ರಶ್ಮಿಕಾ–ವಿಜಯ್ ಮದುವೆ ಸಂಭ್ರಮ.

ಖಾಸಗಿ ಸಮಾರಂಭದಲ್ಲಿ ವಿವಾಹ. ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಇತ್ತೀಚೆಗೆ ವಿವಾಹ ಆಗಿದ್ದಾರೆ. ಈ ದಂಪತಿ ಇಷ್ಟು ದಿನ ಕದ್ದು ಮುಚ್ಚಿ ಸುತ್ತಾಡುತ್ತಿದ್ದರು. ಈಗ…

ಚಂದ್ರಗ್ರಹಣ ಹಿನ್ನೆಲೆ ದರ್ಶನ ಸಮಯ ಬದಲಾವಣೆ.

ಧರ್ಮಸ್ಥಳದಲ್ಲಿ ತಾತ್ಕಾಲಿಕ ವೇಳಾಪಟ್ಟಿ ಜಾರಿಗೆ. ದಕ್ಷಿಣ ಕನ್ನಡ : ಮಾರ್ಚ್ 3 ರಂದು ಸಂಭವಿಸಲಿರುವ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ಭಕ್ತಾದಿಗಳ ದೇವರ ದರ್ಶನ ಸಮಯವನ್ನು…

‘ಶಿವಕುಮಾರ್’ನಿಂದ ‘ನೀನಾಸಂ ಸತೀಶ್’ವರೆಗಿನ ಜರ್ನಿ ಕಥೆ’.

 ಸಣ್ಣ ರೈತ ಕುಟುಂಬದಿಂದ ಸ್ಯಾಂಡಲ್‌ವುಡ್‌ ಸ್ಟಾರ್. ನೀನಾಸಂ ಸತೀಶ್ ಅವರ ಬದುಕಿನ ಯಶೋಗಾಥೆ ನಿಜಕ್ಕೂ ಸ್ಪೂರ್ತಿದಾಯಕ. ಮದ್ದೂರಿನ ಸಣ್ಣ ರೈತ ಕುಟುಂಬದಿಂದ ಬಂದ ಶಿವಕುಮಾರ್, ಗೋಪಾಲ್ ಥಿಯೇಟರ್‌ನಲ್ಲಿ…

ವಸತಿ ಶಾಲೆಯಲ್ಲಿ ಲೈಂಗಿಕ ಕಿರುಕುಳ ಆರೋಪ.

ಬಾಲಕಿಯರ ಮೇಲೆ ದೌರ್ಜನ್ಯ; ದಂಪತಿ ವಿರುದ್ಧ ಪೋಕ್ಸೋ ಪ್ರಕರಣ. ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿರುವ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ…

ದ್ವಿತೀಯ PUC ಪರೀಕ್ಷೆ ಆರಂಭ.

 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು. ಯಾದಗಿರಿ: ರಾಜ್ಯದಲ್ಲಿ ಇಂದಿನಿಂದ ದ್ವಿತೀಯಪಿಯುಸಿಪರೀಕ್ಷೆಗಳು ಆರಂಭವಾಗಿದ್ದು, 7.10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಎಕ್ಸಾಂ ಬರೆಯುತ್ತಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ…

ಕರ್ನಾಟಕದಲ್ಲಿ ಶುಷ್ಕ ಹವಾಮಾನ ಮುಂದುವರಿಕೆ.

ರಾಜ್ಯದೆಲ್ಲೆಡೆ ಬಿಸಿಲಿನ ತೀವ್ರತೆ ಹೆಚ್ಚಳ. ಬೆಂಗಳೂರು : ರಾಜ್ಯದಲ್ಲಿ ಹಲವು ದಿನಗಳಿಂದ ತಾಪಮಾನ ಹೆಚ್ಚಿದ್ದು, ಕೆಲ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವುದೂ ಕಂಡುಬಂದಿದೆ. ಆದರೆ ಇಂದು ರಾಜ್ಯದ ಹಲವು…

ಮಣ್ಣಿನ ಮಡಿಕೆ ನೀರು: ಆರೋಗ್ಯದ ಖಜಾನೆ

ಫ್ರಿಡ್ಜ್ ನೀರಿಗಿಂತ ನೈಸರ್ಗಿಕ ತಂಪು – ಹೆಚ್ಚು ಪ್ರಯೋಜನ! ಹಿಂದೆಲ್ಲಾ ಮಣ್ಣಿನ ಮಡಿಕೆಯಲ್ಲೇ ಅಡುಗೆ ತಯಾರಿಸುತ್ತಿದ್ದರು, ನೀರನ್ನು ಶೇಖರಿಸಿಡುತ್ತಿದ್ದರು. ಬೇಸಿಗೆಯಲ್ಲಂತೂ ಈ ಮಡಕೆ ನೀರನ್ನೇ ಕುಡಿದು ಬಿಸಿಲ…

ಬೀದರ್ ಪಶು VV ಘಟಿಕೋತ್ಸವದಲ್ಲಿ ಚಿನ್ನದ ಮಳೆ.

ಮೀನು ವ್ಯಾಪಾರಿಯ ಮಗಳು ಖುಷಿಗೆ 16 ಚಿನ್ನದ ಪದಕ. ಬೀದರ್​​​ : ಅವಿರತ ಶ್ರಮಪಟ್ಟು, ಶ್ರದ್ಧೆಯಿಟ್ಟು ಮಾಡಿದರೆ ಎಂತಹ ಕನಸೂ ನನಸಾಗುತ್ತದೆ. ಕಂಡ ಕನಸು ಕಾಣುವುದು ಅದನ್ನ ಸಾಕಾರಗೊಳಿಸುವುದು…

ಬೆಂಗಳೂರು ಕರಗ ಮಹೋತ್ಸವಕ್ಕೆ ದಿನಾಂಕ ನಿಗದಿ.

ಏಪ್ರಿಲ್ 1ರ ಮಧ್ಯರಾತ್ರಿ ವಿಶ್ವವಿಖ್ಯಾತ ಶಕ್ತ್ಯೋತ್ಸವ. ಬೆಂಗಳೂರು: ವಿಶ್ವವಿಖ್ಯಾತ ಬೆಂಗಳೂರು ಕರಗ ಶಕ್ತ್ಯೋತ್ಸವ ನಗರದ ಸಾಂಸ್ಕೃತಿಕ, ಐತಿಹಾಸಿಕ ಪರಂಪರೆಯ ಹೆಗ್ಗುರುತು. ಹೂವಿನ ದಂಡನ್ನ ಹೊತ್ತು ಸಾಗುವ ಬೆಂಗಳೂರು ಕರಗ ಶಕ್ತ್ಯೋತ್ಸವಕ್ಕೆ…