ಪದೇ ಪದೇ ಗರ್ಭಪಾತವಾಗುವುದಕ್ಕೆ ಕಾರಣವೇನು? ಅದನ್ನು ತಡೆಯಲು ಈ ರೀತಿ ಮಾಡಿ.

ಗರ್ಭಪಾತ ಎನ್ನುವ ಶಬ್ಧವೇ ಭಯ ಹುಟ್ಟಿಸುತ್ತದೆ. ಯಾರಿಗೆ ಆಗಲಿ ಈ ರೀತಿಯಾಗಿ ನೋವು ತಿನ್ನುವುದು ಸಣ್ಣ ವಿಷಯ ಅಲ್ಲವೇ ಅಲ್ಲ. ಆದರೆ ಕೆಲವರಲ್ಲಿ ಪದೇ ಪದೇ ಗರ್ಭಪಾತವಾಗುತ್ತದೆ.…

ಗರ್ಭಾವಸ್ಥೆಯಲ್ಲಿ ಆಗುವ ಚರ್ಮದ ಸಮಸ್ಯೆಗಳು ಏನು.?

ಡಾ.ಕೆ.ಜಿ.ಲಿಖಿತಾ ಗರ್ಭಾವಸ್ಥೆಯಲ್ಲಿ ಮಹಿಳೆಯರ ದೇಹದ ಒಳಗೆ ಹಾಗೂ ಹೊರಗೆ ಅನೇಕ ರೀತಿಯ ಬದಲಾವಣೆಗಳಾಗುತ್ತವೆ. ಈ ರೂಪಾಂತರಗಳು ಹೊಟ್ಟೆಯೊಳಗೆ ಬೆಳೆಯುತ್ತಿರುವ ಮಗುವನ್ನು ಬೆಂಬಲಿಸಲು ಸಹಕಾರಿಯಾಗಿದೆ. ಗರ್ಭಾವಸ್ಥೆಯಲ್ಲಿ ಅನೇಕ ಮಹಿಳೆಯರು…

ನನ್ನ ಮಕ್ಕಳಿಗೆ ತಂದೆ ಇಲ್ಲದೇ ಇರಬಹುದು, ಆದರೆ..: ಪ್ರೆಗ್ನೆನ್ಸಿ ಬಗ್ಗೆ Actress Bhavana ಪ್ರತಿಕ್ರಿಯೆ.

ಕನ್ನಡ ಚಿತ್ರರಂಗದ ಖ್ಯಾತ ನಟಿ ಭಾವನಾ ರಾಮಣ್ಣ ಅವರು ಮದುವೆ ಆಗಿಲ್ಲ. ಆದರೆ ಮಕ್ಕಳನ್ನು ಪಡೆಯುವ ದಿಟ್ಟ ನಿರ್ಧಾರ ಮಾಡಿದ್ದಾರೆ. ಇದು ಅನೇಕರಿಗೆ ಅಚ್ಚರಿ ಉಂಟು ಮಾಡಿದೆ.…

ಗರ್ಭಾವಸ್ಥೆಯಲ್ಲಿ ವ್ಯಾಯಾಮ ಮಾಡುವಾಗ ನೆನಪಿಡಬೇಕಾದ ವಿಷಯಗಳು.

ಗರ್ಭಾವಸ್ಥೆಯಲ್ಲಿ ವ್ಯಾಯಾಮವನ್ನು ಮಾಡಬೇಕೆ ಅಥವಾ ಬೇಡವೇ ಎಂಬುದು ವ್ಯಕ್ತಿಯಿಂದ ವ್ಯಕ್ತಿಯನ್ನು ಅವಲಂಬಿಸಿರುತ್ತದೆ. ಕೆಲವು ಮಹಿಳೆಯರಿಗೆ ವೈದ್ಯರು ಕಂಪ್ಲೀಟ್ ಬೆಡ್ ರೆಸ್ಟ್ ಅನ್ನು ಸಲಹೆ ನೀಡುತ್ತಾರೆ, ಮತ್ತೆ ಇತರರಿಗೆ…

ಗರ್ಭ ಧರಿಸಲು ಸೂಕ್ತ ವಯಸ್ಸು ಯಾವುದು?

ತಾಯ್ತನ ಅನ್ನುವುದು ಪ್ರತಿ ಮಹಿಳೆಗೆ ಅತ್ಯಂತ ವಿಶೇಷ ಘಟ್ಟವಾಗಿದೆ. ಒಂದು ಹೆಣ್ಣಿನ ಜೀವನ ಪರಿಪೂರ್ಣವಾಗುವುದು ಆಕೆ ತಾಯಿಯಾಗಿ ಮಗುವಿಗೆ ಜನ್ಮ ನೀಡಿದಾಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ದಂಪತಿಗಳು…