ಸಾರ್.. ₹10,000 ಬೆಲೆ ಬಾಳುವ ಗಣಪತಿ ಮೂರ್ತಿ ಕದ್ದಿದ್ದಾರೆ ನ್ಯಾಯ ಕೊಡ್ಸಿ: ಪೊಲೀಸರಿಗೆ ವ್ಯಾಪಾರಿ ಮನವಿ

ಹಿರಿಯೂರು: ಗಣೇಶ ಚತುರ್ಥಿ ಪ್ರಯುಕ್ತ ಮಾರಾಟಕ್ಕೆ ತಂದಿದ್ದ ಗಣೇಶ ಮೂರ್ತಿಗಳಲ್ಲಿ ಒಂದು ಮೂರ್ತಿಯನ್ನು ಕಳವು ಮಾಡಿದ್ದಾರೆ. ಅದನ್ನು ಹುಡುಕಿಕೊಡಿ ಎಂದು ವ್ಯಾಪಾರಿಯೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಲು…

ರಾಜ್ಯದ ‘ಭೂರಹಿತ SC ಸಮುದಾಯ’ದ ಮಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್: ಜಮೀನಿಗಾಗಿ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯವರಿಗೆ ಗುಡ್ ನ್ಯೂಸ್ ಎನ್ನುವಂತೆ ಭೂ ಚೇತನ ಯೋಜನೆಯಡಿ 25 ಲಕ್ಷದ ವರೆಗೆ ಶೇ.6ರ ಬಡ್ಡಿದರದಲ್ಲಿ ಸಹಾಯಧನದ ಮೂಲಕ ಜಮೀನು ಖರೀದಿಸಿ ನೀಡಲು…

ಪಿಎಸ್ಐ ಪರೀಕ್ಷೆಯನ್ನು ಮುಂದೂಡಿ: ಪರಮೇಶ್ವರ್ಗೆ ಮನವಿ ಸಲ್ಲಿಸಿದ ಬಿಜೆಪಿ ನಿಯೋಗ

ಬೆಂಗಳೂರು: ಪಿಎಸ್ಐ ಪರೀಕ್ಷೆಯನ್ನು ಮುಂದೂಡಲು ಒತ್ತಾಯಿಸಿದ್ದು, ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ವಹಿಸುವ ಪ್ರಯತ್ನ ಮಾಡುವುದಾಗಿ ಗೃಹ ಸಚಿವರು ತಿಳಿಸಿದ್ದಾಗಿ ರಾಜ್ಯದ ಮಾಜಿ ಉಪಮುಖ್ಯಮಂತ್ರಿ ಡಾ. ಸಿ.ಎನ್.…

ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರ: ಐದು ದಿನ ಇಂಟರ್ನೆಟ್ ಸೇವೆ ಸ್ಥಗಿತ

ಇಂಫಾಲ: ಮಣಿಪುರ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಡ್ರೋನ್ ದಾಳಿಯ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದಾದ್ಯಂತ ಐದು ದಿನಗಳ ಕಾಲ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ…

ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2017ನೇ ಸಾಲಿನಿಂದ 2023ನೇ ಸಾಲಿನವರೆಗೆ ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಅರ್ಹ ಪತ್ರಕರ್ತರು /…

ರೇಣುಕಸ್ವಾಮಿ ಹತ್ಯೆ ಕೇಸ್ಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲ್ಯಾನ್ ಮಾಡಿದ ಪೊಲೀಸರು; ಡಿ ಗ್ಯಾಂಗ್ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದು, ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್ಶೀಟ್ಅನ್ನು…

‘ಸಿದ್ಧ’ ಔಷಧಿಗಳ ಸಂಯೋಜನೆ ‘ಹದಿಹರೆಯದ ಹುಡುಗಿ’ಯರಲ್ಲಿ ‘ರಕ್ತಹೀನತೆ’ಗೆ ಕಾರಣ

ನವದೆಹಲಿ : ಪಿಎಚ್ಐ-ಪಬ್ಲಿಕ್ ಹೆಲ್ತ್ ಇನಿಶಿಯೇಟಿವ್ ನಡೆಸುತ್ತಿರುವ ಸಂಶೋಧಕರು ಪ್ರತಿಷ್ಠಿತ ಇಂಡಿಯನ್ ಜರ್ನಲ್ ಆಫ್ ಟ್ರೆಡಿಷನಲ್ ನಾಲೆಡ್ಜ್ (IJTK)ನಲ್ಲಿ ಇತ್ತೀಚೆಗೆ ಪ್ರಕಟಿಸಿದ ಅಧ್ಯಯನವು ‘ಸಿದ್ಧ’ ಔಷಧಿಗಳ ಬಳಕೆಯು…

ವೈದ್ಯರ ಮೇಲೆ ಬುರ್ಖಾಧಾರಿ ಮಹಿಳೆಯರಿಂದ ಹಲ್ಲೆ! ಚಪ್ಪಲಿಯಲ್ಲಿ ಹೊಡೆದು ದುಷ್ಕರ್ಮಿಗಳು ಎಸ್ಕೇಪ್

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ವೈದ್ಯರ ಮೇಲೆ ಹಲ್ಲೆ ನಡೆದಿದೆ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಮೂಳೆರೋಗ ತಜ್ಞ ಡಾ. ವೆಂಕಟೇಶ್ ಎಂಬುವರ ಮೇಲೆ ಹಲ್ಲೆ ನಡೆಸಲಾಗಿದೆ. ಬುರ್ಖಾಧರಿಸಿ ಬಂದಿದ್ದ ಇಬ್ಬರು…

ರಿಕ್ಷಾದಡಿ ಸಿಲುಕಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿ : ಸಿಎಂ ಶ್ಲಾಘನೆ

ಮಂಗಳೂರು: ರಸ್ತೆ ದಾಟುತ್ತಿದ್ದ ವೇಳೆ ನಡೆದ ಅಪಘಾತದಲ್ಲಿ ರಿಕ್ಷಾದಡಿ ಬಿದ್ದ ತಾಯಿಯನ್ನು ಕ್ಷಣಾರ್ಧದಲ್ಲಿ ರಕ್ಷಿಸಿದ ಬಾಲಕಿಯ ಧೈರ್ಯ ಮತ್ತು ಸಮಯ ಪ್ರಜ್ಞೆಯನ್ನು ಸಿಎಂ ಸಿದ್ಧರಾಮಯ್ಯ ಶ್ಲಾಘಿಸಿದ್ದಾರೆ. 7ನೇ…

‘ರೇಣುಕಾಸ್ವಾಮಿ ಬಿಡಬೇಡಿ’ ಎಂದಿದ್ದ ಪವಿತ್ರಾಗೌಡ! : ಚಪ್ಪಲಿಯಿಂದ ಕಪಾಳಮೋಕ್ಷ

ಬೆಂಗಳೂರು: ಅಶ್ಲೀಲವಾಗಿ ಸಂದೇಶ ಕಳುಹಿಸಿದ್ದ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಕಪಾಳಮೋಕ್ಷ ಮಾಡಿ ‘ಬಿಡಬೇಡಿ ಅವನನ್ನು ಹೊಡೆದು ಸಾಯಿಸಿ’ ಎಂದು ಹೇಳಿದ್ದರಿಂದಲೇ ನಟ ದರ್ಶನ್ ಅಂಡ್​​​ ಗ್ಯಾಂಗ್ ಆ ಹತ್ಯೆ…