ಬೆಂಗಳೂರು || ತ್ರಿವಿಧ ದಾಸೋಹಿ ಸಿದ್ದಗಂಗಾ ಶ್ರೀಗಳ ಜಯಂತೋತ್ಸವ : ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ
ಬೆಂಗಳೂರು: ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿ ಜಯಂತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕನ್ನಡದಲ್ಲೇ…