ಪ್ರೀತ್ಸೆ ಪ್ರೀತ್ಸೆ ಅಂತ ಯುವತಿ ಎದುರೇ ಚಾ*ವಿನಿಂದ ಇರಿದುಕೊಂಡ ಪಾಗಲ್​ ಪ್ರೇಮಿ.

ಚಾಮರಾಜನಗರ : ಯುವತಿ ಎದುರೇ ಎದೆಗೆ ಚಾಕುವಿನಿಂದ ಇರಿದುಕೊಂಡು ಪಾಗಲ್​ ಪ್ರೇಮಿ ಹುಚ್ಚಾಟ ಮೆರೆದಿರುವಂತಹ ಘಟನೆ ಚಾಮರಾಜನಗರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪ್ರದೀಪ್ ಎಂಬಾತ ಪ್ರೀತಿಸುವಂತೆ ಪದವಿ ವಿದ್ಯಾರ್ಥಿನಿ ಹಿಂದೆ ಬಿದ್ದಿದ್ದ. ಯುವತಿ ಎದುರೇ ತನ್ನ ಎದೆಗೆ ಚಾಕುವನಿಂದ ಇರಿದುಕೊಂಡಿದ್ದಾನೆ. ಸದ್ಯ…