ಅ*ತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು
ಬೆಂಗಳೂರು : ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ತೀರ್ಪು ಪ್ರಕಟಿಸಿದೆ.…