ನವದೆಹಲಿ || ಎಫ್ಐಆರ್ ದಾಖಲಾದ ಬೆನ್ನಲ್ಲೇ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಪ್ರಶಾಂತ್ ಕಿಶೋರ್
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅಖಾಡ ಸಿದ್ಧಪಡಿಸಿಕೊಳ್ಳುತ್ತಿರುವ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ್ ಕಿಶೋರ್, ಅಮರಣಾಂತ ಉಪವಾಸ ಕೈಗೊಳ್ಳಲು ಮುಂದಾಗಿದ್ದಾರೆ. ಬಿಹಾರ ಲೋಕಸೇವಾ ಆಯೋಗ…