ಮಂಗಳೂರು || ಜೈಲಿನಲ್ಲೇ ಹಫ್ತಾ ವಸೂಲಿ! ಸಹ ಕೈದಿಗೆ ಹ*ಲ್ಲೆ: ನಾಲ್ವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆಯಡಿ FIR.
ಮಂಗಳೂರು: ಮಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಪೊಲೀಸರ ನಿಯಂತ್ರಣಕ್ಕೆ ಬಂದಿದೆ. ನಗರ ಪೊಲೀಸ್ ಕಮಿಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕರಿಸಿದ ಬಳಿಕ…
