ಮದುವೆಗೆ ಮುನ್ನ ತಾಯಿ ಆದ ನರ್ಸ್.

ಹುಟ್ಟಿದ ಒಂದೇ ನಿಮಿಷಕ್ಕೆ ಹಸುಗೂಸು ಸಾವು – ಅನುಮಾನಗಳ ಹುತ್ತ. ಚಿಕ್ಕಮಗಳೂರು: ಮದುವೆಗೂ ಮುನ್ನವೇ ಸ್ಟಾಫ್​​ ನರ್ಸ್​ವೊಬ್ಬರು ತಾಯಿ ಆಗಿದ್ದಾರೆ. ಆದ್ರೆ, ಹರಿಗೆ ಆದ ಒಂದೇ ನಿಮಿಷದಲ್ಲಿ ಹಸುಗೂಸು ಸಾವನ್ನಪ್ಪಿರುವುದು…