ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಅಧ್ಯಕ್ಷರಾದ ರಘು ಕೌಟಿಲ್ಯ ಅವರ ಪತ್ರಿಕಾ ಹೇಳಿಕೆ. ಬಿಜೆಪಿ ಕಚೇರಿ ಜಗನ್ನಾಥ ಭವನ..
ಬೆಂಗಳೂರು: ‘ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ’, ‘ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’, ಎಂಬ ಘೋಷಣೆಗಳೊಂದಿಗೆ ಡಿಸೆಂಬರ್ 12 ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾವು ರಾಜ್ಯಾದ್ಯಂತ ಹೋರಾಟ ನಡೆಸಲಿದೆ…