ಬೆಂಗಳೂರು || ದಾಖಲೆಯ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು 4 ಲಕ್ಷ ಕೋಟಿ ರೂ. ಗಾತ್ರದ ಆಯವ್ಯಯ ಸಾಧ್ಯತೆ!

ಬೆಂಗಳೂರು : ಕರ್ನಾಟಕ 2025-26ನೇ ಸಾಲಿನ ಬಜೆಟ್ ಮಂಡನೆಗೆ ಕ್ಷಣಗಣನೆ ಶುರುವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾ.7) ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಲಿದ್ದು, ಅದಕ್ಕೆ…