು, ಮರದಲ್ಲಿ ಹಣ್ಣು ಕಂಡರೆ ಕಲ್ಲು ಹೊಡೆಯುವುದು ಸಹಜ. ಟೀಕೆ ಮಾಡುವವರಿಗೆ ನಾವು ಜಗ್ಗಲ್ಲ, ಬಗ್ಗುವುದಿಲ್ಲ. ನಮ್ಮ…
ಬೆಂಗಳೂರು: ಮಾಧ್ಯಮದವರಿಗೂ ಆದ್ಯತೆ ಮೇರೆಗೆ ರಿಯಾಯಿತಿ ದರದಲ್ಲಿ ನಿವೇಶನ ಮತ್ತು ಮನೆ ದೊರಕಿಸಿಕೊಡುವ ಪ್ರಯತ್ನ ಮಾಡುವುದಾಗಿ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ.ಶಿವಲಿಂಗೇಗೌಡ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ…
ತುಮಕೂರು: ರಾಜಧಾನಿ ಬೆಂಗಳೂರಿನ ಹೆಬ್ಬಾಗಿಲು ತುಮಕೂರು ವ್ಯಾಪ್ತಿಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗೆ ಸರ್ಜರಿ ನಿರೀಕ್ಷೆ ಮೂಡಿದೆ. ಜತೆಗೆ ಹೊಸ ಕಾಮಗಾರಿಗಳಿಗೆ ಶೀಘ್ರದಲ್ಲೇ ಚಾಲನೆ ಸಿಗುವ ಭರವಸೆಯೂ…
ದಿನಾಂಕ : 15.10.2024. ವಾರ: ಗುರುವಾರ ನಕ್ಷತ್ರ : ರೇವತಿ ತಿಥಿ : ಪೂರ್ಣಿಮಾ ಇಂದಿನ ವಿಶೇಷ : ಕಾವೇರಿ ತೀರ್ಥೋದ್ಭವ ಅದೃಷ್ಟ ಸಂಖ್ಯೆ : 8…
ಮಡಿಕೇರಿ: ತಲಕಾವೇರಿ ಪುಣ್ಯಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕಾವೇರಿ ಪವಿತ್ರ ತೀರ್ಥೋದ್ಭವ ನೆರವೇರಿತು. ಭಕ್ತರಿಗೆ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದಳು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ತಲಕಾವೇರಿ ಪುಣ್ಯಕ್ಷೇತ್ರದಲ್ಲಿ…
ಬೆಂಗಳೂರು: ಬೆಂಗಳೂರು ನಗರದ ಭವಿಷ್ಯದ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕಾವೇರಿ 6ನೇ ಹಂತದ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಹೇಳಿದ್ದಾರೆ. ಇಂದು…
ವಿಜಯನಗರ : ವಿಶ್ವ ಪಾರಂಪರಿಕ ತಾಣ ಹಂಪಿಯ ಸ್ಮಾರಕಗಳನ್ನು ಹಾಟ್ ಏರ್ ಬಲೂನ್’ನಲ್ಲಿ (ಹಂಪಿ ಬೈ ಬಲೂನ್) ವೀಕ್ಷಣೆ ಮಾಡಲು ವಿಜಯನಗರ ಜಿಲ್ಲಾಡಳಿತ ಹಾಗೂ ಭಾರತೀಯ ಪುರಾತತ್ವ…